ನವರಾತ್ರಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಪ್ರಧಾನಮಂತ್ರಿ ಶುಭಾಶಯ
March 19th, 09:48 am
ನವರಾತ್ರಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರುತ್ತಾ, ಸಮೃದ್ಧಿ, ಆರೋಗ್ಯ ಮತ್ತು ವಿಕಸಿತ ಭಾರತಕ್ಕಾಗಿನ ಸಂಕಲ್ಪದ ಈಡೇರಿಕೆಗಾಗಿ ಪ್ರಾರ್ಥಿಸಿದ್ದಾರೆ.ನವರಾತ್ರಿಯ ಮೊದಲ ದಿನದಂದು ದೇವಿ ಶೈಲಪುತ್ರಿಗೆ ಪ್ರಧಾನಮಂತ್ರಿ ಪ್ರಾರ್ಥನೆ
October 03rd, 09:35 am
ನವರಾತ್ರಿಯ ಮೊದಲ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇವಿ ಶೈಲಪುತ್ರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.ನವರಾತ್ರಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
September 26th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರಾತ್ರಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ನವರಾತ್ರಿಯ ಆರಂಭದಲ್ಲಿ ಶ್ರೀ ಮೋದಿ ಅವರು ಶೈಲಪುತ್ರಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಮತ್ತು ದೇವಿಯ ಕೃಪೆಯಿಂದ ಸಂತೋಷ, ಆರೋಗ್ಯ ಮತ್ತು ಸಮೃದ್ಧಿ ದೊರೆಯಲಿ ಎಂದು ಹಾರೈಸಿದ್ದಾರೆ.