ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 23rd, 09:41 pm

ಭಾರತ-ಕೆನಡಾ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮಾರ್ಕ್‌ ಕಾರ್ನೆ ಅವರನ್ನು ಭೇಟಿ ಮಾಡಿದರು.

Joint statement by the Government of India, the Government of Australia and the Government of Canada

November 22nd, 09:21 pm

India, Australia, and Canada have agreed to enter into a new trilateral partnership: the Australia-Canada-India Technology and Innovation (ACITI) Partnership. The three sides agreed to strengthen their ambition in cooperation on critical and emerging technologies. The Partnership will also examine the development and mass adoption of artificial intelligence to improve citizens' lives.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಕೆನಡಾದ ವಿದೇಶಾಂಗ ಸಚಿವರು

October 13th, 02:42 pm

ಕೆನಡಾದ ವಿದೇಶಾಂಗ ಸಚಿವರಾದ ಶ್ರೀಮತಿ ಅನಿತಾ ಆನಂದ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ

June 18th, 11:15 am

ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.

G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 18th, 11:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.

ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

June 18th, 08:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಲ್ಬರ್ಟಾದ ಕಾನನಸ್ಕಿಸ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ಸೈಪ್ರಸ್, ಕೆನಡಾ ಮತ್ತು ಕ್ರೊಯೇಷಿಯಾ ಸೇರಿ ಮೂರು ರಾಷ್ಟ್ರಗಳ ಪ್ರವಾಸಕ್ಕೆ ಮುನ್ನು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

June 15th, 07:00 am

ಜೂನ್ 15-16ರಂದು ನಾನು ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರ ಆಹ್ವಾನದ ಮೇರೆಗೆ ಸೈಪ್ರಸ್ ಗಣರಾಜ್ಯಕ್ಕೆ ಭೇಟಿ ನೀಡಲಿದ್ದೇನೆ. ಸೈಪ್ರಸ್ ಮೆಡಿಟರೇನಿಯನ್ ಪ್ರದೇಶ ಮತ್ತು ಇಯುನಲ್ಲಿ ಆಪ್ತ ಸ್ನೇಹಿತ ಮತ್ತು ಪ್ರಮುಖ ಪಾಲುದಾರ. ಈ ಭೇಟಿಯು ಐತಿಹಾಸಿಕ ಬಂಧಗಳನ್ನು ನಿರ್ಮಿಸಲು ಮತ್ತು ವ್ಯಾಪಾರ, ಹೂಡಿಕೆ, ಭದ್ರತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಮ್ಮ ಸಂಬಂಧಗಳನ್ನು ವಿಸ್ತರಿಸಲು ಮತ್ತು ಜನರ ನಡುವಿನ ವಿನಿಮಯವನ್ನು ಉತ್ತೇಜಿಸಲು ಅವಕಾಶವನ್ನು ಒದಗಿಸುತ್ತದೆ.

ಜೂನ್ 15 ರಿಂದ 19 ರವರೆಗೆ ಪ್ರಧಾನಿ ಮೋದಿ ಸೈಪ್ರಸ್ ಗಣರಾಜ್ಯ, ಕೆನಡಾ ಮತ್ತು ಕ್ರೊಯೇಷಿಯಾಕ್ಕೆ ಭೇಟಿ ನೀಡಲಿದ್ದಾರೆ

June 14th, 11:58 am

ಪ್ರಧಾನಿ ಮೋದಿ ಜೂನ್ 15-16 ರಂದು ಸೈಪ್ರಸ್‌ಗೆ ಭೇಟಿ ನೀಡಲಿದ್ದಾರೆ, ಜೂನ್ 16-17 ರಂದು ಜಿ-7 ಶೃಂಗಸಭೆಗಾಗಿ ಕೆನಡಾಕ್ಕೆ ಮತ್ತು ಜೂನ್ 18 ರಂದು ಕ್ರೊಯೇಷಿಯಾಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಸೈಪ್ರಸ್ ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಮತ್ತು ಲಿಮಾಸೋಲ್‌ನಲ್ಲಿ ವ್ಯಾಪಾರ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕೆನಡಾದಲ್ಲಿ, ಜಿ-7 ಶೃಂಗಸಭೆಯಲ್ಲಿ, ಪ್ರಧಾನಿ ಮೋದಿ ಜಿ-7 ದೇಶಗಳ ನಾಯಕರೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಕ್ರೊಯೇಷಿಯಾದಲ್ಲಿ, ಪ್ರಧಾನಿ ಮೋದಿ ಪ್ರಧಾನಿ ಪ್ಲೆಂಕೋವಿಕ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ ಮತ್ತು ಕ್ರೊಯೇಷಿಯಾದ ಅಧ್ಯಕ್ಷ ಜೊರಾನ್ ಮಿಲನೋವಿಕ್ ಅವರನ್ನು ಭೇಟಿ ಮಾಡಲಿದ್ದಾರೆ.

ಕನನಾಸ್ಕಿಸ್ ನಲ್ಲಿ ನಡೆಯಲಿರುವ ಜಿ-7 ಶೃಂಗಸಭೆಯ ಆಹ್ವಾನಕ್ಕಾಗಿ ಕೆನಡಾದ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರಿಂದ ಪ್ರಧಾನಮಂತ್ರಿಯವರಿಗೆ ಕರೆ

June 06th, 07:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೆನಡಾದ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರಿಂದ ಕರೆ ಬಂತು.

ಕೆನಡಾದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಮಾರ್ಕ್ ಕಾರ್ನಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

April 29th, 02:42 pm

ಕೆನಡಾದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಮಾರ್ಕ್ ಕಾರ್ನಿ ಅವರಿಗೆ ಮತ್ತು ಅವರ ವಿಜಯಕ್ಕಾಗಿ ಲಿಬರಲ್ ಪಕ್ಷಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದನೆಗಳನ್ನು ಸಲ್ಲಿಸಿದರು. ಅವರು ಹಂಚಿಕೊಂಡ ಪ್ರಜಾಪ್ರಭುತ್ವದ ಮೌಲ್ಯಗಳು, ಕಾನೂನಿನ ಆಳ್ವಿಕೆಗೆ ಅಚಲವಾದ ಬದ್ಧತೆ ಮತ್ತು ಭಾರತ ಹಾಗೂ ಕೆನಡಾವನ್ನು ಒಟ್ಟಿಗೆ ಸೇರಿಸುವ ಉತ್ಸಾಹಭರಿತ ಜನರ-ಜನರ ನಡುವಿನ ಪರಸ್ಪರ ಸಂಬಂಧಗಳನ್ನು ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ವಿವರಿಸಿದರು.