The teacher recruitment scam has destroyed thousands of families’ dreams: PM Modi in Birbhum, West Bengal
April 09th, 11:45 am
PM Modi launched a sharp attack on the TMC in his address at a massive public meeting in Birbhum, West Bengal. He alleged large-scale irregularities in welfare schemes and called for a decisive mandate for change in the upcoming Assembly elections. He urged people to press the lotus button at every booth and ensure a government that delivers development, dignity and security.PM Modi’s Haldia, Asansol & Birbhum rallies build massive momentum ahead of West Bengal polls
April 09th, 11:30 am
Prime Minister Narendra Modi delivered a high-energy address in Haldia, galvanising BJP supporters and setting the tone for the upcoming West Bengal Assembly elections. Addressing a massive gathering, PM Modi invoked the spirit of past political transformation and projected a similar wave sweeping across the state.West Bengal's decline came under Congress, then Left, now TMC: PM Modi in Cooch Behar
April 05th, 05:00 pm
PM Modi addressed a massive public rally in Cooch Behar, stating that the people of West Bengal are today faced with a clear choice between TMC’s fear and BJP’s trust. He said that while TMC represents cut-money, corruption, infiltration and syndicate raj, BJP stands for rapid development, security, dignity and rightful ownership of land and homes.PM Modi addresses a massive public rally in Cooch Behar, West Bengal
April 05th, 04:20 pm
PM Modi addressed a massive public rally in Cooch Behar, stating that the people of West Bengal are today faced with a clear choice between TMC’s fear and BJP’s trust. He said that while TMC represents cut-money, corruption, infiltration and syndicate raj, BJP stands for rapid development, security, dignity and rightful ownership of land and homes.ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 03:30 pm
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಸಿ.ವಿ.ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೊವಾಲ್ ಜೀ, ಸುಕಾಂತ ಮಜುಂದಾರ್ ಜೀ, ಶಂತನು ಠಾಕೂರ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಸೌಮಿಕ್ ಭಟ್ಟಾಚಾರ್ಯ ಜೀ, ಸೌಮಿತ್ರಾ ಖಾನ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ!ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ, ಶಂಕುಸ್ಥಾಪನೆ ನೆರವೇರಿಸಿದ ಮತ್ತು ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 18th, 03:00 pm
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಹಲವು ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ನಿನ್ನೆ ತಾನು ಮಾಲ್ಡಾದಲ್ಲಿದ್ದೆ ಮತ್ತು ಇಂದು ಹೂಗ್ಲಿಯ ಜನರ ನಡುವೆ ಇರುವ ಭಾಗ್ಯ ನನಗೆ ಲಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಪೂರ್ವ ಭಾರತದ ಅಭಿವೃದ್ಧಿ ಅತ್ಯಗತ್ಯ ಎಂದು ಪ್ರತಿಪಾದಿಸಿದ ಅವರು, ಇದೇ ಗುರಿಯೊಂದಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಒತ್ತಿ ಹೇಳಿದರು. ನಿನ್ನೆಯ ಮತ್ತು ಇಂದಿನ ಕಾರ್ಯಕ್ರಮಗಳು ಈ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅವರು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವ ಮತ್ತು ಉದ್ಘಾಟಿಸುವ ಅವಕಾಶ ಈ ಅವಧಿಯಲ್ಲಿ ತಮಗೆ ದೊರೆತಿದೆ ಎಂದು ಪ್ರಧಾನಮಂತ್ರಿಯವರು ಇದೇ ವೇಳೆ ಉಲ್ಲೇಖಿಸಿದರು.The cruel TMC government does not allow central schemes to reach West Bengal: PM Modi in Malda
January 17th, 03:00 pm
Prime Minister Narendra Modi today addressed a massive public rally in Malda, West Bengal, highlighting the pivotal role of Eastern India in shaping a Viksit Bharat by 2047. He underscored that Eastern India was long shackled by those who thrived on pisive politics, whereas the BJP has freed the region from such constraints.PM Modi draws huge crowd at Malda Rally in West Bengal
January 17th, 02:34 pm
Prime Minister Narendra Modi today addressed a massive public rally in Malda, West Bengal, highlighting the pivotal role of Eastern India in shaping a Viksit Bharat by 2047. He underscored that Eastern India was long shackled by those who thrived on pisive politics, whereas the BJP has freed the region from such constraints.ಪಶ್ಚಿಮ ಬಂಗಾಳದ ಮಾಲ್ಡಾದಿಂದ ಬಹು ರೈಲು ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 17th, 02:00 pm
ಇಂದು, ಮಾಲ್ಡಾದಿಂದ ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಇನ್ನೂ ಹೆಚ್ಚಿನ ವೇಗವನ್ನು ಪಡೆದುಕೊಂಡಿದೆ. ಸ್ವಲ್ಪ ಸಮಯದ ಹಿಂದೆ, ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಉದ್ಘಾಟಿಸಲಾಯಿತು ಅಥವಾ ಅವುಗಳಿಗೆ ಶಂಕುಸ್ಥಾಪನೆ ಮಾಡಲಾಯಿತು. ಪಶ್ಚಿಮ ಬಂಗಾಳಕ್ಕೆ ಹೊಸ ರೈಲು ಸೇವೆಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ಯೋಜನೆಗಳು ಇಲ್ಲಿನ ಜನರಿಗೆ ಪ್ರಯಾಣವನ್ನು ಸುಲಭಗೊಳಿಸುತ್ತವೆ ಮತ್ತು ವ್ಯಾಪಾರ ಮತ್ತು ವ್ಯವಹಾರವನ್ನು ಸರಳಗೊಳಿಸುತ್ತವೆ. ರೈಲು ನಿರ್ವಹಣೆಗಾಗಿ ಇಲ್ಲಿ ರಚಿಸಲಾದ ಸೌಲಭ್ಯಗಳು ಬಂಗಾಳದ ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ₹3,250 ಕೋಟಿಗೂ ಅಧಿಕ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
January 17th, 01:45 pm
ಪಶ್ಚಿಮ ಬಂಗಾಳ ಮತ್ತು ಈಶಾನ್ಯ ವಲಯದಲ್ಲಿ ಸಂಪರ್ಕವನ್ನು ಬಲಪಡಿಸುವ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ₹3,250 ಕೋಟಿ ಮೌಲ್ಯದ ವಿವಿಧ ರೈಲ್ವೆ ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಇಂದು ಮಾಲ್ದಾದಿಂದ ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಮತ್ತಷ್ಟು ವೇಗವನ್ನು ಪಡೆದುಕೊಂಡಿದೆ ಎಂದು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಇದೀಗ ಉದ್ಘಾಟಿಸಲಾಗಿದೆ ಮತ್ತು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳಕ್ಕೆ ಹೊಸ ರೈಲು ಸೇವೆಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದ ಪ್ರಧಾನಿಯವರು, ಈ ಯೋಜನೆಗಳು ಜನರ ಪ್ರಯಾಣವನ್ನು ಸುಲಭಗೊಳಿಸುವುದಲ್ಲದೆ ವ್ಯಾಪಾರ ಮತ್ತು ವಾಣಿಜ್ಯಕ್ಕೂ ಅನುಕೂಲ ಮಾಡಿಕೊಡುತ್ತವೆ ಎಂದು ತಿಳಿಸಿದರು. ಇಲ್ಲಿ ಸ್ಥಾಪಿಸಲಾದ ಹೊಸ ರೈಲು ನಿರ್ವಹಣಾ ಸೌಲಭ್ಯಗಳು ಬಂಗಾಳದ ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ ಎಂದು ಅವರು ಉಲ್ಲೇಖಿಸಿದರು.ಪ್ರಜಾಪ್ರಭುತ್ವಕ್ಕಾಗಿ ಬಂಗಾಳದ ಉತ್ಸಾಹ ಶ್ಲಾಘನೀಯ: ಮಾಲ್ಡಾ ಉತ್ತರದಲ್ಲಿ ಪ್ರಧಾನಿ
April 26th, 11:15 am
ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಸ್ತುತ ನಡೆಯುವ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಪ್ರತಿ ಮತದ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.প্রধানমন্ত্রী মোদী পশ্চিমবঙ্গের উত্তর মালদায় একটি জনসভায় ভাষণ দিয়েছেন
April 26th, 10:46 am
ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಸ್ತುತ ನಡೆಯುವ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಪ್ರತಿ ಮತದ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.It is our effort that West Bengal becomes self-reliant for its present and future electricity needs: PM Modi
March 02nd, 11:00 am
PM Modi dedicated to the nation and laid the foundation stone for multiple development projects worth Rs 15,000 crore in Krishnanagar, Nadia district, West Bengal. Stressing the importance of electricity in the process of development, the Prime Minister said that the government is working to make West Bengal self-reliant for its electricity needs.ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣಾನಗರದಲ್ಲಿ 15,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು
March 02nd, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣಾನಗರದಲ್ಲಿ 15,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ವಿದ್ಯುತ್, ರೈಲು ಮತ್ತು ರಸ್ತೆಯಂತಹ ಕ್ಷೇತ್ರಗಳಿಗೆ ಸಂಬಂಧಿಸಿವೆ.PM Modi virtually addresses of Birbhum, Kolkata, Malda and Murshidabad, West Bengal
April 23rd, 05:39 pm
PM Modi addressed today voters of Birbhum, Kolkata, Malda and Murshidabad virtually. He said, “West Bengal Elections are not just for a change in the government, I can see the rise of an aspirational and optimistic West Bengal in these polls. Be it villages or cities, I can see yearning for a better life, better education, better employment and better option everywhere.”PM Modi addresses voters of Birbhum, Kolkata, Malda and Murshidabad via VC
April 23rd, 05:34 pm
PM Modi addressed today voters of Birbhum, Kolkata, Malda and Murshidabad virtually. He said, “West Bengal Elections are not just for a change in the government, I can see the rise of an aspirational and optimistic West Bengal in these polls. Be it villages or cities, I can see yearning for a better life, better education, better employment and better option everywhere.”