PM chairs Fifth National Conference of Chief Secretaries in Delhi
December 28th, 09:32 pm
Prime Minister Narendra Modi addressed the 5th National Conference of Chief Secretaries in Delhi, earlier today. The three-day Conference was held in Pusa, Delhi from 26 to 28 December, 2025.Rashtra Prerna Sthal gives the message that every step, every effort must be dedicated to nation-building: PM Modi in Lucknow
December 25th, 06:16 pm
PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.Prime Minister Shri Narendra Modi inaugurates Rashtra Prerna Sthal in Lucknow, UP
December 25th, 05:23 pm
PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.Let’s take a pledge together — Bihar will stay away from Jungle Raj! Once again – NDA Government: PM Modi in Chhapra
October 30th, 11:15 am
In his public rally at Chhapra, Bihar, PM Modi launched a sharp attack on the INDI alliance, stating that the RJD-Congress bloc, driven by vote-bank appeasement and opposed to faith and development, can never respect the beliefs of the people. Highlighting women empowerment, he said NDA initiatives like Drone Didis, Bank Sakhis, Lakhpati Didis have strengthened women across Bihar and this support will be expanded when NDA returns to power.This election will bring RJD-Congress their biggest defeat ever, and NDA’s biggest victory: PM Modi in Muzaffarpur, Bihar
October 30th, 11:10 am
PM Modi addressed a massive public meeting in Muzaffarpur, Bihar and began by saying that this was his first public meeting after the Chhath Mahaparv. He said Chhath is the pride of Bihar and the nation, a festival celebrated across India and even around the world. PM Modi also launched a campaign to promote Chhath songs across the nation. He said, “The public will choose the best tracks, and their creators will be awarded - boosting the preservation of Chhath tradition.”PM Modi’s grand rallies electrify Muzaffarpur and Chhapra, Bihar
October 30th, 11:00 am
PM Modi addressed two massive public meetings in Muzaffarpur and Chhapra, Bihar. Beginning his first rally, he noted that this was his first public meeting after the Chhath Mahaparv. He said that Chhath is the pride of Bihar and of the entire nation—a festival celebrated not just across India, but around the world. PM Modi also announced a campaign to promote Chhath songs nationwide, stating, “The public will choose the best tracks, and their creators will be awarded - helping preserve and celebrate the tradition of Chhath.”ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.Prime Minister calls upon all citizens to buy Indian products
October 19th, 10:23 pm
The Prime Minister, Shri Narendra Modi has called upon all citizens to mark this festive season by celebrating the hardwork, creativity and innovation of 140 crore Indians by buying Indian products. Let’s buy Indian products and say- Garv Se Kaho Yeh Swadeshi Hai! Do also share what you bought on social media. This way you will inspire others to also do the same, Shri Modi said.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 10:15 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 08th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ಸಮಾವೇಶವಾದ 'ಇಂಡಿಯಾ ಮೊಬೈಲ್ ಕಾಂಗ್ರೆಸ್' (IMC) 2025ರ 9ನೇ ಆವೃತ್ತಿಯನ್ನು ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ನ ಈ ವಿಶೇಷ ಆವೃತ್ತಿಗೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಹಣಕಾಸು ವಂಚನೆ ತಡೆಗಟ್ಟುವಿಕೆ, ಕ್ವಾಂಟಮ್ ಸಂವಹನ, 6G, ಆಪ್ಟಿಕಲ್ ಸಂವಹನ ಮತ್ತು ಸೆಮಿಕಂಡಕ್ಟರ್ಗಳಂತಹ ನಿರ್ಣಾಯಕ ವಿಷಯಗಳ ಕುರಿತು ಹಲವಾರು ಸ್ಟಾರ್ಟ್ಅಪ್ಗಳು ತಮ್ಮ ಯೋಜನೆಗಳನ್ನು ಪ್ರಸ್ತುತಪಡಿಸಿವೆ ಎಂದು ತಿಳಿಸಿದರು. ಇಂತಹ ಪ್ರಮುಖ ವಿಷಯಗಳ ಕುರಿತಾದ ಪ್ರಸ್ತುತಿಗಳನ್ನು ನೋಡುವುದು, ಭಾರತದ ತಾಂತ್ರಿಕ ಭವಿಷ್ಯವು ಸಮರ್ಥ ಕೈಗಳಲ್ಲಿದೆ ಎಂಬ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದರು. ಅವರು ಈ ಸಮಾವೇಶಕ್ಕೆ ಮತ್ತು ಎಲ್ಲಾ ಹೊಸ ಉಪಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 11:36 am
ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ
September 22nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 21st, 06:09 pm
ಶಕ್ತಿಯನ್ನು ಆರಾಧಿಸುವ ಹಬ್ಬವಾದ ನವರಾತ್ರಿ ಇಂದಿನಿಂದ ಪ್ರಾರಂಭವಾಗುತ್ತಿದೆ. ನಿಮ್ಮೆಲ್ಲರಿಗೂ ಶುಭಾಶಯಗಳು! ನವರಾತ್ರಿಯ ಮೊದಲ ದಿನದಿಂದ, ದೇಶವು ಸ್ವಾವಲಂಬಿ ಭಾರತ ಅಭಿಯಾನದತ್ತ ಮತ್ತೊಂದು ಪ್ರಮುಖ ಮತ್ತು ದಿಟ್ಟ ಹೆಜ್ಜೆ ಇಡುತ್ತಿದೆ. ಇಂದು, ಸೆಪ್ಟೆಂಬರ್ 22ರಂದು, ನವರಾತ್ರಿಯ ಮೊದಲ ದಿನ ಸೂರ್ಯೋದಯದೊಂದಿಗೆ, ಹೊಸ ಅಥವಾ ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳು ಜಾರಿಗೆ ಬರುತ್ತಿವೆ. ಒಂದು ರೀತಿಯಲ್ಲಿ, ಇಂದಿನಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಹಬ್ಬ ಆರಂಭವಾಗುತ್ತಿದೆ. ಈ ಜಿಎಸ್ಟಿ ಉಳಿತಾಯ ಹಬ್ಬವು ನಿಮ್ಮ ಉಳಿತಾಯವನ್ನು ಹೆಚ್ಚಿಸುತ್ತದೆ, ನೀವು ಬಯಸುವ ವಸ್ತುಗಳನ್ನು ಹೆಚ್ಚು ಸುಲಭವಾಗಿ ಖರೀದಿಸಲು ಸಾಧ್ಯವಾಗುತ್ತದೆ. ಬಡವರು, ಮಧ್ಯಮ ವರ್ಗದ ಜನರು, ನವ ಮಧ್ಯಮ ವರ್ಗ, ಯುವಕರು, ರೈತರು, ಮಹಿಳೆಯರು, ವರ್ತಕರು, ಉದ್ಯಮಶೀಲರು, ನಮ್ಮ ದೇಶದ ಉದ್ಯಮಿಗಳು, ಪ್ರತಿಯೊಬ್ಬರೂ ಈ ಉಳಿತಾಯ ಹಬ್ಬದಿಂದ ಸಾಕಷ್ಟು ಪ್ರಯೋಜನ ಪಡೆಯುತ್ತಾರೆ. ಇದರರ್ಥ ಈ ಹಬ್ಬದ ಸಮಯದಲ್ಲಿ ಎಲ್ಲರಿಗೂ ತಿನ್ನಲು ಸಿಹಿ ಇರುತ್ತದೆ, ದೇಶದ ಪ್ರತಿಯೊಂದು ಕುಟುಂಬವೂ ಆಶೀರ್ವದಿಸಲ್ಪಡುತ್ತದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳು ಮತ್ತು ಈ ಉಳಿತಾಯ ಹಬ್ಬಕ್ಕಾಗಿ ದೇಶದ ಕೋಟ್ಯಂತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ಈ ಸುಧಾರಣೆಗಳು ಭಾರತದ ಬೆಳವಣಿಗೆಯ ಯಶೋಗಾಥೆಯನ್ನು ವೇಗಗೊಳಿಸುತ್ತವೆ, ವ್ಯವಹಾರ ಮಾಡುವುದನ್ನು ಸುಲಭಗೊಳಿಸುತ್ತವೆ, ಹೂಡಿಕೆಯನ್ನು ಹೆಚ್ಚು ಆಕರ್ಷಕವಾಗಿಸುತ್ತವೆ ಮತ್ತು ಅಭಿವೃದ್ಧಿಯ ಓಟದಲ್ಲಿ ಪ್ರತಿಯೊಂದು ರಾಜ್ಯವನ್ನು ಸಮಾನ ಪಾಲುದಾರರನ್ನಾಗಿ ಮಾಡುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು
September 21st, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶಕ್ತಿ ಆರಾಧನೆಯ ಹಬ್ಬವಾದ ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ವ್ಯಕ್ತಪಡಿಸಿದ ಅವರು, ನವರಾತ್ರಿಯ ಮೊದಲ ದಿನದಿಂದಲೇ ರಾಷ್ಟ್ರವು ಆತ್ಮನಿರ್ಭರ ಭಾರತ ಅಭಿಯಾನದತ್ತ ಒಂದು ಪ್ರಮುಖ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಸೆಪ್ಟೆಂಬರ್ 22 ರ ಸೂರ್ಯೋದಯದಿಂದ ದೇಶವು ಮುಂದಿನ ಪೀಳಿಗೆಯ ಜಿ ಎಸ್ ಟಿ ಸುಧಾರಣೆಗಳನ್ನು ಜಾರಿಗೆ ತರಲಿದೆ. ಇದು ಭಾರತದಾದ್ಯಂತ ಜಿ ಎಸ್ ಟಿ ಉಳಿತಾಯ ಉತ್ಸವದ ಆರಂಭವನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಈ ಉತ್ಸವವು ಉಳಿತಾಯವನ್ನು ಹೆಚ್ಚಿಸುತ್ತದೆ ಮತ್ತು ಜನರು ತಮ್ಮ ನೆಚ್ಚಿನ ವಸ್ತುಗಳನ್ನು ಖರೀದಿಸುವುದನ್ನು ಸುಲಭಗೊಳಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಉಳಿತಾಯ ಉತ್ಸವವು ಬಡವರು, ಮಧ್ಯಮ ವರ್ಗ, ನವ-ಮಧ್ಯಮ ವರ್ಗ, ಯುವಜನರು, ರೈತರು, ಮಹಿಳೆಯರು, ಅಂಗಡಿಯವರು, ವ್ಯಾಪಾರಿಗಳು ಮತ್ತು ಉದ್ಯಮಿಗಳು ಸೇರಿದಂತೆ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ ಎಂದು ಶ್ರೀ ಮೋದಿ ಹೇಳಿದರು. ಈ ಹಬ್ಬವು ಪ್ರತಿ ಮನೆಗೆ ಸಂತೋಷ ಮತ್ತು ಸಿಹಿಯನ್ನು ತರುತ್ತದೆ ಎಂದು ಅವರು ಹೇಳಿದರು. ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಮುಂದಿನ ಪೀಳಿಗೆಯ ಜಿ ಎಸ್ ಟಿ ಸುಧಾರಣೆಗಳು ಮತ್ತು ಜಿ ಎಸ್ ಟಿ ಉಳಿತಾಯ ಉತ್ಸವದ ಶುಭಾಶಯಗಳನ್ನು ಕೋರಿದರು. ಈ ಸುಧಾರಣೆಗಳು ಭಾರತದ ಬೆಳವಣಿಗೆಯ ಕಥೆಯನ್ನು ವೇಗಗೊಳಿಸುತ್ತವೆ, ವ್ಯಾಪಾರ ಕಾರ್ಯಾಚರಣೆಗಳನ್ನು ಸರಳಗೊಳಿಸುತ್ತವೆ, ಹೂಡಿಕೆಗಳನ್ನು ಹೆಚ್ಚು ಆಕರ್ಷಕವಾಗಿಸುತ್ತವೆ ಮತ್ತು ಅಭಿವೃದ್ಧಿಯ ಓಟದಲ್ಲಿ ಪ್ರತಿಯೊಂದು ರಾಜ್ಯವೂ ಸಮಾನ ಪಾಲುದಾರರಾಗುವುದನ್ನು ಖಚಿತಪಡಿಸುತ್ತವೆ ಎಂದು ಅವರು ಒತ್ತಿ ಹೇಳಿದರು.ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 15th, 04:30 pm
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಪೂರ್ಣಿಯಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ
September 15th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪೂರ್ಣಿಯಾದಲ್ಲಿ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಯೋಜನೆಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರಿಗೂ ಗೌರವಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪೂರ್ಣಿಯಾವು ಮಾ ಪುರನ್ ದೇವಿ, ಭಕ್ತ ಪ್ರಹ್ಲಾದ, ಮತ್ತು ಮಹರ್ಷಿ ಮೇಹಿ ಬಾಬಾ ಅವರ ಪುಣ್ಯಭೂಮಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಮಣ್ಣು ಫಣೀಶ್ವರ್ ನಾಥ್ ರೇಣು ಮತ್ತು ಸತೀನಾಥ್ ಭಾದುರಿ ಅವರಂತಹ ಸಾಹಿತ್ಯ ದಿಗ್ಗಜರಿಗೆ ಜನ್ಮ ನೀಡಿದೆ ಎಂದು ಶ್ರೀ ಮೋದಿಯವರು ಸ್ಮರಿಸಿದರು. ಇದಲ್ಲದೆ, ಈ ಪ್ರದೇಶವು ವಿನೋಬಾ ಭಾವೆ ಅವರಂತಹ ನಿಷ್ಠಾವಂತ ಕರ್ಮಯೋಗಿಗಳ ಕರ್ಮಭೂಮಿಯಾಗಿದೆ ಎಂದು ಹೇಳಿದ ಅವರು, ಈ ಪವಿತ್ರ ಭೂಮಿಯ ಬಗ್ಗೆ ತನಗೆ ಅಗಾಧವಾದ ಗೌರವವಿದೆ ಎಂದು ಹೇಳಿದರು.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
September 04th, 05:35 pm
ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 04th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.