ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

May 18th, 01:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಅಪಘಾತದಲ್ಲಿ ಸಂಭವಿಸಿದ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

September 28th, 03:06 pm

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಸಾವಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.