ಕಂಚಿನ ಪದಕ ಗೆದ್ದಿದ್ದಕ್ಕಾಗಿ ಲವ್‌ಪ್ರೀತ್ ಸಿಂಗ್ ಅವರನ್ನು ಪ್ರಧಾನಿ ಅಭಿನಂದಿಸಿದ್ದಾರೆ

August 03rd, 05:47 pm

ಪುರುಷರ 109 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಲವ್‌ಪ್ರೀತ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.