ಭಾರತ ರತ್ನ ಡಾ. ಎಂ.ಜಿ. ರಾಮಚಂದ್ರನ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಅವರಿಂದ ಗೌರವ ನಮನ

January 17th, 10:17 am

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಭಾರತ ರತ್ನ ದಿವಂಗತ ಡಾ. ಎಂ.ಜಿ. ರಾಮಚಂದ್ರನ್ (ಎಂ ಜಿ ಆರ್) ಅವರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಎಂ.ಜಿ. ರಾಮಚಂದ್ರನ್ ಅವರ ಜನ್ಮದಿನದಂದು ಅವನ್ನು ಸ್ಮರಿಸಿಕೊಂಡ ಪ್ರಧಾನ ಮಂತ್ರಿ

January 17th, 08:26 am

ತಮಿಳು ಚಿತ್ರರಂಗದ ಖ್ಯಾತ ವ್ಯಕ್ತಿ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಶ್ರೀ ಎಂ.ಜಿ. ರಾಮಚಂದ್ರನ್ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.