ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 07th, 09:20 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 07th, 09:00 am
ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.India is one of the brightest spots in world economy : PM Modi at Bloomberg Economic Summit
March 28th, 07:03 pm