ಮಧ್ಯಪ್ರದೇಶ ಸಂಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ
November 01st, 09:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.NDA freed Bihar from Naxalism and Maoist terror — now you can live and vote fearlessly: PM Modi in Begusarai
October 24th, 12:09 pm
Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.We’re connecting Bihar’s heritage with employment, creating new opportunities for youth: PM Modi in Samastipur
October 24th, 12:04 pm
Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”PM Modi addresses enthusiastic crowds in Bihar’s Samastipur and Begusarai
October 24th, 12:00 pm
Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸಗಢದ 18 ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಮಲ್ಟಿಟ್ರ್ಯಾಕಿಂಗ್ (ಬಹುಮಾರ್ಗ) ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 894 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
October 07th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ₹24,634 ಕೋಟಿ ಅಂದಾಜು ವೆಚ್ಚದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಆ ಯೋಜನೆಗಳು ಹೀಗಿವೆ:ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
October 02nd, 11:36 pm
ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(PMNRF)ಯಿಂದ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ
September 24th, 06:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 9:30ರ ಸುಮಾರಿಗೆ ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 17th, 11:20 am
ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಮಧ್ಯಪ್ರದೇಶದ ಧಾರ್ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
September 17th, 11:19 am
ಮಧ್ಯಪ್ರದೇಶದ ಧಾರ್ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
September 16th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಮಧ್ಯಪ್ರದೇಶದ ಮುಖ್ಯಮಂತ್ರಿ
August 18th, 12:23 pm
ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 574 ಕಿ.ಮೀ.ಗಳಷ್ಟು ಹೆಚ್ಚಿಸುವ ನಾಲ್ಕು ಬಹು-ಮಾರ್ಗ ಯೋಜನೆಗಳಿಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಯೋಜನೆಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ ಮತ್ತು ಜಾರ್ಖಂಡ್ ರಾಜ್ಯಗಳಾದ್ಯಂತ 13 ಜಿಲ್ಲೆಗಳನ್ನು ಒಳಗೊಂಡಿವೆ
July 31st, 03:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಇಂದು ರೈಲ್ವೆ ಸಚಿವಾಲಯದ 4 (ನಾಲ್ಕು) ಯೋಜನೆಗಳಿಗೆ ಅಂದಾಜು ರೂ. 11,169 ಕೋಟಿಗಳ ಒಟ್ಟು ವೆಚ್ಚದಲ್ಲಿ ಅನುಮೋದನೆ ನೀಡಿದೆ. ಈ ಯೋಜನೆಗಳು ಹೀಗಿವೆ:ಪ್ರಧಾನಮಂತ್ರಿ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಭೇಟಿಯಾದರು
July 31st, 11:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ ಯಾದವ್ ಅವರು ಇಂದು ನವದೆಹಲಿಯಲ್ಲಿ ಭೇಟಿಯಾದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಪ್ರಧಾನಮಂತ್ರಿ ಭೇಟಿ ಮಾಡಿದ ಮಧ್ಯ ಪ್ರದೇಶದ ಮುಖ್ಯಮಂತ್ರಿ
June 23rd, 05:21 pm
ಮಧ್ಯಪ್ರದೇಶದ ಮುಖ್ಯಮಂತ್ರಿಗಳಾದ ಡಾ. ಮೋಹನ್ ಯಾದವ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.ಮಧ್ಯಪ್ರದೇಶದ ಝಬುವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
June 04th, 05:37 pm
ಮಧ್ಯಪ್ರದೇಶದ ಝಬುವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.ಮೇ 31ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
May 30th, 11:15 am
ಲೋಕಮಾತಾ ದೇವಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 31ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಗ್ಗೆ 11:15ರ ಸುಮಾರಿಗೆ ಭೋಪಾಲ್ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತಿಕರಣ ಮಹಾಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಭೋಪಾಲ್ ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.