ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.
September 28th, 11:00 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
April 24th, 11:50 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
April 23rd, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:45 ಕ್ಕೆ ಅವರು ಮಧುಬನಿಗೆ ಪ್ರಯಾಣಿಸಲಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು 13,480 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಜತೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.
August 29th, 11:30 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.ಪಿ.ಎಂ.ಎನ್.ಆರ್.ಎಫ್. ಅಡಿ ಪರಿಹಾರ ಬಿಡುಗಡೆ
September 23rd, 06:12 pm
PM Narendra Modi sanctioned an ex-gratia of Rs. 2 lakh each to the next of kin of the persons deceased, and Rs. 50,000 each to the seriously injured in bus accident in Bihar's Madhubani district and Punjab's Attari, from the Prime Minister's National Relief Fund.ಬಿಹಾರ ಬಸ್ ಅಪಘಾತದಲ್ಲಿ ಉಂಟಾದ ಪ್ರಾಣ ಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ
September 19th, 11:56 pm
PM Narendra Modi expressed grief over the loss of lives in the bus accident in Madhubani district of Bihar. “Deeply saddened by the bus accident in Bihar’s Madhubani district. My thoughts are with the bereaved families in this hour of grief,” the Prime Minister said.Bihar stands for - Brilliant, Innovative, Hardworking, Action oriented, Resourceful: PM in Bihar
November 01st, 08:06 pm
Bihar will touch skies of development because of its hardworking people: PM Modi in Madhubani
November 01st, 02:00 pm