ಏಷ್ಯನ್ ಪ್ಯಾರಾ ಗೇಮ್ಸ್ ನ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ಲಕ್ಷಿತ್ ಗೆ ಪ್ರಧಾನಿ ಅಭಿನಂದನೆ

October 27th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಜಾವೆಲಿನ್ ಥ್ರೋ-ಎಫ್ 54 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಕ್ಷಿತ್ ಅವರನ್ನು ಅಭಿನಂದಿಸಿದರು.