ಜಾರ್ಖಂಡ್‌ ನ ಲತೇಹಾರ್ ಜಿಲ್ಲೆಯಲ್ಲಿ ಮುಳುಗಡೆಯಲ್ಲಿಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

September 18th, 09:11 pm

ಜಾರ್ಖಂಡ್‌ ನ ಲತೇಹಾರ್ ಜಿಲ್ಲೆಯಲ್ಲಿ ಮುಳುಗಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.