'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.Bihar doesn't need ‘Katta Sarkar’: PM Modi in Sitamarhi
November 08th, 11:15 am
PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.Unstoppable wave of support as PM Modi addresses rallies in Sitamarhi and Bettiah, Bihar
November 08th, 11:00 am
PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.Mahagathbandhan is a bundle of lies: PM Modi in Arrah, Bihar
November 02nd, 02:00 pm
Massive crowd attended PM Modi’s public rally in Arrah, Bihar, today. Addressing the gathering, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.PM Modi addresses large public gatherings in Arrah and Nawada, Bihar
November 02nd, 01:45 pm
Massive crowd attended PM Modi’s rallies in Arrah and Nawada, Bihar, today. Addressing the gathering in Arrah, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ
July 04th, 05:56 am
ಈ ಸಂಜೆ ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಪ್ರಧಾನಮಂತ್ರಿ ಕಮಲಾ ಜೀ ಅವರ ಅದ್ಭುತ ಆತಿಥ್ಯ ಮತ್ತು ಕರುಣಾಮಯಿ ಮಾತುಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು
July 04th, 04:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು.ಥಾಯ್ಲೆಂಡ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
April 03rd, 03:01 pm
ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಧಾನಿ ಶಿನವಾತ್ರಾ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ಮಹಾರಾಷ್ಟ್ರದ ನಾಗಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರದ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 30th, 11:53 am
ಗುಡಿ ಪಾಡ್ವ ಮತ್ತು ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕವಾಗಿ ಶುಭಾಶಯಗಳನ್ನು ಕೋರುತ್ತೇನೆ! ಅತ್ಯಂತ ಗೌರವಾನ್ವಿತ ಸರ್ಸಂಘಚಾಲಕ್ ಜಿ, ಡಾ. ಮೋಹನ್ ಭಾಗವತ್ ಜಿ, ಸ್ವಾಮಿ ಗೋವಿಂದ್ ಗಿರಿ ಜಿ ಮಹಾರಾಜ್, ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಡಾ. ಅವಿನಾಶ್ ಚಂದ್ರ ಅಗ್ನಿಹೋತ್ರಿ ಜಿ, ಇತರ ಗಣ್ಯರೇ ಹಾಗು ಇಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಸಹೋದ್ಯೋಗಿಗಳೇ, ಇಂದು ರಾಷ್ಟ್ರ ಯಜ್ಞದ ಈ ಪವಿತ್ರ ಆಚರಣೆಯಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಇಂದು, ಚೈತ್ರ ಶುಕ್ಲ ಪ್ರತಿಪದದ ಈ ದಿನವು ತುಂಬಾ ವಿಶೇಷವಾಗಿದೆ. ನವರಾತ್ರಿಯ ಪವಿತ್ರ ಹಬ್ಬ ಇಂದಿನಿಂದ ಆರಂಭವಾಗುತ್ತಿದೆ. ಇಂದು ದೇಶದ ವಿವಿಧ ಭಾಗಗಳಲ್ಲಿ ಗುಡಿ-ಪಾಡ್ವ, ಯುಗಾದಿ ಮತ್ತು ನವರೆಹ್ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಇಂದು ಭಗವಾನ್ ಜುಲೇಲಾಲ್ ಜಿ ಮತ್ತು ಗುರು ಅಂಗದ್ ದೇವ್ ಜಿ ಅವರ ಜನ್ಮ ದಿನಾಚರಣೆಯೂ ಆಗಿದೆ. ಇದು ನಮ್ಮ ಸ್ಫೂರ್ತಿ, ಅತ್ಯಂತ ಗೌರವಾನ್ವಿತ ಡಾಕ್ಟರ್ ಸಾಹೇಬ್ ಅವರ ಜನ್ಮ ದಿನಾಚರಣೆಯೂ ಆಗಿದೆ. ಮತ್ತು ಈ ವರ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅದ್ಭುತ ಪ್ರಯಾಣದ 100 ವರ್ಷಗಳು ಪೂರ್ಣಗೊಂಡಿವೆ. ಇಂದು ಈ ಸಂದರ್ಭದಲ್ಲಿ, ಸ್ಮೃತಿ ಮಂದಿರಕ್ಕೆ ಭೇಟಿ ನೀಡುವ ಮತ್ತು ಗೌರವಾನ್ವಿತ ಡಾಕ್ಟರ್ ಸಾಹೇಬ್ ಮತ್ತು ಗೌರವಾನ್ವಿತ ಗುರೂಜಿ ಅವರಿಗೆ ಗೌರವ ಸಲ್ಲಿಸುವ ಸೌಭಾಗ್ಯ ನನಗೆ ಸಿಕ್ಕಿದೆ.ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು
March 30th, 11:52 am
ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಪ್ರಧಾನಮಂತ್ರಿಯವರು ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪವಿತ್ರ ನವರಾತ್ರಿ ಉತ್ಸವದ ಆರಂಭವನ್ನು ಸೂಚಿಸುವ ಚೈತ್ರ ಶುಕ್ಲ ಪ್ರತಿಪದದ ಮಹತ್ವದ ಬಗ್ಗೆ ತಿಳಿಸಿದರು. ದೇಶಾದ್ಯಂತ ಇಂದು ಗುಡಿ ಪಡ್ವಾ, ಯುಗಾದಿ ಮತ್ತು ನವರೇಹ್‌ನಂತಹ ಹಬ್ಬಗಳನ್ನು ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು. ಭಗವಾನ್ ಜುಲೇಲಾಲ್ ಮತ್ತು ಗುರು ಅಂಗದ್ ದೇವ್ ಅವರ ಜನ್ಮ ದಿನಾಚರಣೆಯೊಂದಿಗೆ ಈ ದಿನವು ಹೊಂದಿಕೆಯಾಗುವುದರಿಂದ ಈ ದಿನದ ಮಹತ್ವವನ್ನು ಅವರು ವಿವರಿಸಿದರು. ಈ ಸಂದರ್ಭವನ್ನು ಸ್ಪೂರ್ತಿದಾಯಕ ಡಾ. ಕೆ. ಬಿ. ಹೆಡ್ಗೆವಾರ್ ಅವರ ಜನ್ಮ ವಾರ್ಷಿಕೋತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶ್ರೇಷ್ಠ ಪ್ರಯಾಣದ ಶತಮಾನೋತ್ಸವ ವರ್ಷವೆಂದು ತಿಳಿಸಿದರು. ಈ ಮಹತ್ವದ ದಿನದಂದು ಡಾ. ಹೆಡ್ಗೆವಾರ್ ಮತ್ತು ಶ್ರೀ ಗೋಲ್ವಾಲ್ಕರ್ ಗುರೂಜಿ ಅವರಿಗೆ ಗೌರವ ಸಲ್ಲಿಸಲು ಸ್ಮೃತಿ ಮಂದಿರಕ್ಕೆ ಭೇಟಿ ನೀಡಿರುವುದು ನನಗೆ ಸಿಕ್ಕ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 24th, 02:35 pm
ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
February 24th, 02:30 pm
ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಪಾಲ್ಗೊಂಡು ಧನ್ಯನಾದೆ : ಪ್ರಧಾನಮಂತ್ರಿ
February 05th, 12:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.ಪ್ರಯಾಗರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಫೆಬ್ರವರಿ 5, 2025 ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ
February 04th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 5 , 2025 ರಂದು ಪ್ರಯಾಗರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳ 2025 ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 11 ಗಂಟೆಗೆ, ಅವರು ಸಂಗಮದಲ್ಲಿ ಪವಿತ್ರ ಸ್ನಾನವನ್ನು ಮಾಡಲಿದ್ದಾರೆ, ಮತ್ತು ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.AAP-da's sinking ship will drown in Yamuna Ji: PM Modi in Kartar Nagar, Delhi
January 29th, 01:16 pm
PM Modi today, addressed a massive crowd in Kartar Nagar, declared that Delhi had rejected excuses, fake promises, and deception. He asserted that the city demanded a double-engine BJP government focused on welfare and development, ensuring housing, modernization, piped water, and an end to the tanker mafia. Confident of victory, he proclaimed, On February 5th, AAP-da Jayegi, BJP Aayegi!”PM Modi’s power-packed rally in Kartar Nagar ignites BJP’s campaign
January 29th, 01:15 pm
PM Modi today, addressed a massive crowd in Kartar Nagar, declared that Delhi had rejected excuses, fake promises, and deception. He asserted that the city demanded a double-engine BJP government focused on welfare and development, ensuring housing, modernization, piped water, and an end to the tanker mafia. Confident of victory, he proclaimed, On February 5th, AAP-da Jayegi, BJP Aayegi!”ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
January 29th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.India's youth are a force for global good: PM Modi at NCC Rally
January 27th, 05:00 pm
PM Modi addressed the NCC Rally in Delhi. The Prime Minister remarked that the youth of India will determine the development of the country and the world in the 21st century. He emphasised, “Indian youth are not only contributing to India's development but are also a force for global good.”