Ganga Expressway to become new lifeline of Uttar Pradesh’s development: PM Modi in Hardoi
April 29th, 11:35 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh
April 29th, 11:30 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
April 26th, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 28 ರಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ, ಅವರು ವಾರಣಾಸಿಯಲ್ಲಿ ಸುಮಾರು 6,350 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ
April 14th, 01:25 pm
ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 14th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಉತ್ತರ ಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಂತ Iರ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 28th, 12:15 pm
ಉದ್ಘಾಟನೆ ನೆರವೇರಿದೆಯೇ? ಉದ್ಘಾಟನೆ ನೆರವೇರಿದೆಯೇ? ಇನ್ನೂ ಇಲ್ಲ, ಈಗ ಅರ್ಧ ಕೆಲಸ ಮಾತ್ರವೇ ಮುಗಿದಿದೆ. ನಾನು ಆ ಪರದೆಯನ್ನು ಮಾತ್ರ ಸರಿಸಿದ್ದೇನೆ, ಆದರೆ ಇಂದು ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಇಲ್ಲಿ ಹಾಜರಿರುವ ನೀವೆಲ್ಲರೂ ಮಾಡಬೇಕೆಂದು ನಾನು ಬಯಸುತ್ತೇನೆ. ಆದ್ದರಿಂದ, ನಿಮ್ಮ ಮೊಬೈಲ್ ಫೋನ್‌ಗಳನ್ನು ಹೊರತೆಗೆಯಿರಿ, ನಿಮ್ಮ ಮೊಬೈಲ್ ಫೋನ್‌ನ ದೀಪವನ್ನು ಆನ್ ಮಾಡಿ, ನೀವೇ ಅದನ್ನು ಉದ್ಘಾಟಿಸುತ್ತಿದ್ದೀರಿ. ದೀಪವನ್ನು ಬೆಳಗುವ ಮೂಲಕ, ಇಲ್ಲಿ ಹಾಜರಿರುವ ಪ್ರತಿಯೊಬ್ಬರೂ ಇಂದು ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಿದ್ದಾರೆ. ಇದು ನಿಮ್ಮ ಆಸ್ತಿ, ಇದು ನಿಮ್ಮ ಭವಿಷ್ಯ, ಇದು ನಿಮ್ಮ ಕಠಿಣ ಪರಿಶ್ರಮ. ಆದ್ದರಿಂದ ಇದರ ಉದ್ಘಾಟನೆಯನ್ನು ನಿಮ್ಮ ಕೈಗಳಿಂದಲೇ ಮಾಡಲಾಗುತ್ತಿದೆ. ಭಾರತ ಮಾತೆಗೆ ಜಯವಾಗಲಿ ಎಂದು ಹೇಳುವ ಮೂಲಕ, ನಿಮ್ಮ ಕೈಗಳನ್ನು ಮೇಲಕ್ಕೆತ್ತಿ, ದೀಪವನ್ನು ಸಂಪೂರ್ಣ ತೋರಿಸಿ. ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ತುಂಬು ಧನ್ಯವಾದಗಳು. ಈಗ ಉದ್ಘಾಟನೆ ಪೂರ್ಣವಾಗಿದೆ.ಸುಮಾರು ₹11,200 ಕೋಟಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ I ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 28th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜೇವರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಮ್ಮ ಹೆಮ್ಮೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ , ಇಂದು ವಿಕ್ಷಿತ್ ಯುಪಿ, ವಿಕಸಿತ ಭಾರತ ಅಭಿಯಾನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಭಾರತದ ಅತಿದೊಡ್ಡ ರಾಜ್ಯವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂಬುದರತ್ತ ಅವರು ಗಮನ ಸೆಳೆದರು. ಮೊದಲನೆಯದಾಗಿ, ಈ ವಿಮಾನ ನಿಲ್ದಾಣದ ಅಡಿಪಾಯವನ್ನು ಹಾಕಿದ್ದಕ್ಕಾಗಿ ಮತ್ತು ಈಗ ಅದನ್ನು ಉದ್ಘಾಟಿಸಿದ್ದಕ್ಕಾಗಿ ಹಾಗು ಎರಡನೆಯದಾಗಿ, ಈ ಭವ್ಯ ವಿಮಾನ ನಿಲ್ದಾಣದ ಹೆಸರು ಉತ್ತರ ಪ್ರದೇಶದೊಂದಿಗೆ ಸಂಬಂಧ ಹೊಂದಿರುವುದರಿಂದಾಗಿ ತಮಗೆ ಎರಡು ಪಟ್ಟು ಹೆಮ್ಮೆಯಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಸಂತಸ ಹಂಚಿಕೊಂಡರು. ನನ್ನನ್ನು ತನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಸಂಸತ್ ಸದಸ್ಯನನ್ನಾಗಿ ಮಾಡಿದ ರಾಜ್ಯ ಇದು, ಮತ್ತು ಅದರ ಗುರುತು ಈಗ ಈ ಭವ್ಯ ವಿಮಾನ ನಿಲ್ದಾಣದೊಂದಿಗೆ ಸಂಬಂಧ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು.ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 08th, 03:54 pm
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ
March 08th, 10:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.ಉತ್ತರ ಪ್ರದೇಶದ ಮೀರತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 22nd, 01:30 pm
ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್‌ಆರ್‌ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ
February 22nd, 01:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್‌ನಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.ಇಂಡಿಯಾ ಚಿಪ್ ಲಿಮಿಟೆಡ್‌ನ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
February 21st, 05:30 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜಿ, ಜಿತಿನ್ ಪ್ರಸಾದ ಜಿ, ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರೆ, ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಬಿಸಿನೆಸ್ ಗ್ರೂಪ್ ಅಧ್ಯಕ್ಷರಾದ ಬಾಬ್ ಚೆನ್, ಎಚ್‌ಸಿಎಲ್ ಟೆಕ್ನಾಲಜೀಸ್ ಅಧ್ಯಕ್ಷರಾದ ರೋಶ್ನಿ ನಾಡರ್ ಜಿ, ಕಾರ್ಯಕ್ರಮದಲ್ಲಿ ಹಾಜರಿರುವ ಉದ್ಯಮ ಮುಖಂಡರೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಉತ್ತರಪ್ರದೇಶದಲ್ಲಿ ಎಚ್‌ಸಿಎಲ್-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ನಡೆದ ಎಚ್‌ಸಿಎಲ್-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ನವದೆಹಲಿಯಲ್ಲಿ ನಡೆದ ಜಾಗತಿಕ ಎಐ ಇಂಪ್ಯಾಕ್ಟ್ ಶೃಂಗಸಭೆಯ ನಂತರ, ಜಾಗತಿಕ ಸೆಮಿಕಂಡಕ್ಟರ್ ಕೇಂದ್ರವಾಗುವತ್ತ ಭಾರತದ ಪ್ರಯಾಣ ಸಾಗಿದೆ, ಈ ಸಮಾರಂಭವು ಒಂದು ಐತಿಹಾಸಿಕ ಮೈಲಿಗಲ್ಲನ್ನು ಗುರುತಿಸುತ್ತದೆ.ಫೆಬ್ರವರಿ 22 ರಂದು ಮೀರತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 20th, 06:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 22, 2026 ರಂದು ಉತ್ತರ ಪ್ರದೇಶದ ಮೀರತ್ ನಗರಕ್ಕೆ ಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12:30 ರ ಸುಮಾರಿಗೆ, ಶತಾಬ್ದಿ ನಗರ ನಮೋ ಭಾರತ್ ನಿಲ್ದಾಣದಲ್ಲಿ ಮೀರತ್ ಮೆಟ್ರೋ ಮತ್ತು ನಮೋ ಭಾರತ್ ರೈಲಿಗೆ ಪ್ರಧಾನಮಂತ್ರಿಯವರು ಚಾಲನೆ ನೀಡಲಿದ್ದಾರೆ. ಅಲ್ಲಿಂದ ಅವರು ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ಪ್ರಯಾಣ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಅವರು ಮೀರತ್ ನಲ್ಲಿ ಸುಮಾರು ₹12,930 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೆರೆದ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು
January 28th, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರಾಖಂಡ ಇಂದು ಯುವಜನರ ಶಕ್ತಿಯಿಂದ ಬೆಳಗುತ್ತಿದೆ ಎಂದರು. ಬಾಬಾ ಕೇದಾರನಾಥ, ಬದರೀನಾಥ ಮತ್ತು ಗಂಗಾ ಮಾತೆಯ ಆಶೀರ್ವಾದದಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟ ಇಂದು ಆರಂಭವಾಗುತ್ತಿದೆ ಎಂದರು. ಇದು ಉತ್ತರಾಖಂಡದ ರಚನೆಯ 25ನೇ ವರ್ಷವಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದಾದ್ಯಂತದ ಯುವಕರು ಈ ಯುವ ರಾಜ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ ಎಂದರು. ಈ ಕಾರ್ಯಕ್ರಮವು ‘ಏಕ್ ಭಾರತ್, ಶ್ರೇಷ್ಠ ಭಾರತ್’ ನ ಸುಂದರವಾದ ಚಿತ್ರವನ್ನು ಪ್ರದರ್ಶಿಸಿತು ಎಂದು ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾಕೂಟದ ಈ ಆವೃತ್ತಿಯಲ್ಲಿಅನೇಕ ಸ್ಥಳೀಯ ಆಟಗಳನ್ನು ಸೇರಿಸಲಾಗಿದೆ ಮತ್ತು ಪರಿಸರ ಸ್ನೇಹಿ ವಸ್ತುಗಳ ಬಳಕೆ ಇರುವುದರಿಂದ ‘ಗ್ರೀನ್ ಗೇಮ್ಸ್’(ಹಸಿರು ಕ್ರೀಡಾಕೂಟ) ಘೋಷವಾಕ್ಯವಾಗಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ ಅವರು, ಟ್ರೋಫಿಗಳು ಮತ್ತು ಪದಕಗಳನ್ನು ಸಹ ಇ-ತ್ಯಾಜ್ಯದಿಂದ ತಯಾರಿಸಲಾಗಿದೆ ಮತ್ತು ಪ್ರತಿ ಪದಕ ವಿಜೇತರ ಹೆಸರಿನಲ್ಲಿಒಂದು ಮರವನ್ನು ನೆಡಲಾಗುವುದು, ಇದು ಉತ್ತಮ ಉಪಕ್ರಮವಾಗಿದೆ ಎಂದು ಅವರು ಹೇಳಿದರು. ಉತ್ತಮ ಪ್ರದರ್ಶನಕ್ಕಾಗಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇಂತಹ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರ ಮತ್ತು ಜನರನ್ನು ಅವರು ಅಭಿನಂದಿಸಿದರು.I am taking action against corruption, and that's why some people have lost their patience: PM Modi in Meerut
March 31st, 04:00 pm
Ahead of the Lok Sabha Election 2024, PM Modi kickstarted the Bharatiya Janata Party poll campaign in Uttar Pradesh’s Meerut with a mega rally. Addressing the gathering, the PM said, “With this land of Meerut, I share a special bond. In 2014 and 2019... I began my election campaign from here. Now, the first rally of the 2024 elections is also happening in Meerut. The 2024 elections are not just about forming a government. The 2024 elections are about building a Viksit Bharat.”PM Modi addresses a public meeting in Meerut, Uttar Pradesh
March 31st, 03:30 pm
Ahead of the Lok Sabha Election 2024, PM Modi kickstarted the Bharatiya Janata Party poll campaign in Uttar Pradesh’s Meerut with a mega rally. Addressing the gathering, the PM said, “With this land of Meerut, I share a special bond. In 2014 and 2019... I began my election campaign from here. Now, the first rally of the 2024 elections is also happening in Meerut. The 2024 elections are not just about forming a government. The 2024 elections are about building a Viksit Bharat.”ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಬರೆಯುವುದು: ಪ್ರಧಾನಿ ಮೋದಿ
February 04th, 12:01 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮೀರತ್, ಘಾಜಿಯಾಬಾದ್, ಅಲಿಗಢ, ಹಾಪುರ್, ನೋಯ್ಡಾದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಸೃಷ್ಟಿಸುವುದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದಂಗೆಕೋರರು ಮತ್ತು ಮಾಫಿಯಾಗಳು ಯುಪಿಯನ್ನು ಪರದೆಯ ಹಿಂದಿನಿಂದ ಹಿಡಿತ ಸಾಧಿಸಲು ಬಿಡುವುದಿಲ್ಲ ಎಂದು ಯುಪಿಯ ಜನರು ಮನಸ್ಸು ಮಾಡಿದ್ದಾರೆ ಎಂದು ನನಗೆ ಸಂತೋಷವಾಗಿದೆ.