Samrat Samprati Museum is the heritage of millions of people in India, heritage of India's glorious past: PM Modi in Gandhinagar, Gujarat

March 31st, 10:25 am

PM Modi inaugurated the Samrat Samprati Sangrahalay, Jain Heritage Museum at Koba Tirth in Gandhinagar, Gujarat, on the auspicious occasion of Bhagwan Mahavir Janma Kalyanak. Speaking on the occasion, the PM said the Sangrahalay belongs to the crores of people of India and stands as a testament to our glorious past. Lauding the ahimsa philosophy of Samrat Samprati, he called on people to rise above personal aspirations and work for the nation.

PM Modi inaugurates Samrat Samprati Museum at Koba Tirth in Gandhinagar On the occasion of Mahavir Jayanti

March 31st, 10:15 am

PM Modi inaugurated the Samrat Samprati Sangrahalay, Jain Heritage Museum at Koba Tirth in Gandhinagar, Gujarat, on the auspicious occasion of Bhagwan Mahavir Janma Kalyanak. Speaking on the occasion, the PM said the Sangrahalay belongs to the crores of people of India and stands as a testament to our glorious past. Lauding the ahimsa philosophy of Samrat Samprati, he called on people to rise above personal aspirations and work for the nation.

Prime Minister Narendra Modi to inaugurate Samrat Samprati Museum and Kaynes Semicon Plant in Gujarat

March 30th, 11:05 am

PM Modi will visit Gujarat on 31st March 2026. He will inaugurate the Samrat Samprati Museum in Gandhinagar, showcasing the rich historical, cultural and spiritual legacy of Jainism. In a major step under the India Semiconductor Mission (ISM), the PM will inaugurate the Kaynes Semicon Plant at Sanand, Ahmedabad and will also visit Vav-Tharad to launch multiple development projects worth more than ₹20,000 crore.

ಮಹಾವೀರ ಜಯಂತಿಯಂದು ಭಗವಾನ್ ಮಹಾವೀರರ ಆದರ್ಶಗಳ ಗಾಢವಾದ ಪ್ರಭಾವವನ್ನು ಪ್ರಧಾನಮಂತ್ರಿ ಸ್ಮರಿಸಿದರು

April 10th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾವೀರ ಜಯಂತಿಯ ಸಂದರ್ಭದಲ್ಲಿ ಭಗವಾನ್ ಮಹಾವೀರರ ಎಲ್ಲಾ ಕಾಲಕ್ಕೂ ಒಪ್ಪಿತವಾಗಿರುವ ಬೋಧನೆಗಳನ್ನು ಸ್ಮರಿಸಿದರು, ಅವರ ಬೋಧನೆಗಳು ಸ್ವತಃ ತಮ್ಮ ಜೀವನದ ಮೇಲೆ ಬೀರಿದ ಆಳವಾದ ಪ್ರಭಾವವನ್ನು ಸ್ಮರಿಸಿದರು.

ಭಗವಾನ್ ಮಹಾವೀರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

April 10th, 08:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾವೀರ ಜಯಂತಿಯ ಸಂದರ್ಭದಲ್ಲಿ ಭಗವಾನ್ ಮಹಾವೀರರಿಗೆ ಗೌರವ ನಮನ ಸಲ್ಲಿಸಿದರು. ಭಗವಾನ್ ಮಹಾವೀರರು ಯಾವಾಗಲೂ ಅಹಿಂಸೆ, ಸತ್ಯ ಮತ್ತು ಸಹಾನುಭೂತಿಗೆ ಒತ್ತು ನೀಡಿದ್ದರು ಮತ್ತು ಅವರ ಆದರ್ಶಗಳು ವಿಶ್ವದಾದ್ಯಂತ ಅಸಂಖ್ಯಾತ ಜನರಿಗೆ ಶಕ್ತಿಯನ್ನು ನೀಡುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಳೆದ ವರ್ಷ ಸರ್ಕಾರವು ಪ್ರಾಕೃತ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ನೀಡಿತು, ಈ ನಿರ್ಧಾರವು ಸಾಕಷ್ಟು ಮೆಚ್ಚುಗೆಯನ್ನು ಪಡೆಯಿತು ಎಂದು ಪ್ರಧಾನಿ ಹೇಳಿದರು.

ವಿಶ್ವದ ಅನೇಕ ಯುದ್ಧಗಳ ಸಮಯದಲ್ಲಿ ನಮ್ಮ ತೀರ್ಥಂಕರರ ಬೋಧನೆಯು ಹೊಸ ಪ್ರಸ್ತುತತೆಯನ್ನು ಪಡೆದುಕೊಂಡಿದೆ: ಭಾರತ ಮಂಟಪದಲ್ಲಿ ಪ್ರಧಾನಿ ಮೋದಿ

April 21st, 11:00 am

ಭಾರತ ಮಂಟಪದಲ್ಲಿ ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ 2550 ನೇ ಭಗವಾನ್ ಮಹಾವೀರ ನಿರ್ವಾಣ ಮಹೋತ್ಸವವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಅಮೃತ್ ಕಾಲದ ಕಲ್ಪನೆಯು ಕೇವಲ ನಿರ್ಣಯವಲ್ಲ ಆದರೆ ಅಮರತ್ವ ಮತ್ತು ಶಾಶ್ವತತೆಯ ಮೂಲಕ ಬದುಕಲು ನಮಗೆ ಅನುವು ಮಾಡಿಕೊಡುವ ಆಧ್ಯಾತ್ಮಿಕ ಸ್ಫೂರ್ತಿಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಮಹಾವೀರ ಜಯಂತಿಯ ಸಂದರ್ಭದಲ್ಲಿ 2550ನೇ ಭಗವಾನ್ ಮಹಾವೀರ ನಿರ್ವಾಣ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

April 21st, 10:18 am

ಭಾರತ ಮಂಟಪದಲ್ಲಿ ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ 2550 ನೇ ಭಗವಾನ್ ಮಹಾವೀರ ನಿರ್ವಾಣ ಮಹೋತ್ಸವವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಅಮೃತ್ ಕಾಲದ ಕಲ್ಪನೆಯು ಕೇವಲ ನಿರ್ಣಯವಲ್ಲ ಆದರೆ ಅಮರತ್ವ ಮತ್ತು ಶಾಶ್ವತತೆಯ ಮೂಲಕ ಬದುಕಲು ನಮಗೆ ಅನುವು ಮಾಡಿಕೊಡುವ ಆಧ್ಯಾತ್ಮಿಕ ಸ್ಫೂರ್ತಿಯಾಗಿದೆ ಎಂದು ಅವರು ಒತ್ತಿ ಹೇಳಿದರು.

PM recalls the noble teachings of Bhagwan Mahavir on Mahavir Jayanti

April 04th, 10:09 am

The Prime Minister, Shri Narendra Modi, bowing to Bhagwan Mahavir on Mahavir Jayanti said that Bhagwan Mahavir showed the way to build a peaceful, harmonious and prosperous society.

'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ

March 26th, 11:00 am

ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.

ಮಹಾವೀರ ಜಯಂತಿಯಂದು ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

April 14th, 09:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾವೀರ ಜಯಂತಿಯಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಭಗವಾನ್ ಮಹಾವೀರರ ಉದಾತ್ತ ಬೋಧನೆಗಳನ್ನು ಅವರು ನೆನಪಿಸಿಕೊಂಡಿದ್ದಾರೆ, ವಿಶೇಷವಾಗಿ ಶಾಂತಿ, ಸಹಾನುಭೂತಿ ಮತ್ತು ಸಹೋದರತ್ವ ಪಾಲಿಸುವಂತೆ ಅವರು ಜನತೆಗೆ ತರೆ ನೀಡಿದರು.

ಮಹಾವೀರ್ ಜಯಂತಿ ಅಂಗವಾಗಿ ಪ್ರಧಾನಿ ಶುಭಾಶಯ

April 25th, 01:16 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಮಹಾವೀರ್ ಅವರ ಸಂದೇಶವು ಶಾಂತಿ ಮತ್ತು ಸ್ವಯಂ ಶಿಸ್ತಿನ ಬಗ್ಗೆ ನಮಗೆ ಕಲಿಸುತ್ತದೆ ಎಂದು ಹೇಳಿದ್ದಾರೆ. ಮಹಾವೀರ್ ಜಯಂತಿಯ ಶುಭ ಸಂದರ್ಭದಲ್ಲಿ, ಎಲ್ಲರಿಗೂ ಆರೋಗ್ಯ ಮತ್ತು ನಮ್ಮ ಪ್ರಯತ್ನಗಳಿಗೆ ಯಶಸ್ಸು ಸಿಗಲಿ ಎಂದು ಭಗವಾನ್ ಮಹಾವೀರ್ ಅವರನ್ನು ಪ್ರಾರ್ಥಿಸಿದರು.

PM greets people on Mahavir Jayanti

April 06th, 02:39 pm

The Prime Minister, Shri Narendra Modi has greeted the people on the occasion of Mahavir Jayanti.

ಪ್ರಧಾನಮಂತ್ರಿ ಅವರಿಂದ ಜನತೆಗೆ ಮಹಾವೀರ ಜಯಂತಿ ಶುಭಾಶಯ.

March 29th, 09:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾವೀರ ಜಯಂತಿಯಂದು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 9

April 09th, 07:16 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಜನತೆಗೆ ಮಹಾವೀರ ಜಯಂತಿ ಶುಭ ಕೋರಿದ ಪ್ರಧಾನಿ

April 09th, 09:43 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾವೀರ ಜಯಂತಿ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

PM greets the nation on Mahavir Jayanti

April 19th, 09:00 am



PM remembers the message of Lord Mahavir, on occasion of Mahavir Jayanti

April 02nd, 08:03 am

PM remembers the message of Lord Mahavir, on occasion of Mahavir Jayanti