ಮೌಲಾನಾ ಅಬುಲ್‌ ಕಲಾಂ ಆಜಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

November 11th, 09:18 am

ಮೌಲಾನಾ ಅಬುಲ್‌ ಕಲಾಂ ಆಜಾದ್ ಅವರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಸ್ಫೂರ್ತಿದಾಯಕ ಎಂದು ಬಣ್ಣಿಸಿರುವ ಪ್ರಧಾನಿ, ಆಜಾದ್‌ ಅವರನ್ನು ಕ್ರಾಂತಿಕಾರಿ ಚಿಂತಕ ಮತ್ತು ಬುದ್ದಿಜೀವಿ ಎಂದು ಕರೆದಿದ್ದಾರೆ.

ಆಚಾರ್ಯ ಜೆ.ಬಿ. ಕೃಪಲಾನಿ ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು.

November 11th, 10:08 am

ಆಚಾರ್ಯ ಜೆ.ಬಿ. ಕೃಪಲಾನಿ ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.