ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ
February 08th, 11:05 am
ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ನಡೆದ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 08th, 08:20 am
ನನ್ನ ಮಿತ್ರರಾದ ಪ್ರಧಾನಮಂತ್ರಿಗಳೇ, ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ನಿಯೋಗಕ್ಕೆ ಮತ್ತು ನನಗೆ ನೀಡಿದ ಸ್ವಾಗತದ ರೀತಿ, ಹಾಗೂ ಕೇವಲ ಕೆಲವು ಗಂಟೆಗಳಲ್ಲಿ ಮಲೇಷ್ಯಾದ ಜೀವನದ ಸಾರವನ್ನು ಸಂಪ್ರದಾಯಗಳನ್ನೂ ಮೀರಿ ಅತ್ಯಂತ ಸುಂದರವಾಗಿ ನೀವು ಪ್ರಸ್ತುತಪಡಿಸಿದ ರೀತಿ ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಉಳಿಯುತ್ತದೆ. ಇದಕ್ಕಾಗಿ ನಾನು ನನ್ನ ಆಳವಾದ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇನೆ. ಸ್ನೇಹ ಎಂದರೆ ಏನು, ಅದರ ಎತ್ತರ ಮತ್ತು ಆಳಗಳು ಎಂಥವು ಎಂಬುದನ್ನು ನಾನು ಇಂದು ನಿಜವಾಗಿಯೂ ಅನುಭವಿಸಿದ್ದೇನೆ ಮತ್ತು ಅದಕ್ಕಾಗಿ ನಾನು ನಿಮಗೆ ಚಿರಋಣಿಯಾಗಿದ್ದೇನೆ.ಮಲೇಷ್ಯಾದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 07th, 03:59 pm
ನಿಮ್ಮ ಶುಭಾಶಯಗಳ ಆತ್ಮೀಯತೆಯು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಕೌಲಾಲಂಪುರ್ ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
February 07th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದ ಕೌಲಾಲಂಪುರ್‌ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಆತ್ಮೀಯ ಸ್ವಾಗತವು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಈ ಸಮುದಾಯ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅವರು ತಮ್ಮ ಆತ್ಮೀಯ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರು ವಿಮಾನ ನಿಲ್ದಾಣಕ್ಕೆ ಬಂದು ತಮ್ಮನ್ನು ಸ್ವಾಗತಿಸಿ, ತಮ್ಮ ಕಾರಿನಲ್ಲೇ ಈ ಕಾರ್ಯಕ್ರಮಕ್ಕೆ ಕರೆತಂದಿದ್ದನ್ನು ಅವರು ಸ್ಮರಿಸಿದರು. ಈ ವಿಶೇಷ ಸನ್ನೆಗಳು ಭಾರತದ ಮೇಲೆ ಮತ್ತು ಇಲ್ಲಿ ಉಪಸ್ಥಿತರಿರುವ ಜನರ ಮೇಲೆ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗಿರುವ ಪ್ರೀತಿ ಮತ್ತು ಗೌರವವನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ಮೋದಿ ಸೇರಿಸಿದರು.ಕೌಲಾಲಂಪುರಕ್ಕೆ ಆಗಮಿಸಿದ ಪ್ರಧಾನಮಂತ್ರಿ ಅವರನ್ನು ಮಲೇಷ್ಯಾ ಪ್ರಧಾನಮಂತ್ರಿ ಸ್ವಾಗತಿಸಿ ಬರಮಾಡಿಕೊಂಡರು
February 07th, 02:30 pm
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ’ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 7-8, 2026 ರಂದು ಮಲೇಷ್ಯಾಕ್ಕೆ ಈ ಭೇಟಿ ನೀಡುತ್ತಿದ್ದಾರೆ. 2015 ರಿಂದ ಇದು ಪ್ರಧಾನಮಂತ್ರಿ ಅವರ ಮಲೇಷ್ಯಾಕ್ಕೆ ಮೂರನೇ ಭೇಟಿಯಾಗಿದೆ.ಮಲೇಷ್ಯಾ ಭೇಟಿಗೂ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನದ ಹೇಳಿಕೆ
February 07th, 08:45 am
ಮಲೇಷ್ಯಾ ಪ್ರಧಾನಮಂತ್ರಿ, ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ನಾನು ಇಂದು ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡುತ್ತಿದ್ದೇನೆ.10ನೇ ಏಷ್ಯಾ ಪೆಸಿಫಿಕ್ ಕಿವುಡರ ಕ್ರೀಡಾಕೂಟ 2024ರಲ್ಲಿ ಐತಿಹಾಸಿಕ ಪ್ರದರ್ಶನ ನೀಡಿದ ಭಾರತೀಯ ತಂಡಕ್ಕೆ ಪ್ರಧಾನಿಯವರಿಂದ ಅಭಿನಂದನೆ
December 10th, 08:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯಾ ಪೆಸಿಫಿಕ್ ಕಿವುಡರ ಕ್ರೀಡಾಕೂಟ 2024ರಲ್ಲಿ ಐತಿಹಾಸಿಕ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.Malaysia PM appreciates PM Modi's Vision, congratulates him for being a ‘Good Reformist’
December 14th, 02:22 pm
Malaysian Prime Minister Mohammed Najib Razak strongly supported the vision of the Indian Prime Minister Shri Narendra Modi. I must congratulate you for being a good reformist. For doing things what lesser mortals would not have attempted,said PM Razak. “I wish you success because if you are courageous enough to do the reforms, I am sure you will reap the rewards in due course, he further added.India is not only a good destination. It’s always a good decision to be in India: PM
December 14th, 02:20 pm
PM Modi jointly inaugurated the Economic Times Asian Business Leaders Conclave 2016 in Kuala Lumpur with His Excellency the PM of Malaysia, Mr Najib Razak. PM talked about the progress India is making at various fronts and reforms that are happening in the country. During his address PM said , “21st Century is the Century of Asia”. PM invited foreign investors to Invest India, “India is not only a good destination. It’s always a good decision to be in India,” he said.PM Modi inaugurates Torana Gate, holds bilateral meeting with PM Razak of Malaysia
November 23rd, 05:40 pm
PM Modi attends East Asia Summit, unveils Swami Vivekananda’s statue and addresses Indian community
November 22nd, 07:18 pm
India is not just united, but draws strength from its diversity: PM Narendra Modi in Malaysia
November 22nd, 05:11 pm
PM Narendra Modi inaugurates statue of Swami Vivekananda in Malaysia
November 22nd, 04:54 pm
East Asia Summit is the key forum for shaping the collective future of the region: PM Modi
November 22nd, 11:14 am
Day 1: PM Modi attends ASEAN Summit, holds bilateral talks with Chinese & Japanese counterparts in Malaysia
November 21st, 08:15 pm
Our prosperity rests on foundation of security & stability in our region, oceans, outer space & cyber world: PM at ASEAN-India Summit
November 21st, 01:36 pm
PM Modi Meets Japanese Prime Minister Shinzo Abe at Kuala Lumpur
November 21st, 12:45 pm
We are particularly working to make India the easiest place to do business: PM at ASEAN Summit
November 21st, 09:58 am