ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ - ಪ್ರಧಾನಮಂತ್ರಿ ಸಂತಾಪ

April 27th, 09:55 pm

ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಡ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ಅವರು ಪರಿಹಾರ ಘೋಷಿಸಿದ್ದಾರೆ. ಮೃತರ ವಾರಸುದಾರರಿಗೆ ತಲಾ ರೂ. 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರ ಪ್ರಕಟಿಸಿದ್ದಾರೆ.