LDF and UDF have looted Keralam for decades through a tacit understanding: PM Modi in Palakkad, Keralam
March 29th, 03:00 pm
Prime Minister Narendra Modi today addressed a massive public gathering in Palakkad, highlighting the growing momentum for change in Keralam and expressing confidence in the rising support for the BJP-led NDA in the state. “I can clearly see a different atmosphere in the state this time. Keralam is sending a message of change,” he said.PM Modi’s speech sparks massive enthusiasm in Palakkad, Keralam
March 29th, 02:45 pm
Prime Minister Narendra Modi today addressed a massive public gathering in Palakkad, highlighting the growing momentum for change in Keralam and expressing confidence in the rising support for the BJP-led NDA in the state. “I can clearly see a different atmosphere in the state this time. Keralam is sending a message of change,” he said.ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 11:10 am
ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಮಣಿಪುರದ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
February 24th, 10:02 pm
ಮಣಿಪುರದ ಮುಖ್ಯಮಂತ್ರಿ ಶ್ರೀ ಯುಮ್ನಾಮ್ ಖೇಮ್ಚಂದ್ ಸಿಂಗ್, ಉಪ ಮುಖ್ಯಮಂತ್ರಿಗಳಾದ ಶ್ರೀಮತಿ ನೆಮ್ಚಾ ಕಿಪ್ಗೆನ್ ಮತ್ತು ಶ್ರೀ ಲೋಸಿ ದಿಖೋ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಮಕ್ಕಳ ಮತ್ತು ಕೌಟುಂಬಿಕ ಚಲನಚಿತ್ರ ವಿಭಾಗದಲ್ಲಿ “ಬಾಫ್ಟಾ” ಪ್ರಶಸ್ತಿ ಗೆದ್ದ “ಬೂಂಗ್” ಚಿತ್ರ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ, “ಇದು ಮಣಿಪುರ ಮತ್ತು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ” ಎಂದು ಅವರು ಹೇಳಿದ್ದಾರೆ
February 23rd, 05:10 pm
ಇ.ಇ. ಬಿ.ಎ.ಎಫ್.ಟಿ.ಎ. ಚಲನಚಿತ್ರ ಪ್ರಶಸ್ತಿಗಳಲ್ಲಿ ಮಕ್ಕಳ ಮತ್ತು ಕೌಟುಂಬಿಕ ಚಲನಚಿತ್ರ ವಿಭಾಗದಲ್ಲಿ “ಬೂಂಗ್” ಚಲನಚಿತ್ರವನ್ನು ವಿಜೇತ ಎಂದು ಬ್ರಿಟಿಷ್ ಅಕಾಡೆಮಿ ಆಫ್ ಫಿಲ್ಮ್ ಅಂಡ್ ಟೆಲಿವಿಷನ್ ಆರ್ಟ್ಸ್ (ಬಿ.ಎ.ಎಫ್.ಟಿ.ಎ) ಘೋಷಿಸಿದೆ.ಪು ವುಂಗ್‌ಜಾಗಿನ್ ವಾಲ್ಟೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
February 21st, 05:03 pm
ಪು ವುಂಗ್‌ಜಾಗಿನ್ ವಾಲ್ಟೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಮಣಿಪುರದ ನೂತನ ಮುಖ್ಯಮಂತ್ರಿ ಮತ್ತು ಸಚಿವರಿಗೆ ಪ್ರಧಾನಮಂತ್ರಿ ಅಭಿನಂದನೆ
February 04th, 11:13 pm
ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಯುಮ್ನಾಮ್ ಖೇಮ್ ಚಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದನೆ ಸಲ್ಲಿಸಿದ್ದಾರೆ.ನಿರಂತರ ಪ್ರಯತ್ನ ಮತ್ತು ಪ್ರಗತಿಯ ಮನೋಭಾವವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಹಂಚಿಕೊಂಡಿದ್ದಾರೆ; ಮಣಿಪುರ, ಮೇಘಾಲಯ ಮತ್ತು ತ್ರಿಪುರಾ ರಾಜ್ಯೋತ್ಸವದ ಶುಭಾಶಯಗಳನ್ನು ಸಹ ಅಲ್ಲಿನ ಜನತೆಗೆ ತಿಳಿಸಿದ್ದಾರೆ
January 21st, 09:28 am
ಮೂರು ಈಶಾನ್ಯ ರಾಜ್ಯಗಳು ತಮ್ಮ ರಾಜ್ಯೋತ್ಸವ ದಿನವನ್ನು ಆಚರಿಸುತ್ತಿರುವುದರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರ, ಮೇಘಾಲಯ ಮತ್ತು ತ್ರಿಪುರಾ ಜನರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ.ಮಣಿಪುರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ
January 21st, 09:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರದ ಸಹೋದರ ಸಹೋದರಿಯರಿಗೆ ಅವರ ರಾಜ್ಯೋತ್ಸವ ದಿನದ ಶುಭಾಶಯಗಳನ್ನು ಕೋರಿದ್ದಾರೆ.'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ನವೆಂಬರ್ 15ರಂದು ಗುಜರಾತ್ ನ ನರ್ಮದಾ ಜಿಲ್ಲೆಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 14th, 11:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಅವರು ನರ್ಮದಾ ಜಿಲ್ಲೆಯ ದೇವಮೊಗ್ರಾ ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 2:45ರ ಸುಮಾರಿಗೆ, ಪ್ರಧಾನಮಂತ್ರಿ ಅವರು ನರ್ಮದಾ ಜಿಲ್ಲೆಯ ದೇಡಿಯಾಪಾಡಾಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು 9,700 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 11:36 am
ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ
September 22nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.Manipur is the crown jewel adorning the crest of Mother India: PM Modi in Imphal
September 13th, 02:45 pm
At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.PM Modi inaugurates multiple development projects worth over Rs 1,200 crore at Imphal, Manipur
September 13th, 02:30 pm
At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.ಮಣಿಪುರದ ಚುರಚಂದಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 13th, 12:45 pm
ಮಣಿಪುರವು ಧೈರ್ಯ ಮತ್ತು ದೃಢಸಂಕಲ್ಪದ ಭೂಮಿ. ಈ ಬೆಟ್ಟ ಗುಡ್ಡಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಅದೇ ಸಮಯದಲ್ಲಿ, ಈ ಬೆಟ್ಟಗಳು ನಿಮ್ಮೆಲ್ಲರ ನಿರಂತರ ಕಠಿಣ ಪರಿಶ್ರಮದ ಸಂಕೇತವೂ ಹೌದು. ಮಣಿಪುರದ ಜನರ ಚೈತನ್ಯಕ್ಕೆ ನಾನು ನಮಸ್ಕರಿಸುತ್ತೇನೆ. ಈ ಭಾರಿ ಮಳೆಯಲ್ಲೂ ನೀವು ಇಲ್ಲಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ನಿಮ್ಮ ಈ ಪ್ರೀತಿಗೆ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರಿ ಮಳೆಯಿಂದಾಗಿ ನನ್ನ ಹೆಲಿಕಾಪ್ಟರ್ ಬರಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ರಸ್ತೆಯ ಮೂಲಕ ಪ್ರಯಾಣಿಸಲು ನಿರ್ಧರಿಸಿದೆ. ಇಂದು ನಾನು ರಸ್ತೆಯಲ್ಲಿ ನೋಡಿದ ದೃಶ್ಯಗಳು, ನನ್ನ ಹೆಲಿಕಾಪ್ಟರ್ ಇಂದು ಹಾರದಂತೆ ದೇವರು ಒಳ್ಳೆಯದನ್ನು ಮಾಡಿದನೆಂದು ನನ್ನ ಹೃದಯ ಹೇಳುತ್ತಿದೆ. ನಾನು ರಸ್ತೆಯ ಮೂಲಕ ಬರುವಾಗ ದಾರಿಯಲ್ಲಿ ತ್ರಿವರ್ಣ ಧ್ವಜ ಹಿಡಿದು ಚಿಕ್ಕವರಿಂದ ದೊಡ್ಡವರು ಸಹ ಎಲ್ಲರೂ ತೋರಿಸಿದ ಪ್ರೀತಿ ಮತ್ತು ವಾತ್ಸಲ್ಯವನ್ನು ನಾನು ನೋಡಿದೆ. ಈ ಕ್ಷಣವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಣಿಪುರದ ಜನರಿಗೆ ನಾನು ತಲೆ ಬಾಗುತ್ತೇನೆ.ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು
September 13th, 12:30 pm
ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮಣಿಪುರ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿಯಾಗಿದೆ ಮತ್ತು ಮಣಿಪುರದ ಗುಡ್ಡಗಾಡುಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿವೆ ಎಂದು ಒತ್ತಿ ಹೇಳಿದರು. ಈ ಗುಡ್ಡಗಾಡು ಜನರ ನಿರಂತರ ದಣಿವರಿಯದ ಪರಿಶ್ರಮದ ಸಂಕೇತವಾಗಿವೆ ಎಂದು ಅವರು ಹೇಳಿದರು. ಮಣಿಪುರದ ಜನರ ಉತ್ಸಾಹಕ್ಕೆ ನಮನ ಸಲ್ಲಿಸಿದ ಶ್ರೀ ಮೋದಿ, ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಅವರ ಪ್ರೀತಿಗೆ ಧನ್ಯವಾದ ತಿಳಿಸಿದರು.ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ
September 12th, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.