ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ, ವಿವೇಕ ಸ್ಮಾರಕ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 01st, 04:53 pm
PM Modi today inaugurated Viveka Smaraka in Mysuru, Karnataka. Speaking on the occasion, he appreciated the city for its consistent ranking among the nation's cleanest urban centers. He credited the youth with propelling the nation to possess the fastest-growing economy, the third-largest startup ecosystem and the second-largest mobile manufacturing capacity globally. The PM called upon the current generation to take on the ultimate responsibility of realizing Swami Vivekananda's grand vision for the nation.ಕರ್ನಾಟಕದ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
August 01st, 04:00 pm
PM Modi today inaugurated Viveka Smaraka in Mysuru, Karnataka. Speaking on the occasion, he appreciated the city for its consistent ranking among the nation's cleanest urban centers. He credited the youth with propelling the nation to possess the fastest-growing economy, the third-largest startup ecosystem and the second-largest mobile manufacturing capacity globally. The PM called upon the current generation to take on the ultimate responsibility of realizing Swami Vivekananda's grand vision for the nation.ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 12:00 pm
ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ
July 02nd, 10:22 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 2024 ರ ತಂಡದ ತರಬೇತಿ ಪಡೆದ ಐಎಎಸ್ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
June 23rd, 02:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಸೇವಾ ತೀರ್ಥದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಐಎಎಸ್ 2024 ತಂಡದಲ್ಲಿ ತರಬೇತಿ ಪಡೆದ 183 ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಆಲ್ ಸ್ಟಮ್ ಸಿಇಒ ಶ್ರೀ ಮಾರ್ಟಿನ್ ಶ್ಯಾನ್ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ; ಭಾರತದ ಯುವಸಮೂಹದೊಂದಿಗೆ ಜಾಗತಿಕ ಸಹಯೋಗಕ್ಕಾಗಿ ಅವಕಾಶಗಳ ವಿವರಣೆ
June 18th, 06:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಲ್ ಸ್ಟಮ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಶ್ರೀ ಮಾರ್ಟಿನ್ ಶ್ಯಾನ್ ಅವರೊಂದಿಗೆ ಸಂವಾದ ನಡೆಸಿದರು.ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.ಗುಜರಾತ್ ರಾಜ್ಯದ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 05th, 10:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಸಾಮರ್ಥ್ಯಗಳನ್ನು ವೀಕ್ಷಿಸಿದರು.ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 05:00 am
ಮೊದಲನೆಯದಾಗಿ, ಈ ದುಂಡು ಮೇಜಿನ ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಸ್ವೀಡನ್ ಪ್ರಧಾನಮಂತ್ರಿ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಈ ಸಭೆ ಗೋಥೆನ್‌ಬರ್ಗ್‌ನಲ್ಲಿ ನಡೆಯುತ್ತಿರುವುದು ನನಗೆ ಸಂತೋಷ ತಂದಿದೆ. ಇದು ನಾವೀನ್ಯತೆಗೆ ಹೆಸರುವಾಸಿಯಾಗಿದೆ ಮಾತ್ರವಲ್ಲದೆ, ಯುರೋಪಿನ ಉತ್ಪಾದನಾ ಮನೋಭಾವದ ಚೈತನ್ಯಶೀಲ ಸಂಕೇತವಾಗಿಯೂ ನಿಂತಿದೆ.ಸ್ವೀಡನ್ ದೇಶದ ಆಯ್ದ ವ್ಯಾಪಾರ ನಾಯಕರೊಂದಿಗೆ ಪ್ರಧಾನಮಂತ್ರಿ ಸಂವಾದ
May 17th, 11:16 pm
ಭಾರತ ಮತ್ತು ಸ್ವೀಡನ್ ಪ್ರಜಾಪ್ರಭುತ್ವ, ಪಾರದರ್ಶಕತೆ, ನಾವೀನ್ಯತೆ ಮತ್ತು ಸುಸ್ಥಿರತೆಯ ಹಂಚಿಕೆಯ ಮೌಲ್ಯಗಳಿಂದ ಬಲವಾದ ಸಂಬಂಧ ಹೊಂದಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಮುಖವಾಗಿ ಉಲ್ಲೇಖಿಸಿದರು. ಇದು ಮಹತ್ವಾಕಾಂಕ್ಷೆಯ ಮತ್ತು ಮುನ್ನೋಟದ ಆರ್ಥಿಕ ಪಾಲುದಾರಿಕೆಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದ ಅವರು,ಇಂದು ಭಾರತ-ಸ್ವೀಡನ್ ಪಾಲುದಾರಿಕೆ ಕೇವಲ ಆರ್ಥಿಕ ಸಂಬಂಧವಾಗಿಲ್ಲ, ಆದರೆ ಕಲ್ಪನೆಗಳು, ತಂತ್ರಜ್ಞಾನ, ನಾವೀನ್ಯತೆ ಮತ್ತು ಸಹ-ಸೃಷ್ಟಿಯ ಪಾಲುದಾರಿಕೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಬೆಳವಣಿಗೆಗೆ ಸ್ವೀಡಿಷ್ ಕಂಪನಿಗಳ ದೀರ್ಘಕಾಲೀನ ಕೊಡುಗೆಯನ್ನು ಅವರು ಸ್ವಾಗತಿಸಿದರು ಮತ್ತು ಸಂಶೋಧನೆ, ನಾವೀನ್ಯತೆ, ಹಸಿರು ಪರಿವರ್ತನೆ ಮತ್ತು ಉತ್ಪಾದನಾ ವಲಯದಲ್ಲಿ ಗಾಢವಾದ ಸಹಯೋಗಕ್ಕೆ ಉತ್ತೇಜನ ನೀಡಿದರು.ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ (ಇಆರ್‌ಟಿ) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 17th, 12:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 17ರಂದು ಗೋಥೆನ್‌ಬರ್ಗ್‌ನಲ್ಲಿ ನಡೆದ ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ(ಇಆರ್‌ಟಿ)ಯನ್ನು ಉದ್ದೇಶಿಸಿ ಮಾತನಾಡಿದರು. ಸ್ವೀಡನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಉಲ್ಫ್ ಕ್ರಿಸ್ಟರ್ಸನ್, ಐರೋಪ್ಯ ಒಕ್ಕೂಟ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್, ಯೂರೋಪಿನ ಹಿರಿಯ ಉದ್ಯಮ ಮುಖಂಡರು ಮತ್ತು ಪ್ರಮುಖ ಯೂರೋಪ್ ಮತ್ತು ಭಾರತೀಯ ಕಂಪನಿಗಳ ಪ್ರತಿನಿಧಿಗಳು ವೋಲ್ವೊ ಸಮೂಹ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದರು.TMC only abuses, threatens, spreads lies: PM Modi in Barrackpore, West Bengal
April 27th, 12:00 pm
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.PM Modi’s high-octane address electrifies Barrackpore
April 27th, 11:30 am
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.ಗುಜರಾತ್‌ನ ಸನಂದ್‌ನಲ್ಲಿ ಕೇನ್ಸ್ ಸೆಮಿಕಾನ್ ಸ್ಥಾವರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
March 31st, 01:05 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಹರ್ಷ ಭಾಯಿ ಸಂಘವಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜೀ, ರಾಜ್ಯ ಸಚಿವ ಸಹೋದರ ಅರ್ಜುನ್ ಮೋಧ್ವಾಡಿಯಾ ಜೀ, ಕೇನ್ಸ್ ಮತ್ತು ಆಲ್ಫಾ ಒಮೆಗಾ ಸೆಮಿಕಂಡಕ್ಟರ್‌ಗಳ ಪ್ರತಿನಿಧಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗುಜರಾತಿನ ಸಾನಂದ್ ನಲ್ಲಿ ಕೇನ್ಸ್ ಸೆಮಿಕಾನ್ ಘಟಕ ಉದ್ಘಾಟನೆ
March 31st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸಾನಂದ್ ನಲ್ಲಿ ಕೇನ್ಸ್ ಟೆಕ್ನಾಲಜಿ ಸೆಮಿಕಂಡಕ್ಟರ್ ಘಟಕವನ್ನು ಉದ್ಘಾಟಿಸುವ ಮೂಲಕ ಉತ್ಪಾದನಾ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಫೆಬ್ರವರಿ 28ರಂದು ಮೈಕ್ರಾನ್ ಘಟಕದ ಉತ್ಪಾದನಾ ಆರಂಭದ ವೇಳೆ ತಾವು ಸಾನಂದ್ ನಲ್ಲಿದ್ದುದ್ದನ್ನು ಸ್ಮರಿಸಿದ ಅವರು, ಸರಿಯಾಗಿ ಒಂದು ತಿಂಗಳ ನಂತರ ಕೇನ್ಸ್ ಸಂಸ್ಥೆಯ ಈ ಮೈಲಿಗಲ್ಲಿಗೆ ಸಾಕ್ಷಿಯಾಗಲು ಮರಳಿ ಬಂದಿರುವುದು ಭಾರತದ ಸೆಮಿಕಂಡಕ್ಟರ್ ಪಯಣದ ವೇಗಕ್ಕೆ ಹಿಡಿದ ಕನ್ನಡಿ ಎಂದು ಬಣ್ಣಿಸಿದರು. ಇದು ಕೇವಲ ಕಾಕತಾಳೀಯವಲ್ಲ; ಬದಲಾಗಿ ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯು ಎಂತಹ ಕ್ಷಿಪ್ರ ವೇಗದಲ್ಲಿ ವಿಕಸನಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ, ಎಂದು ಶ್ರೀ ಮೋದಿ ಅವರು ಹರ್ಷ ವ್ಯಕ್ತಪಡಿಸಿದರು.ಟಿವಿ9 ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 23rd, 08:30 pm
ಇತ್ತೀಚಿನ ದಿನಗಳಲ್ಲಿ ಟಿವಿ9 ಭಾರತ ವರ್ಷವನ್ನು ಒಮ್ಮೆ ಅಥವಾ 2 ಬಾರಿ ನೋಡುವ ಅವಕಾಶ ನನಗೆ ಸಿಕ್ಕಿದೆ. ಸಾಮಾನ್ಯವಾಗಿ, ನಿಮ್ಮ ಗಮನವು ಯುದ್ಧಗಳು ಮತ್ತು ಕ್ಷಿಪಣಿಗಳ ಮೇಲೆ ಹೆಚ್ಚು ಇದೆ, ಇತ್ತೀಚಿನ ದಿನಗಳಲ್ಲಿ ನಿಮಗೆ ಈ ವಿಷಯಗಳೇ ಅತಿಯಾಗಿ ತುಂಬಿ ಹೋಗುತ್ತಿವೆ. ದೊಡ್ಡ ದೇಶಗಳು ಟಿವಿ9ಗೆ ಹಲವು ಸುದ್ದಿ ಸಾಮಗ್ರಿಗಳನ್ನು ಒದಗಿಸಲು ದೃಢನಿಶ್ಚಯ ಮಾಡುವಂತೆ ತೋರುತ್ತಿದೆ. ಆದರೆ ಗಂಭೀರವಾಗಿ ಹೇಳುವುದಾದರೆ, ಇಂದು ಜಗತ್ತು ಎದುರಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಗಳು ಹಿಂದೆಂದೂ ಕಾಣದ ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಈ ಪರಿಸ್ಥಿತಿಗಳ ನಡುವೆ, ಟಿವಿ9 ನೆಟ್‌ವರ್ಕ್ ವಿಚಾರಗಳಿಗೆ ಬಹಳ ಮುಖ್ಯವಾದ ವೇದಿಕೆ ಸೃಷ್ಟಿಸಿದೆ. ಈ ಶೃಂಗಸಭೆಯಲ್ಲಿ, ನೀವೆಲ್ಲರೂ ಭಾರತ ಮತ್ತು ವಿಶ್ವ ಎಂಬ ವಿಷಯವನ್ನು ಚರ್ಚಿಸುತ್ತಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ಈ ಶೃಂಗಸಭೆಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ಎಲ್ಲಾ ಅತಿಥಿಗಳನ್ನು ಸ್ವಾಗತಿಸುತ್ತೇನೆ.