ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 08th, 12:30 pm
ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
December 08th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.ಬ್ರಿಟನ್ ಪ್ರಧಾನಮಂತ್ರಿಯವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 24th, 04:20 pm
ಮೊದಲನೆಯದಾಗಿ, ಪ್ರಧಾನಿ ಸ್ಟಾರ್ಮರ್ ಅವರ ಆತ್ಮೀಯ ಸ್ವಾಗತ ಮತ್ತು ಸೌಹಾರ್ದಯುತ ಆತಿಥ್ಯಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇಂದು ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು. ಹಲವು ವರ್ಷಗಳ ಸಮರ್ಪಿತ ಪ್ರಯತ್ನಗಳ ನಂತರ, ಇಂದು ನಮ್ಮ ಎರಡೂ ದೇಶಗಳ ನಡುವೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ನನಗೆ ಸಂತೋಷವಾಗಿದೆ.PM Modi arrives in London, United Kingdom
July 24th, 12:15 pm
Prime Minister Narendra Modi arrived in United Kingdom a short while ago. In United Kingdom, PM Modi will hold discussions with UK PM Starmer on India-UK bilateral relations and will also review the progress of the Comprehensive Strategic Partnership.ಲಂಡನ್‌ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 19th, 02:00 pm
ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಅಹಮದಾಬಾದ್‌ನಲ್ಲಿ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಷಣದ ಪಠ್ಯ
December 14th, 05:45 pm
ಪರಮಪೂಜ್ಯ ಮಹಾಂತ ಸ್ವಾಮೀಜಿ, ಪೂಜ್ಯರಾದ ಸಾಧುಸಂತರೇ, ರಾಜ್ಯಪಾಲರೇ, ಮುಖ್ಯಮಂತ್ರಿಗಳೇ ಹಾಗೂ ಉಪಸ್ಥಿತರಿರುವ ಸತ್ಸಂಗಿ ಕುಟುಂಬದ ಎಲ್ಲ ಸದಸ್ಯರೇ, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿರುವುದು ಮತ್ತು ಈ ಸತ್ಸಂಗಿಯ ಭಾಗ್ಯ ಸಿಕ್ಕಿರುವುದು ನನ್ನ ಸೌಭಾಗ್ಯ. ಈ ಕಾರ್ಯಕ್ರಮವು ದೊಡ್ಡ ಪ್ರಮಾಣದಲ್ಲಿ ಮತ್ತು ಒಂದು ತಿಂಗಳವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಂಖ್ಯೆಗಳ ವಿಷಯದಲ್ಲಿ ಮಾತ್ರ ದೊಡ್ಡದಾಗಿದೆ ಎಂದು ನಾನು ನಂಬುವುದಿಲ್ಲ, ಇದು ಸಮಯದ ದೃಷ್ಟಿಯಿಂದ ಸಹ ವಿಸ್ತಾರವಾಗಿದೆ. ನಾನು ಇಲ್ಲಿ ಕಳೆದ ಸಮಯವನ್ನು ಇಲ್ಲಿ ದೈವಿಕತೆಯ ಭಾವನೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ಚಿಂತನೆಗಳ ಭವ್ಯತೆ ಇದೆ. ಇಲ್ಲಿ ನಮ್ಮ ಪರಂಪರೆ ಏನು? ನಮ್ಮ ಪರಂಪರೆ ಎಂತಹದು? ನಮ್ಮ ನಂಬಿಕೆ ಏನು ? ನಮ್ಮ ಆಧ್ಯಾತ್ಮಿಕತೆ ಏನು? ನಮ್ಮ ಸಂಪ್ರದಾಯ ಏನು ?ನಮ್ಮ ಸಂಸ್ಕೃತಿ ಏನು? ನಮ್ಮ ಸ್ವಭಾವ ಏನು? ಎಂಬ ಇವೆಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕಾಟ ಈ ಕಾರ್ಯಕ್ರಮದಲ್ಲಿ ಸೇರಿಸಲಾಗಿದೆ.PM addresses inaugural function of Pramukh Swami Maharaj Shatabdi Mahotsav
December 14th, 05:30 pm
PM Modi addressed the inaugural function of Pramukh Swami Maharaj Shatabdi Mahotsav in Ahmedabad. “HH Pramukh Swami Maharaj Ji was a reformist. He was special because he saw good in every person and encouraged them to focus on these strengths. He helped every inpidual who came in contact with him. I can never forget his efforts during the Machchhu dam disaster in Morbi”, the Prime Minister said.ನಾಗಾಲ್ಯಾಂಡ್‌ನಿಂದ ರಾಜ ಮೆಣಸಿನಕಾಯಿ ‘ರಾಜ ಮಿರ್ಚಾ’ ಮೊದಲ ಬಾರಿಗೆ ಲಂಡನ್‌ಗೆ ರಫ್ತು
July 28th, 09:49 pm
ಈಶಾನ್ಯ ಪ್ರದೇಶದಿಂದ ಭೌಗೋಳಿಕ ಸೂಚನೆಗಳು (ಜಿಐ) ಉತ್ಪನ್ನಗಳ ರಫ್ತಿಗೆ ಪ್ರಮುಖ ಉತ್ತೇಜನ ನೀಡಲು , ನಾಗಾಲ್ಯಾಂಡ್‌ನಿಂದ ರಾಜ ಮೆಣಸಿನಕಾಯಿ ಎಂದೂ ಕರೆಯಲ್ಪಡುವ ‘ರಾಜ ಮಿರ್ಚಾ’ ರ ಸರಕನ್ನು ಇಂದು ಮೊದಲ ಬಾರಿಗೆ ಗುವಾಹಾಟಿ ಮೂಲಕ ಲಂಡನ್‌ಗೆ ರಫ್ತು ಮಾಡಲಾಯಿತು.ಸಾಮಾಜಿಕ ಮಾಧ್ಯಮ ಕಾರ್ನರ್ 20 ಎಪ್ರಿಲ್ 2018
April 20th, 07:33 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !The 125 crore Indians are my family: Prime Minister Narendra Modi
April 19th, 05:15 am
In a unique town hall 'Bharat Ki Baat', PM Narendra Modi spoke about the positive change that has been ushered in the country in the last four years. He highlighted how the entire world today saw India with a new hope and credited the people for the country’s growing stand on the world stage. “125 crore people of India are my family”, said PM Narendra Modi.ಲಂಡನ್ ನಲ್ಲಿ ನಡೆದ ಭಾರತ್ ಕಿ ಬಾತ್ ಸಬ್ ಕೆ ಸಾತ್ ಕಾರ್ಯಕ್ರಮದಲ್ಲಿ ವಿಶ್ವಾದ್ಯಂತದಿಂದ ಪಾಲ್ಗೊಂಡಿದ್ದವರೊಂದಿಗೆ ಪ್ರಧಾನಿ ನಡೆಸಿದ ಸಂವಾದದ ಆಯ್ದಭಾಗ
April 18th, 09:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುಕೆಯ ಲಂಡನ್ ನಲ್ಲಿ ನಡೆದ ಭಾರತ್ ಕಿ ಬಾತ್ ಸಬ್ಕೆ ಸಾತ್ ಕಾರ್ಯಕ್ರಮದಲ್ಲಿ ವಿಶ್ವಾದ್ಯಂತದಿಂದ ಪಾಲ್ಗೊಂಡಿದ್ದವರೊಂದಿಗೆ ಸಂವಾದ ನಡೆಸಿದರು.ಪ್ರಧಾನಮಂತ್ರಿಯವರ ಯು.ಕೆ. ಭೇಟಿ ವೇಳೆ (ಏಪ್ರಿಲ್ 18, 2018) ಯುಕೆ – ಭಾರತ ಜಂಟಿ ಹೇಳಿಕೆ
April 18th, 07:02 pm
PM Modi pays floral tributes to Bhagwan Basaveshwara in London
April 18th, 04:02 pm
Prime Minister Modi today paid floral tributes to Bhagwan Basaveshwara in London.Prime Minister Modi meets the Prince of Wales
April 18th, 03:54 pm
Prime Minister Narendra Modi today met the Prince of Wales. The leaders visited an exhibition at the Science Museum in London themed “5000 Years of Science and Innovation- Illuminating India”.India-UK ties are diverse and extensive, says PM Modi
April 18th, 02:36 pm
Prime Minister Narendra Modi held productive talks with UK Prime Minister Theresa May. The leaders exchanged views on further enhancing India-UK ties in several sectors.PM Modi, PM Theresa May visit the Francis Crick Institute
April 18th, 10:20 am
Prime Minister Narendra Modi and the UK Prime Minister Theresa May visited the Francis Crick Institute, which is a biomedical institute in London.PM Modi arrives in London
April 18th, 04:00 am
Prime Minister Narendra Modi reached London, where he will take part in the Commonwealth Heads of Government Meeting, hold talks with PM Theresa May and attend various programmes.ಸ್ವೀಡನ್ ಮತ್ತು ಯು.ಕೆ. ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
April 15th, 08:51 pm
ಸ್ವೀಡನ್ ಮತ್ತು ಯುನೈಟೆಡ್ ಕಿಂಗ್ಡಮ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಯ ಪಠ್ಯ ಈ ಕೆಳಗಿನಂತಿದೆ#BharatKiBaatSabkeSaath: Share your inputs for one of a kind live interaction with PM Modi!
April 04th, 05:39 pm
On 18th April 2018, Prime Minister Narendra Modi would be attending a unique event ‘Bharat Ki Baat, Sabke Saath’ in London. It would be one of a kind live interactive conversation with the Prime Minister.