ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಸಿ ಪಿ ರಾಧಾಕೃಷ್ಣನ್ ಅವರ ಸನ್ಮಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ
December 01st, 11:15 am
(ಸಂಸತ್ತಿನ) ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ, ಮತ್ತು ಇಂದು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ. ನಿಮ್ಮನ್ನು ಸ್ವಾಗತಿಸುತ್ತಾ, ನಿಮ್ಮ ಮಾರ್ಗದರ್ಶನದಲ್ಲಿ ಈ ಸದನದ ಮೂಲಕ ಪ್ರಮುಖ ವಿಷಯಗಳನ್ನು ಚರ್ಚಿಸಲು, ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ನಿಮ್ಮ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲು ನಮಗೆಲ್ಲರಿಗೂ ಇದು ಒಂದು ಉತ್ತಮ ಅವಕಾಶವಾಗಿದೆ. ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ನನ್ನ ಶುಭ ಹಾರೈಕೆಗಳನ್ನು ಅರ್ಪಿಸುತ್ತೇನೆ. ಈ ಸದನದಲ್ಲಿರುವ ಎಲ್ಲಾ ಗೌರವಾನ್ವಿತ ಸದಸ್ಯರು ಈ ಮೇಲ್ಮನೆಯ ಘನತೆಯನ್ನು ಸದಾ ಎತ್ತಿಹಿಡಿಯುತ್ತಾರೆ, ನಿಮ್ಮ ಘನತೆಯನ್ನು ಸದಾ ಗೌರವಿಸುತ್ತಾರೆ ಮತ್ತು ಎತ್ತಿಹಿಡಿಯುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ಭರವಸೆ.ರಾಜ್ಯಸಭಾ ಸಭಾಧ್ಯಕ್ಷರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಸನ್ಮಾನಿಸುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾತುಗಳು
December 01st, 11:00 am
ಇಂದು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಿದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು. ಈ ದಿನವು ರಾಜ್ಯಸಭೆಯ ಎಲ್ಲಾ ಗೌರವಾನ್ವಿತ ಸದಸ್ಯರ ಪಾಲಿಗೆ ಹೆಮ್ಮೆಯ ಕ್ಷಣ ಎಂದು ಪ್ರಧಾನಮಂತ್ರಿ ಬಣ್ಣಿಸಿದರು. ಸಭಾಧ್ಯಕ್ಷರಿಗೆ ಆತ್ಮೀಯ ಸ್ವಾಗತ ಕೋರಿದ ಶ್ರೀ ಮೋದಿ, ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ನನ್ನ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ಈ ಮೇಲ್ಮನೆಯ ಎಲ್ಲಾ ಗೌರವಾನ್ವಿತ ಸದಸ್ಯರು ಸದಾ ಈ ಗೌರವಾನ್ವಿತ ಸಂಸ್ಥೆಯ ಘನತೆಯನ್ನು ಉಲ್ಲೇಖಿಸುತ್ತಾರೆ ಮತ್ತು ನಿಮ್ಮ ಘನತೆಯನ್ನು ಕಾಪಾಡುವ ಬಗ್ಗೆಯೂ ಸದಾ ಎಚ್ಚರಿಕೆಯಿಂದ ಇರುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ದೃಢವಾದ ಭರವಸೆಯಾಗಿದೆ.ಶ್ರೀ ಎಲ್.ಕೆ. ಅಡ್ವಾಣಿ ಅವರ ಜನ್ಮದಿನ ಅಂಗವಾಗಿ ಭೇಟಿ ನೀಡಿದ ಪ್ರಧಾನಮಂತ್ರಿ
November 08th, 08:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್.ಕೆ. ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಜನ್ಮದಿನದಂದು ಅವರಿಗೆ ಶುಭಾಶಯ ತಿಳಿಸಿದರು. ಶ್ರೀ ಎಲ್.ಕೆ. ಅಡ್ವಾಣಿ ಅವರು ನಮ್ಮ ರಾಷ್ಟ್ರಕ್ಕೆ ಮಾಡಿದ ಸೇವೆ ಸ್ಮರಣೀಯ. ಅವರ ಕೆಲಸಗಳು ನಮ್ಮೆಲ್ಲರನ್ನು ಬಹಳವಾಗಿ ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.BJP’s connection with Delhi goes back to the Jana Sangh days and is built on trust and commitment to the city: PM Modi
September 29th, 08:40 pm
Inaugurating the Delhi BJP’s new office, PM Modi said, “On this auspicious occasion of Navratri, Delhi BJP has received its new office today. It is a moment filled with new dreams and fresh resolutions.” He added, “For us, every BJP office is no less than a shrine, no less than a temple. A BJP office is not merely a building. It is a strong link that connects the Party with the grassroots and with people’s aspirations.”PM Modi inaugurates Delhi BJP’s new office at Deendayal Upadhyaya Marg
September 29th, 05:00 pm
Inaugurating the Delhi BJP’s new office, PM Modi said, “On this auspicious occasion of Navratri, Delhi BJP has received its new office today. It is a moment filled with new dreams and fresh resolutions.” He added, “For us, every BJP office is no less than a shrine, no less than a temple. A BJP office is not merely a building. It is a strong link that connects the Party with the grassroots and with people’s aspirations.”ಶ್ರೀ ಎಲ್ ಕೆ ಅಡ್ವಾಣಿ ಅವರ ಜನ್ಮದಿನಕ್ಕೆ ಪ್ರಧಾನಮಂತ್ರಿ ಶುಭಾಶಯ
November 08th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಎಲ್ ಕೆ ಅಡ್ವಾಣಿ ಅವರ ಜನ್ಮದಿನದಂದು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮನ್ನು ಸಮರ್ಪಿಸಿಕೊಂಡಿರುವ ಶ್ರೀ ಎಲ್ ಕೆ ಅಡ್ವಾಣಿ ಅವರು ದೇಶದ ಅತ್ಯಂತ ಮೆಚ್ಚಿನ ರಾಜನೀತಿಜ್ಞರಲ್ಲಿ ಒಬ್ಬರು ಎಂದು ಪ್ರಧಾನಮಂತ್ರಿಯವರು ಬಣ್ಣಿಸಿದ್ದಾರೆ.Our government truly prioritizes the well-being of the Janjatiyas: PM Modi
February 03rd, 03:30 pm
Prime Minister Narendra Modi launched various infra projects in Sambalpur, Orissa. Referring to the invaluable contributions of Advani Ji, PM Modi said, “The government has decided to honour Advani ji with the Bharat Ratna for his invaluable contributions and service to India.” His personality exemplifies the true philosophy of ‘Nation First’, he said. He added that Advani Ji has guided India against the dynastic politics and towards the politics of development.PM Modi addresses a public meeting in Sambalpur
February 03rd, 03:15 pm
After launching various infra projects in Sambalpur, Odisha PM Modi addressed a dynamic public meeting. “The last 10 years have been dedicated to the development of India and the state of Odisha has been a central focus of the same,” PM Modi said.ಶ್ರೀ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು
February 03rd, 02:28 pm
ಹಿರಿಯ ನಾಯಕ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.ಒಡಿಶಾದ ಸಂಬಲ್ಪುರ್ ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲೀಷ್ ಅನುವಾದ
February 03rd, 02:10 pm
ಒಡಿಶಾ ರಾಜ್ಯಪಾಲರಾದ ರಘುವರ್ ದಾಸ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತರವಾದ ಶ್ರೀ ನವೀನ್ ಪಟ್ನಾಯಕ್ ಜೀ. ನನ್ನ ಸಂಪುಟ ಸಹೋದ್ಯೋಗಿಗಳಾದ ಧರ್ಮೇಂದ್ರ ಪ್ರಧಾನ್ ಜೀ, ಅಶ್ವಿನಿ ವೈಷ್ಣವ್ ಜೀ, ಬಿಶ್ವೇಶ್ವರ್ ತಡು ಜೀ, ನನ್ನ ಸಂಸದೀಯ ಕ್ಷೇತ್ರದ ಪ್ರತಿನಿಧಿ ನಿತೇಶ್ ಗಂಗಾ ದೇವ್ ಜೀ, ಸಂಬಲ್ಪುರ್ ದ ಐಐಎಂ ನಿರ್ದೇಶಕರಾದ ಮಹದೇವ್ ಜೈಸ್ವಾಲ್ ಹಾಗೂ ಇತರೆ ಗಣ್ಯರೇ, ಮಹಿಳೆಯರೇ, ಮಹನೀಯರೇ.ಒಡಿಶಾದ ಸಂಬಲ್‌ಪುರದಲ್ಲಿ 68,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ
February 03rd, 02:07 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಸಂಬಲ್‌ಪುರದಲ್ಲಿಂದು 68,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಯೋಜನೆಗಳಿಗೆ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ರಸ್ತೆ, ರೈಲ್ವೆ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಸೇರಿದಂತೆ ಪ್ರಮುಖ ಯೋಜನೆಗಳ ಜತೆಗೆ, ನೈಸರ್ಗಿಕ ಅನಿಲ, ಕಲ್ಲಿದ್ದಲು ಮತ್ತು ವಿದ್ಯುತ್ ಉತ್ಪಾದನೆ ಒಳಗೊಂಡ ಇಂಧನ ಕ್ಷೇತ್ರವನ್ನು ಉತ್ತೇಜಿಸುವ ಗುರಿ ಹೊಂದಿದೆ. ಇದೇ ಸಂದರ್ಭದಲ್ಲಿ ಐಐಎಂ ಸಂಬಲ್‌ಪುರ ಮಾದರಿಯ ದರ್ಶನ ಪಡೆದ ಶ್ರೀ ಮೋದಿ ಅವರು, ಇದೇ ವೇಳೆ ಛಾಯಾಚಿತ್ರ ಪ್ರದರ್ಶನವನ್ನು ಸಹ ವೀಕ್ಷಿಸಿದರು.NDA today stands for N-New India, D-Developed Nation and A-Aspiration of people and regions: PM Modi
July 18th, 08:31 pm
PM Modi during his address at the ‘NDA Leaders Meet’ recalled the role of Atal ji, Advani ji and the various other prominent leaders in shaping the NDA Alliance and providing it the necessary direction and guidance. PM Modi also acknowledged and congratulated all on the completion of 25 years since the establishment of NDA in 1998.ಎನ್‌ಡಿಎ ನಾಯಕರ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 18th, 08:30 pm
‘ಎನ್‌ಡಿಎ ನಾಯಕರ ಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಎನ್‌ಡಿಎ ಮೈತ್ರಿಕೂಟವನ್ನು ರೂಪಿಸುವಲ್ಲಿ ಮತ್ತು ಅದಕ್ಕೆ ಅಗತ್ಯವಾದ ನಿರ್ದೇಶನ ಮತ್ತು ಮಾರ್ಗದರ್ಶನ ನೀಡುವಲ್ಲಿ ಅಟಲ್ ಜಿ, ಅಡ್ವಾಣಿ ಜಿ ಮತ್ತು ಇತರ ಪ್ರಮುಖ ನಾಯಕರ ಪಾತ್ರವನ್ನು ಸ್ಮರಿಸಿದರು. 1998ರಲ್ಲಿ ಎನ್‌ಡಿಎ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.ಶ್ರೀ ಎಲ್.ಕೆ.ಅಡ್ವಾಣಿಯವರನ್ನು ಭೇಟಿ ಮಾಡಿ ಜನ್ಮ ದಿನದ ಶುಭಾಶಯ ಕೋರಿದ ಪ್ರಧಾನಿ
November 08th, 02:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು.ಎಲ್.ಕೆ. ಅಡ್ವಾಣಿ ಅವರ ಜನ್ಮ ದಿನದಂದು ಅವರಿಗೆ ಶುಭ ಕೋರಿದ ಪ್ರಧಾನಮಂತ್ರಿ
November 08th, 10:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್.ಕೆ. ಅಡ್ವಾಣಿ ಅವರ ಜನ್ಮ ದಿನದಂದು ಅವರಿಗೆ ಶುಭ ಕೋರಿದರು.ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ
August 20th, 11:01 am
ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ
August 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಶ್ರೀ ಎಲ್.ಕೆ. ಅಡ್ವಾಣಿ ಅವರು ಬಿಜೆಪಿಗೆ ಬಲ ಮತ್ತು ರೂಪ ನೀಡಲು ದಶಕಗಳಿಂದ ಶ್ರಮಿಸಿದ್ದಾರೆ: ಪ್ರಧಾನಮಂತ್ರಿ
November 08th, 10:57 am
ಶ್ರೀ ಎಲ್.ಕೆ. ಅಡ್ವಾಣಿ ಅವರ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರು ವಿದ್ವಾಂಸರು, ಮುತ್ಸದ್ದಿ ರಾಜಕಾರಣಿ ಮತ್ತು ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರಾಗಿದ್ದು, ನಮ್ಮ ನಾಗರಿಕರನ್ನು ಸಬಲೀಕರಣಗೊಳಿಸಲು ಅವರು ನೀಡಿದ ಅಸಾಧಾರಣ ಕೊಡುಗೆಯನ್ನು ಭಾರತ ಸದಾ ಗೌರವಿಸುತ್ತದೆ. ಎಂದು ಹೇಳಿದ್ದಾರೆ."ಶ್ರೀ ಎಲ್.ಕೆ. ಅಡ್ವಾಣಿಯವರ ಹುಟ್ಟುಹಬ್ಬದಂದು ಶುಭಾಶಯ ನೀಡಿದ ಪ್ರಧಾನಮಂತ್ರಿ "
November 08th, 09:00 am
ಶ್ರೀ ಎಲ್.ಕೆ.ಆಡ್ವಾಣಿ ಅವರ ಹುಟ್ಟುಹಬ್ಬದಂದು ಪ್ರಧಾನ ಮಂತ್ರಿ ಮೋದಿ ಅವರಿಗೆ ಶುಭಾಶಯ ನೀಡಿದರು . ಹುಟ್ಟುಹಬ್ಬದಂದು ಶ್ರೀ ಎಲ್.ಕೆ.ಆಡ್ವಾಣಿ ಜೀ ಅವರಿಗೆ ಶುಭಾಶಯಗಳು. ಭಾರತದ ಅಭಿವೃದ್ಧಿಯ ಕಡೆಗೆ ಅಡ್ವಾಣಿ ಜಿ ಅವರ ಕೊಡುಗೆ ಸ್ಮಾರಕವಾಗಿದೆ. ಅವರ ಮಂತ್ರಿಯ ಅಧಿಕಾರಾವಧಿಯು ಭವಿಷ್ಯದ ನಿರ್ಧಾರ ಮತ್ತು ಜನರ ಸ್ನೇಹಿ ನೀತಿಗಳಿಗೆ ಶ್ಲಾಘಿಸಲ್ಪಟ್ಟಿದೆ. ಅವರ ಬುದ್ಧಿವಂತಿಕೆಯು ರಾಜಕೀಯ ವಲಯದಲ್ಲಿ ಮೆಚ್ಚುಗೆ ಪಡೆದಿದೆ , ಎಂದು ಪ್ರಧಾನಿ ಹೇಳಿದರು .ದಿವಂಗತ ಶ್ರೀ ಕೇದಾರ್ ನಾಥ್ ಸಹಾನಿ ಅವರ ಜೀವನ ಕುರಿತ ಕೃತಿ ಬಿಡುಗಡೆ ಮಾಡಿದ ಪ್ರಧಾನಿ
November 22nd, 07:40 pm
PM Narendra Modi released a book on life of Shraddheya Kedarnath Sahni, a senior BJP leader & former Governor of Sikkim. Recalling several aspects of Late Kedarnath Sahni’s life, PM Modi said Kedarnath ji showed the way on how to work in a party organization. Shri Modi also mentioned about the role played by Kedarnath Sahni and his karyakartas in safeguaring people during the Sikh genocide in 1984.