Lieutenant Governor of Jammu & Kashmir meets Prime Minister

August 22nd, 06:11 pm

Lieutenant Governor of Jammu & Kashmir, Shri Manoj Sinha met Prime Minister, Shri Narendra Modi today in New Delhi.

Lieutenant Governor of Ladakh meets Prime Minister

August 20th, 09:47 pm

Lieutenant Governor of Ladakh, Shri Vinai Kumar Saxena met Prime Minister, Shri Narendra Modi today in New Delhi.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಸಿದ್ಧತೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು

March 27th, 09:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳಿಂದ ಉದ್ಭವಿಸಿರುವ ಪರಿಸ್ಥಿತಿ ಮತ್ತು ಭಾರತದ ಮೇಲೆ ಅದರ ಸಂಭವನೀಯ ಪರಿಣಾಮಗಳ ಕುರಿತು ಸಿದ್ಧತೆಗಳನ್ನು ಪರಿಶೀಲಿಸಲು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ ಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್

March 20th, 06:52 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್, ಅಡ್ಮಿರಲ್ ಡಿ ಕೆ ಜೋಶಿ (ನಿವೃತ್ತ) ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ದೆಹಲಿಯ ಲೆಫ್ಟಿನೆಂಟ್ ಗವರ್ನರ್

March 20th, 01:23 pm

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ತರಂಜಿತ್ ಸಿಂಗ್ ಸಂಧು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್

March 20th, 01:21 pm

ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಶ್ರೀ ವಿನಯ್ ಕುಮಾರ್ ಸಕ್ಸೇನಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಲಡಾಖ್‌ ಲೆಫ್ಟಿನೆಂಟ್ ಗವರ್ನರ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

January 05th, 01:25 pm

ಲಡಾಖ್‌ ಲೆಫ್ಟಿನೆಂಟ್ ಗವರ್ನರ್ ಶ್ರೀ ಕವಿಂದರ್ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪುದುಚೆರಿ ಲೆಫ್ಟಿನೆಂಟ್ ಗವರ್ನರ್

October 16th, 10:00 am

ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶನಾಥನ್ ಅವರು ನಿನ್ನೆ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅವರು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

October 01st, 09:31 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ, (ನಿವೃತ್ತ) ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಕಿಶ್ತವಾರ್ ನಲ್ಲಿ ನಡೆದ ಮೇಘಸ್ಫೋಟ ಮತ್ತು ಪ್ರವಾಹದ ನಂತರದ ಪರಿಸ್ಥಿತಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

August 15th, 12:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರೊಂದಿಗೆ ಕಿಶ್ತವಾರ್ ನಲ್ಲಿ ನಡೆದ ಮೇಘಸ್ಫೋಟ ಮತ್ತು ಪ್ರವಾಹದ ನಂತರದ ಪರಿಸ್ಥಿತಿಯ ಕುರಿತು ಮಾತನಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಲಡಾಖ್ ನ ಲೆಫ್ಟಿನೆಂಟ್ ಗವರ್ನರ್

August 02nd, 07:13 pm

ಲಡಾಖ್‌ ನ ಲೆಫ್ಟಿನೆಂಟ್ ಗವರ್ನರ್ ಶ್ರೀ ಕವಿಂದರ್ ಗುಪ್ತಾ ಅವರು ಇಂದು ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್

July 17th, 07:47 pm

ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್‌ ಅವರಿಂದ ಪ್ರಧಾನ ಮಂತ್ರಿ ಭೇಟಿ

August 19th, 05:51 pm

ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್‌ ‍ಶ್ರೀ. ಕೆ. ಕೈಲಾಶ್ ನಾಥನ್ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಲಡಾಖ್‌ನ ಲೆಫ್ಟಿನೆಂಟ್‌ ಗವರ್ನರ್‌ ಅವರಿಂದ ಪ್ರಧಾನ ಮಂತ್ರಿ ಭೇಟಿ

August 19th, 05:48 pm

ಲಡಾಖ್‌ ನ ಲೆಫ್ಟಿನೆಂಟ್‌ ಗವರ್ನರ್‌ ಬ್ರಿಗ್‌ (ಡಾ.) ಬಿ.ಡಿ. ಮಿಶ್ರಾ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಜಮ್ಮು ಮತ್ತು ಕಾಶ್ಮೀರದ ತಿರಂಗಾ ಯಾತ್ರೆ ಪ್ರೇರಣಾದಾಯಕ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 12th, 12:33 pm

ಜಮ್ಮು ಮತ್ತು ಕಾಶ್ಮೀರದ ಜನರು ಇಂದು ನಡೆಸಿದ ತಿರಂಗಾ ಯಾತ್ರೆಯು ಪ್ರೇರಣಾದಾಯಕ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ

July 26th, 09:30 am

ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು

July 26th, 09:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್‌ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅವರು ಪ್ರಧಾನಮಂತ್ರಿ ಭೇಟಿ

June 27th, 12:53 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಅಂಡಮಾನ್ ಮತ್ತು ನಿಕೋಬಾರ್ ಉಪರಾಜ್ಯಪಾಲರು

February 02nd, 02:39 pm

ಅಂಡಮಾನ್ ಮತ್ತು ನಿಕೋಬಾರ್ ನ ಉಪರಾಜ್ಯಪಾಲರಾದ ಅಡ್ಮಿರಲ್ [ನಿವೃತ್ತ.] ಡಿಕೆ. ಜೋಶಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.