ತ್ರಿಪುರದ ಉದಯಪುರದಲ್ಲಿರುವ ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

September 22nd, 09:41 pm

ತ್ರಿಪುರಾದ ಉದಯಪುರದಲ್ಲಿರುವ ಮಾತಾ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಾರ್ಥನೆ ಸಲ್ಲಿಸಿದರು. ನಮ್ಮ ಎಲ್ಲಾ ಭಾರತೀಯ ಬಂಧುಗಳ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಈ ಪ್ರಾರ್ಥನೆ ಎಂದು ಶ್ರೀ ಮೋದಿಯವರು ತಿಳಿಸಿದ್ದಾರೆ.