ಗುಜರಾತ್‌ನ ಹಜೀರಾದಲ್ಲಿರುವ ಎಲ್ & ಟಿ ಸಂಕೀರ್ಣಕ್ಕೆ ಪ್ರಧಾನಮಂತ್ರಿ ಅವರ ಭೇಟಿ
June 05th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಹಜೀರಾದಲ್ಲಿರುವ ಲಾರ್ಸೆನ್ & ಟೂಬ್ರೊ (ಎಲ್ & ಟಿ) ಸಂಕೀರ್ಣಕ್ಕೆ ಭೇಟಿ ನೀಡಿ, ಕಂಪನಿಯು ವಿವಿಧ ವಲಯಗಳಲ್ಲಿ ಅಭಿವೃದ್ಧಿಪಡಿಸುತ್ತಿರುವ ಪ್ರವರ್ತಕ ನಾವೀನ್ಯತೆಗಳನ್ನು ಅವರು ವೀಕ್ಷಿಸಿದರು.ಅಕ್ಟೋಬರ್ 11ರಂದು ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಚಾಲನೆ ನೀಡಲಿರುವ ಪ್ರಧಾನಿ
October 09th, 03:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಘಕ್ಕೆ (ಐಎಸ್ಪಿಎ) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಈ ಹೆಗ್ಗುರುತಿನ ಸಂದರ್ಭದಲ್ಲಿ ಅವರು ಬಾಹ್ಯಾಕಾಶ ಉದ್ಯಮದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.PM Modi shares snacks with L&T workers in Riyadh
April 03rd, 12:35 am
India was earlier “one of the countries” in the world but now it is a “very important country”: PM Modi
April 02nd, 08:59 pm
PM visits L&T workers' residential complex in Riyadh
April 02nd, 08:58 pm