ಪುರುಷರ ಟ್ರ್ಯಾಪ್ ವೈಯಕ್ತಿಕ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕಿನಾನ್ ಚೆನೈ ಅವರನ್ನು ಪ್ರಧಾನಿ ಅಭಿನಂದಿಸಿದರು

October 01st, 08:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಟ್ರ್ಯಾಪ್ ವೈಯಕ್ತಿಕ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕಿನಾನ್ ಚೆನೈ ಅವರನ್ನು ಶ್ಲಾಘಿಸಿದ್ದಾರೆ.

ಚಿನ್ನದ ಪದಕ ಗೆದ್ದ ಭಾರತೀಯ ಪುರುಷರ ಶೂಟರ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

October 01st, 08:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಪುರುಷರ ಶೂಟರ್ ತಂಡವಾದ ತೊಂಡೈಮಾನ್ ಪಿಆರ್, ಕಿನಾನ್ ಚೆನೈ ಮತ್ತು ಜೊರಾವರ್ ಸಿಂಗ್ ಸಂಧು ಅವರನ್ನು ಅಭಿನಂದಿಸಿದರು.