ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ಲಾ. ಗಣೇಶನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
August 15th, 08:28 pm
ನಾಗಾಲ್ಯಾಂಡ್ ರಾಜ್ಯಪಾಲರಾದ ತಿರು ಲಾ. ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಿಷ್ಠಾವಂತ ರಾಷ್ಟ್ರೀಯವಾದಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿರು ಲಾ. ಗಣೇಶನ್ ಅವರನ್ನು ಶ್ಲಾಘಿಸಿದರು.ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ನಾಗಲ್ಯಾಂಡ್ ರಾಜ್ಯಪಾಲರು
August 29th, 12:41 pm
ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ಲಾ ಗಣೇಶನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.