PM Modi calls upon people to watch the special Pariksha Pe Charcha episode
February 03rd, 04:45 pm
The Prime Minister Shri Narendra Modi today invited citizens to watch the special Pariksha Pe Charcha episode on February 6, 2026, to witness these engaging conversations and the collective spirit of India’s youth.ಅಮೆರಿಕ ಉಪಾಧ್ಯಕ್ಷ ಮತ್ತು ಕುಟುಂಬಕ್ಕೆ ಪ್ರಧಾನಮಂತ್ರಿ ಆತಿಥ್ಯ
April 21st, 08:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕಾದ ಉಪಾಧ್ಯಕ್ಷರಾದ ಗೌರವಾನ್ವಿತ ಜೆ.ಡಿ. ವ್ಯಾನ್ಸ್ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಎರಡನೇ ಮಹಿಳೆ ಶ್ರೀಮತಿ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಯು.ಎಸ್. ಆಡಳಿತದ ಹಿರಿಯ ಸದಸ್ಯರು ಇದ್ದರು.ಸಹಕಾರಿ ಕ್ಷೇತ್ರದ ಪ್ರಗತಿ ಪರಿಶೀಲನೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಮಂತ್ರಿ
March 06th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಎಲ್.ಕೆ.ಎಂ.ನಲ್ಲಿ ಸಹಕಾರಿ ಕ್ಷೇತ್ರದ ಪ್ರಗತಿ ಪರಿಶೀಲನೆಗಾಗಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವಲಯದಲ್ಲಿತಾಂತ್ರಿಕ ಪ್ರಗತಿಯ ಮೂಲಕ ಪರಿವರ್ತನೆಯನ್ನು ತರುವ ಸಹಕಾರ ಸೆ ಸಮೃದ್ಧಿಯನ್ನು ಉತ್ತೇಜಿಸುವುದು, ಸಹಕಾರಿ ಸಂಸ್ಥೆಗಳಲ್ಲಿ ಯುವಕರು ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಯೋಜನೆಗಳು ಮತ್ತು ಸಹಕಾರ ಸಚಿವಾಲಯದ ವಿವಿಧ ಉಪಕ್ರಮಗಳ ಬಗ್ಗೆ ಚರ್ಚೆಗಳು ನಡೆದವು.“Seems my office passed the ultimate test,” says PM Modi as children get exclusive peek of 7, LKM
December 27th, 12:20 pm
On the festive occasion of Christmas, Prime Minister Narendra Modi hosted a special program at his official residence. As a delightful addition to the event, several children who performed the choir were given a unique and insightful opportunity to explore the Prime Minister's official residence.