ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ" ಕುರಿತ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 18th, 05:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ವಿಷಯದ ಕುರಿತಾದ ಔಟ್ರೀಚ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.

ಜಿ 7 ಶೃಂಗಸಭೆ-ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ: ಎ.ಐ.ಯ (ಕೃತಕ ಬುದ್ಧಿಮತ್ತೆಯ) ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸುವಿಕೆ

June 17th, 09:20 pm

ನಮ್ಮ ಚರ್ಚೆಗಳಲ್ಲಿ ಈ ಪ್ರಮುಖ ವಿಷಯವನ್ನು ಸೇರಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ನಾನು ಅಭಿನಂದಿಸುತ್ತೇನೆ. ಕೃತಕ ಬುದ್ಧಿಮತ್ತೆಯು ಮಾನವಕುಲವು ಇದುವರೆಗೆ ಸೃಷ್ಟಿಸಿದ ಅತ್ಯಂತ ಪರಿವರ್ತಕ ತಂತ್ರಜ್ಞಾನಗಳಲ್ಲಿ ಒಂದಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.

AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಪ್ರಧಾನಮಂತ್ರಿ ಸಭೆ

February 20th, 09:52 pm

2026 ಫೆಬ್ರವರಿ 20 ರಂದು ನಡೆದ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ (UNSG) ಶ್ರೀ ಆಂಟೋನಿಯೊ ಗುಟೆರೆಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.