80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಉದ್ದೇಶಿಸಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 15th, 07:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 06:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.ಭಾರತವು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ
August 15th, 06:45 am
80 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 140 ಕೋಟಿ ಭಾರತೀಯರ ಶಕ್ತಿ ಮತ್ತು ಸಂಕಲ್ಪದಿಂದ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಕನಸಿನ ಬಗ್ಗೆ ಮಾತನಾಡಿದರು. ಅವರು ಶಾಂತಿ ಕಾಯ್ದೆ, ರೈಲ್ವೆ ವಿದ್ಯುದೀಕರಣ, ಭಾರತದ ವ್ಯಾಪಾರ ಒಪ್ಪಂದಗಳು, ನಕ್ಸಲಿಸಂನ ಅಂತ್ಯ ಮತ್ತು ಇನ್ನೂ ಹೆಚ್ಚಿನ ಪ್ರಮುಖ ಉಪಕ್ರಮಗಳನ್ನು ಎತ್ತಿ ತೋರಿಸಿದರು. 'ಶಕ್ತಿ ಕಿ ಸಪ್ತಧಾರ'ವನ್ನು ಅಳವಡಿಸಿಕೊಳ್ಳಲು ಅವರು ರಾಷ್ಟ್ರಕ್ಕೆ ಕರೆ ನೀಡಿದರು.Prime Minister shares address by Shri Amit Shah in Lok Sabha on India’s decisive fight against Naxalism
March 30th, 09:53 pm
The Prime Minister, Shri Narendra Modi shared the outstanding speech delivered by Union Home Minister Shri Amit Shah ji, noting that it was filled with important facts, historical context, and a detailed account of the Government’s efforts over the past decade. Shri Modi highlighted that for decades, the retrograde Maoist ideology had an adverse impact on the development of several regions, with Left Wing Extremism severely affecting the future of countless youngsters.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.Bihar has defeated lies and upheld the truth: PM Modi from BJP HQ post NDA’s major victory
November 14th, 07:30 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.After NDA’s landslide Bihar victory, PM Modi takes the centre stage at BJP HQ
November 14th, 07:00 pm
PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.The energy here today, especially among the youth, says it all - ‘Phir Ek Baar, NDA Sarkar’: PM Modi in Nawada, Bihar
November 02nd, 02:15 pm
In a public rally in Nawada, PM Modi highlighted the enthusiasm among the women of Bihar whenever he visited the state. He noted that from Jeevika Didis powering the rural economy to Lakhpati Didis setting examples of self-reliance, and to Krishi Sakhis, Bank Sakhis and Namo Drone Didis, women are leading the Bihar's transformation. Urging the crowd to switch on their mobile flashlights, he gathered support for the NDAPM Modi addresses large public gatherings in Arrah and Nawada, Bihar
November 02nd, 01:45 pm
Massive crowd attended PM Modi’s rallies in Arrah and Nawada, Bihar, today. Addressing the gathering in Arrah, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 01st, 03:30 pm
ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 01st, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 01:30 pm
ಛತ್ತೀಸ್‌ಗಢದ ಅಭಿವೃದ್ಧಿಯ ಪಯಣಕ್ಕೆ ಇಂದು ಸುವರ್ಣ ಆರಂಭವಾಗಿದೆ. ವೈಯಕ್ತಿಕವಾಗಿ ಇದು ನನಗೆ ತುಂಬಾ ವಿಶೇಷ ಮತ್ತು ಸಂತೋಷದ ದಿನವಾಗಿದೆ. ಹಲವಾರು ದಶಕಗಳಿಂದ ನಾನು ಈ ಭೂಮಿಯೊಂದಿಗೆ ಸುದೀರ್ಘ ಭಾವನಾತ್ಮಕ ಬಾಂಧವ್ಯ ಹೊಂದಿದ್ದೇನೆ. ಒಬ್ಬ ಕೆಲಸಗಾರನಾಗಿ, ನಾನು ಛತ್ತೀಸ್‌ಗಢದಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ, ಈ ಸ್ಥಳದಿಂದ ನಾನು ಬಹಳಷ್ಟು ಕಲಿತಿದ್ದೇನೆ. ಛತ್ತೀಸ್‌ಗಢದ ಜನರು ಮತ್ತು ಮಣ್ಣು ನನ್ನ ಜೀವನವನ್ನು ಬಹಳ ಆಶೀರ್ವದಿಸಿದೆ ಮತ್ತು ರೂಪಿಸಿದೆ. ಛತ್ತೀಸ್‌ಗಢದ ಕಲ್ಪನೆ ಮತ್ತು ಪರಿಕಲ್ಪನೆಯಿಂದ, ಅದರ ರಚನೆಗೆ ಕಾರಣವಾದ ಸಂಕಲ್ಪದವರೆಗೆ ಮತ್ತು ಆ ಕನಸಿನ ಸಾಕಾರದವರೆಗೆ, ರಾಜ್ಯದ ರೂಪಾಂತರದ ಪ್ರತಿಯೊಂದು ಹಂತಕ್ಕೂ ನಾನು ಸಾಕ್ಷಿಯಾಗಿದ್ದೇನೆ. ಇಂದು ಛತ್ತೀಸ್‌ಗಢವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪುತ್ತಿರುವಾಗ, ಈ ಐತಿಹಾಸಿಕ ಕ್ಷಣದ ಭಾಗವಾಗಲು ನನಗೆ ಮತ್ತೊಮ್ಮೆ ಗೌರವ ದೊರೆತಿದೆ. ಈ ಬೆಳ್ಳಿ ಮಹೋತ್ಸವ ಆಚರಣೆ ಗುರುತಿಸಲು ರಾಜ್ಯದ ಜನರಿಗಾಗಿ ಈ ಹೊಸ ಶಾಸಕಾಂಗ ಕಟ್ಟಡವನ್ನು ಉದ್ಘಾಟಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 01st, 01:00 pm
ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಇಂದು ಛತ್ತೀಸ್‌ಗಢ ವಿಧಾನಸಭೆಯ ಹೊಸ ಕಟ್ಟಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಛತ್ತೀಸ್‌ಗಢದ ಅಭಿವೃದ್ಧಿ ಪ್ರಯಾಣಕ್ಕೆ ಇಂದಿನ ದಿನ ಸುವರ್ಣ ಆರಂಭ ಎಂದು ಹೇಳಿದರು. ವೈಯಕ್ತಿಕವಾಗಿ, ಇದು ತಮಗೆ ಬಹಳ ಸಂತೋಷದಾಯಕ ಮತ್ತು ಮಹತ್ವದ ದಿನ ಎಂದು ಅವರು ಹೇಳಿದರು. ಹಲವಾರು ದಶಕಗಳಿಂದ ಪೋಷಿಸಲ್ಪಟ್ಟ ಈ ಭೂಮಿಯೊಂದಿಗಿನ ತಮ್ಮ ಆಳವಾದ ಭಾವನಾತ್ಮಕ ಬಾಂಧವ್ಯವನ್ನು ಅವರು ಉಲ್ಲೇಖಿಸಿದರು. ಪಕ್ಷದ ಕಾರ್ಯಕರ್ತನಾಗಿ ತಾವಿಲ್ಲಿದ್ದ ಸಮಯವನ್ನು ನೆನಪಿಸಿಕೊಳ್ಳುತ್ತಾ, ಶ್ರೀ ಮೋದಿ ಅವರು ಛತ್ತೀಸ್‌ಗಢದಲ್ಲಿ ತಾವು ಸಾಕಷ್ಟು ಸಮಯವನ್ನು ಕಳೆದಿದ್ದನ್ನು ಮತ್ತು ಬಹಳಷ್ಟು ಕಲಿತುದನ್ನು ಹೇಳಿದರು. ಛತ್ತೀಸ್‌ಗಢದ ದೃಷ್ಟಿಕೋನ, ಅದರ ಸೃಷ್ಟಿಗಾಗಿನ ಸಂಕಲ್ಪ ಮತ್ತು ಆ ಸಂಕಲ್ಪದ ನೆರವೇರಿಕೆಯನ್ನು ಅವರು ನೆನಪಿಸಿಕೊಂಡರು, ಛತ್ತೀಸ್‌ಗಢದ ರೂಪಾಂತರದ ಪ್ರತಿ ಕ್ಷಣಕ್ಕೂ ತಾವು ಸಾಕ್ಷಿಯಾಗಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ತಲುಪುತ್ತಿರುವಾಗ, ಈ ಕ್ಷಣದ ಭಾಗವಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಬೆಳ್ಳಿ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ, ರಾಜ್ಯದ ಜನತೆಗಾಗಿ ಹೊಸ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.Let’s take a pledge together — Bihar will stay away from Jungle Raj! Once again – NDA Government: PM Modi in Chhapra
October 30th, 11:15 am
In his public rally at Chhapra, Bihar, PM Modi launched a sharp attack on the INDI alliance, stating that the RJD-Congress bloc, driven by vote-bank appeasement and opposed to faith and development, can never respect the beliefs of the people. Highlighting women empowerment, he said NDA initiatives like Drone Didis, Bank Sakhis, Lakhpati Didis have strengthened women across Bihar and this support will be expanded when NDA returns to power.