ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 13th, 12:30 pm
ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
January 13th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.We want create an India where every citizen is empowered: PM Modi
February 25th, 08:05 pm
PM Narendra Modi today flagged off New India marathon from Surat. Speaking at the event, PM Modi urged to build a New India, which is free from politics of caste, communalism and corruption. He said, “We want create an India where every citizen is empowered.”Narendra Modi flags off the Surat Night Marathon
February 23rd, 06:16 pm
Narendra Modi flags off the Surat Night MarathonWATCH LIVE: Shri Narendra Modi to flag off the Surat Night Marathon, on 23rd February, 2014.
February 19th, 10:14 am
WATCH LIVE: Shri Narendra Modi to flag off the Surat Night Marathon, on 23rd February, 2014.Narendra Modi flags off Sabarmati Marathon
January 05th, 08:11 am
Narendra Modi flags off Sabarmati MarathonWatch LIVE: Shri Narendra Modi to flag off the Reliance Sabarmati Marathon Amdavad 2014. On 5th January, 2014
January 01st, 10:38 am
Watch LIVE: Shri Narendra Modi to flag off the Reliance Sabarmati Marathon Amdavad 2014. On 5th January, 2014Gujarat Chief Minister Narendra Modi flags off Sabarmati marathon
January 06th, 11:45 am
Gujarat Chief Minister Narendra Modi flags off Sabarmati marathonCM to flag-off Reliance Sabarmati Marathon 2013 on 06/01/2013
January 05th, 05:49 pm
CM to flag-off Reliance Sabarmati Marathon 2013 on 06/01/2013CM flags off Vadodara marathon
February 05th, 06:18 am
CM flags off Vadodara marathonShri Narendra Modi flags off Sabarmati Marathon, 18,000 participate in different categories, including blind and disabled
December 25th, 10:31 am
Shri Narendra Modi flags off Sabarmati Marathon, 18,000 participate in different categories, including blind and disabledHon'ble CM flags off Vadodara half-marathon
January 23rd, 05:34 am
Hon'ble CM flags off Vadodara half-marathonHon'ble CM flags off Sabarmati Marathon
December 26th, 04:57 am
Hon'ble CM flags off Sabarmati MarathonChief Minister Flags off Vadodara Marathon-2009
November 24th, 04:18 am
Chief Minister Flags off Vadodara Marathon-2009