ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳಾ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಕ್ಷ್ಮಿ ಅವರಿಗೆ ಪ್ರಧಾನಿಯವರಿಂದ ಅಭಿನಂದನೆ
October 27th, 06:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳಾ ಡಿಸ್ಕಸ್ ಥ್ರೋ ಎಫ್ 37/38 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಕ್ಷ್ಮಿ ಅವರನ್ನು ಅಭಿನಂದಿಸಿದ್ದಾರೆ.