ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ರಕ್ಷಣಾ ಸಚಿವ ಲಾಯ್ಡ್ ಜೇಮ್ಸ್ ಆಸ್ಟಿನ್ III

March 19th, 08:05 pm

ಭಾರತದ ಅಧಿಕೃತ ಪ್ರವಾಸದಲ್ಲಿರುವ ಅಮೆರಿಕದ ರಕ್ಷಣಾ ಸಚಿವ ಲಾಯ್ಡ್ ಜೇಮ್ಸ್ ಆಸ್ಟಿನ್ III ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.