ಪ್ರಧಾನಮಂತ್ರಿ ಅವರಿಂದ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ 3ನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ

August 20th, 09:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಮೂರನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ ಮತ್ತು ವಿದೇಶಾಂಗ ವ್ಯವಹಾರಗಳು ಹಾಗೂ ಆಡಳಿತಕ್ಕೆ ಸಂಬಂಧಿಸಿದ ಸಚಿವಾಲಯಗಳು ಮತ್ತು ಇಲಾಖೆಗಳ ಭವಿಷ್ಯದ ಕಾರ್ಯಸೂಚಿಯ ಬಗ್ಗೆ ಅವರು ಚರ್ಚಿಸಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ

August 17th, 01:29 pm

ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ

August 08th, 08:53 pm

ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

August 06th, 06:55 pm

ಭಾರತ-ಇಸ್ರೇಲ್ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಸಂಪರ್ಕದಲ್ಲಿರಲು ಒಪ್ಪಿಕೊಂಡರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜ್ಯಸಭಾ ಸಂಸದರಾದ ಶ್ರೀ ನಿತೀಶ್ ಕುಮಾರ್

August 04th, 06:44 pm

ರಾಜ್ಯಸಭಾ ಸಂಸದರಾದ ಶ್ರೀ ನಿತೀಶ್ ಕುಮಾರ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಾರ್ಖಂಡ್ ರಾಜ್ಯಪಾಲರು

August 03rd, 01:10 pm

ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

Prime Minister receives telephone call from Prime Minister of the United Kingdom

July 31st, 07:28 pm

In a telephone conversation with UK PM Andy Burnham, PM Modi congratulated him on assuming office. The two leaders discussed ways to further strengthen the India-UK Comprehensive Strategic Partnership and agreed to deepen cooperation across priority areas. They also exchanged views on issues of mutual interest and welcomed the recent entry into force of the India-UK CETA.

Prime Minister Narendra Modi Chairs Second High-Level Meeting with Secretaries of Government of India

July 28th, 08:48 pm

PM Modi chaired the second high-level meeting with Secretaries to the Government of India. The sectors discussed included Finance and Economy, Commerce and Industry and Technology. He stressed the need to reform processes, improve work culture and strengthen institutional efficiency, while also calling for greater participation of young innovators and entrepreneurs in the cybersecurity ecosystem.

Prime Minister reviews flood situation in Assam with MPs from the state

July 28th, 02:12 pm

The Prime Minister, Shri Narendra Modi, met Members of Parliament from Assam and discussed the prevailing flood situation in various parts of the state.

Prime Minister interacts with Pawan Chandana and Naga Bharath Daka of Skyroot Aerospace

July 27th, 10:22 pm

PM Modi interacted with Pawan Chandana and Naga Bharath Daka of Skyroot Aerospace about the success of Vikram-1 and many other interesting subjects. He said their energy, ambition and positivity reflect the vibrant spirit of India's private space ecosystem and conveyed his best wishes to the entire Skyroot team.

ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಅವರು ವಹಿಸಿದರು

July 22nd, 07:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ, ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ

July 22nd, 03:24 pm

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಖ್ಯಾತ ಕೈಗಾರಿಕೋದ್ಯಮಿ ಶ್ರೀ ರವಿಕಾಂತ್

July 18th, 10:25 pm

ಖ್ಯಾತ ಕೈಗಾರಿಕಾ ಉದ್ಯಮಿ ಶ್ರೀ ರವಿ ಕಾಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತಾವು ರಚಿಸಿರುವ 'Leading from the Back – To Achieve the Impossible' ಪುಸ್ತಕದ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು.

ಸಂತ ನಿರಂಜನ್ ದಾಸ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

July 17th, 10:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಂಧರ್‌ನಲ್ಲಿ ಸಂತ ನಿರಂಜನ್ ದಾಸ್ ಅವರನ್ನು ಭೇಟಿಯಾದರು. ಸಂತ ನಿರಂಜನ್ ದಾಸ್ ಅವರು ಆಧ್ಯಾತ್ಮಿಕ ಜಾಗೃತಿ ಮತ್ತು ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ನೀಡಿರುವ ಕೊಡುಗೆ ಅತ್ಯಂತ ಪ್ರೇರಣಾದಾಯಕವಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರು 52ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು

June 24th, 09:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇವಾ ತೀರ್ಥದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ಸಮನ್ವಯಗೊಳಿಸುವ ಮೂಲಕ ಪೂರ್ವಭಾವಿ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಐಸಿಟಿ-ಸಕ್ರಿಯಗೊಳಿಸಿದ, ಬಹು-ಮಾದರಿ ವೇದಿಕೆಯಾದ 'ಪ್ರಗತಿ'ಯ (PRAGATI) 52ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಬೌದ್ಧ ಧರ್ಮದ ಖ್ಯಾತ ವಿದ್ವಾಂಸರಾದ ರಾಬರ್ಟ್ ಎ. ಎಫ್. ಥರ್ಮನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

June 18th, 05:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೌದ್ಧ ಧರ್ಮದ ಖ್ಯಾತ ವಿದ್ವಾಂಸ ರಾಬರ್ಟ್ ಎ. ಎಫ್. ಥರ್ಮನ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಸ್ಲೋವಾಕಿಯಾಕ್ಕೆ ಆಗಮಿಸಿದರು

June 15th, 02:15 am

ಪ್ರಧಾನಿ ಮೋದಿ ಅವರು ಸ್ಲೋವಾಕಿಯಾದ ಬ್ರಾಟಿಸ್ಲಾವಾಗೆ ಆಗಮಿಸಿದ್ದು, ಭಾರತ-ಸ್ಲೋವಾಕಿಯಾ ಸಂಬಂಧದಲ್ಲಿ ಪ್ರಮುಖ ಮೈಲಿಗಲ್ಲು ಗುರುತಿಸಿದ್ದಾರೆ. ಆಗಮಿಸಿದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕರ್ನಾಟಕದ ಮುಖ್ಯಮಂತ್ರಿ

June 11th, 06:06 pm

ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರ ಆರ್ಥಿಕ ಸಲಹಾ ಮಂಡಳಿಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಪ್ರಧಾನಮಂತ್ರಿ

June 06th, 06:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಡೆದ ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ಆರ್ಥಿಕ ಪರಿವರ್ತನೆ ಮತ್ತು ದೀರ್ಘಕಾಲೀನ ಅಭಿವೃದ್ಧಿ ಆದ್ಯತೆಗಳಿಗೆ ಸಂಬಂಧಿಸಿದ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಿದ್ದಾರೆ ಎಂದು ಪ್ರಧಾನಮಂತ್ರಿ ಅವರು ಗಮನಿಸಿದರು.

ಯುನೈಟೆಡ್ ಕಿಂಗ್ಡಮ್ ವಿದೇಶಾಂಗ ಕಾರ್ಯದರ್ಶಿ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ

June 04th, 09:56 pm

ಯುನೈಟೆಡ್‌ ಕಿಂಗ್ಡಮ್ ವಿದೇಶಾಂಗ ಕಾರ್ಯದರ್ಶಿ ಇವ್ಯಾಟ್ ಕೂಪರ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.