The party governing Punjab today has neither clean intentions nor honesty: PM Modi in Jalandhar

July 17th, 04:31 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

PM addresses an energy-packed public rally in Jalandhar, Punjab

July 17th, 04:30 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

ಹಲ್ವಾರಾ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಮಂತ್ರಿ; ಪಂಜಾಬ್ ಜನತೆಗೆ, ವಿಶೇಷವಾಗಿ ಲೂಧಿಯಾನ ಮತ್ತು ಸುತ್ತಮುತ್ತಲಿನ ಪ್ರದೇಶದವರಿಗೆ ಇದು ಸಂತೋಷದ ಕ್ಷಣ ಎಂದು ಬಣ್ಣನೆ


February 01st, 07:18 pm

ಹಲ್ವಾರಾ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಕಟ್ಟಡದ ಉದ್ಘಾಟನೆಯು ಪಂಜಾಬ್ ಜನತೆಗೆ, ವಿಶೇಷವಾಗಿ ಲೂಧಿಯಾನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಸಂತೋಷದ ಕ್ಷಣವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಲೂಧಿಯಾನವು ಉತ್ತರ ಭಾರತದ ಪ್ರಮುಖ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರವಾಗಿದೆ. ಈ ನಗರಕ್ಕೆ ವಾಯು ಸಂಪರ್ಕವನ್ನು ಸುಧಾರಿಸಲು ಸರ್ಕಾರವು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ, ಇದು ಆಧುನಿಕ ವಿಮಾನ ನಿಲ್ದಾಣಕ್ಕಾಗಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಪ್ರತಿಫಲಿಸುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.


ಸಂತ ಗುರು ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಫೆಬ್ರವರಿ 1ರಂದು ಪಂಜಾಬ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

January 31st, 10:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 1ರಂದು ಪಂಜಾಬ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:45ರ ಸುಮಾರಿಗೆ ಪ್ರಧಾನಮಂತ್ರಿ ಅವರು ಆದಂಪುರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ವಿಮಾನ ನಿಲ್ದಾಣದ ಹೊಸ ಹೆಸರನ್ನು 'ಶ್ರೀ ಗುರು ರವಿದಾಸ್ ಮಹಾರಾಜ್ ಜಿ ವಿಮಾನ ನಿಲ್ದಾಣ, ಆದಂಪುರ' ಎಂದು ಅನಾವರಣಗೊಳಿಸಲಿದ್ದಾರೆ. ಪಂಜಾಬ್ ನ ಲುಧಿಯಾನದ ಹಲ್ವಾರಾ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನೂ ಅವರು ಉದ್ಘಾಟಿಸಲಿದ್ದಾರೆ.

ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಉನ್ನತೀಕರಣಕ್ಕೆ ರಾಷ್ಟ್ರೀಯ ಯೋಜನೆ ಮತ್ತು ಕೌಶಲ್ಯಕ್ಕಾಗಿ ಐದು ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ಸಂಪುಟದ ಅನುಮೋದನೆ

May 07th, 02:07 pm

2024-25 ಮತ್ತು 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿರುವ 60,000 ಕೋಟಿ ರೂ.ಗಳ (ಕೇಂದ್ರ ಪಾಲು: 30,000 ಕೋಟಿ ರೂ., ರಾಜ್ಯ ಪಾಲು 20,000 ಕೋಟಿ ರೂ. ಮತ್ತು ಕೈಗಾರಿಕಾ ಪಾಲು 10,000 ಕೋಟಿ ರೂ.ಗಳ) ವೆಚ್ಚದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.) ಮೇಲ್ದರ್ಜೆಗೆ ಏರಿಸುವ ಮತ್ತು ಕೌಶಲ್ಯಕ್ಕಾಗಿ ಐದು (5) ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನು (ಎನ್‌ಸಿಒಇ) ಸ್ಥಾಪಿಸುವ ಯೋಜನೆಯನ್ನು ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಜಾರಿಗೆ ತರಲಾಗುವುದು. ಇದರಲ್ಲಿ ಕೇಂದ್ರದ ಪಾಲನ್ನು 50% ವರೆಗೆ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಮತ್ತು ವಿಶ್ವಬ್ಯಾಂಕ್ ಗಳು ಸಮಾನವಾಗಿ ಭರಿಸಲಿವೆ.

ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಸಾವುಗಳಿಗೆ ಪ್ರಧಾನಿ ಸಂತಾಪ

May 01st, 12:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಡಬಲ್ ಇಂಜಿನ್ ಸರ್ಕಾರ್ ಬಡವರು, ರೈತರು ಮತ್ತು ಯುವಕರದ್ದು: ಪ್ರಧಾನಿ ಮೋದಿ

February 20th, 01:41 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.

ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೊದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

February 20th, 01:30 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.

ಜನವರಿ 5ರಂದು ಪಂಜಾಬ್‌ಗೆ ಭೇಟಿ ನೀಡಿ, 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿಗಳು

January 03rd, 03:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5 ಜನವರಿ 2022ರಂದು ಪಂಜಾಬ್‌ನ ಫಿರೋಜ್‌ಪುರಕ್ಕೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್ ವೇ; ಅಮೃತಸರ- ಉನಾ ವಿಭಾಗದ ರಸ್ತೆಯನ್ನು ಚತುಷ್ಪಥವನ್ನಾಗಿ ಉನ್ನತೀಕರಿಸಲಾಗುವುದು; ಮುಖೆರಿಯನ್‌- ತಲ್ವಾರಾ ನಡುವೆ ಹೊಸ ಬ್ರಾಡ್ ಗೇಜ್ ರೈಲು ಮಾರ್ಗ; ಫಿರೋಜ್‌ಪುರದ ಪಿಜಿಐ ಉಪಗ್ರಹ ಕೇಂದ್ರ ಹಾಗೂ ಕಪುರ್‌ತಲಾ ಮತ್ತು ಹೋಶಿಯಾರ್‌ಪುರದಲ್ಲಿ ಎರಡು ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ಸೇರಿವೆ.

World market is waiting for us. No need to think our enterprise is small: PM at MSME event in Ludhiana

October 18th, 08:00 pm

India can play a major role in providing strength to global economy that is facing slowdown, Prime Minister Narendra Modi said while exhorting small businesses to make products with zero defect and zero effect on environment. He also stressed upon the need to promote Khadi industry. PM launched the National SC/ST Hub to provide support to entrepreneurs from the community. It will enable central public sector enterprises to fulfill procurement target set by the Government.

ಲೂದಿಯಾನದಲ್ಲಿ ಎಂ.ಎಸ್.ಎಂ.ಇ.ಗಳಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ, ರಾಷ್ಟ್ರೀಯ ಶೂನ್ಯ ದೋಷ – ಶೂನ್ಯ ಪರಿಣಾಮ ಯೋಜನೆ ಮತ್ತು ರಾಷ್ಟ್ರೀಯ ಎಸ್.ಸಿ./ಎಸ್.ಟಿ. ಹಬ್ ಗೆ ಚಾಲನೆ; ದೇಶಕ್ಕೆ ಮೂರು ವಿದ್ಯುತ್ ಯೋಜನೆ ಸಮರ್ಪಣೆ ಮಾಡಿದ ಪ್ರಧಾನಿ

October 18th, 07:59 pm

PM Narendra Modi launched National SC/ST Hub and Zero Defect Zero Effect scheme today. PM Modi distributed Charkhas to 500 women and viewed their exhibits. He said, “Khadi is a priority for us. A Charkha at home brings more income.” The PM said that bringing the poor to the economic mainstream of the country was vital and the country’s progress was directly linked to it.