ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ
June 10th, 11:50 pm
ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.ಭಾರತದಲ್ಲಿ ಅತ್ಯಂತ ದೀರ್ಘಕಾಲ ಸತತವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಮಂತ್ರಿಯಾಗಿ ಹೊರಹೊಮ್ಮಿದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರಿಂದ ಅಭಿನಂದನೆಗಳ ಮಹಾಪೂರ
June 10th, 02:08 pm
ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸತತವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಮಂತ್ರಿಯಾಗಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ವಿಶ್ವದಾದ್ಯಂತದ ಹಲವು ದೇಶಗಳ ಮುಖ್ಯಸ್ಥರು ಮತ್ತು ಸರ್ಕಾರಗಳು ಅಭಿನಂದನಾ ಸಂದೇಶಗಳನ್ನು ಕಳುಹಿಸಿದ್ದಾರೆ.Prime Minister congratulates Ms. Mette Frederiksen on assuming office as the Prime Minister of Denmark
June 03rd, 06:45 pm
Prime Minister Shri Narendra Modi today congratulated Ms. Mette Frederiksen on assuming office as the Prime Minister of Denmark for a remarkable third consecutive term.ಪ್ರಧಾನಮಂತ್ರಿಗಳಿಂದ 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿಯೊಂದಿಗೆ ಸಭೆ
May 19th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಇಂದು ಓಸ್ಲೋದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸನ್ ಅವರನ್ನು ಭೇಟಿ ಮಾಡಿದರು.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ
May 15th, 07:56 am
ಪ್ರಧಾನಿ ಮೋದಿ ಅವರು 2026 ರ ಮೇ 15 ರಿಂದ 20 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಅವರು ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಮತ್ತು ಪ್ರಮುಖ ವಲಯಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ ಕೈಗಾರಿಕೆಗಾಗಿ ಯುರೋಪಿಯನ್ ದುಂಡು ಮೇಜಿನ ಸಭೆಯಲ್ಲಿ ಮತ್ತು ಓಸ್ಲೋದಲ್ಲಿ ನಡೆಯುವ 3 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುವುದು ಈ ಭೇಟಿಯ ಪ್ರಮುಖ ಅಂಶಗಳಾಗಿವೆ.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)
May 11th, 09:00 pm
ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ
September 16th, 07:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡೆನ್ಮಾರ್ಕ್ ದೇಶದ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು
April 15th, 06:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಡೆನ್ಮಾರ್ಕ್ ಪ್ರಧಾನಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಇಂದು ದೂರವಾಣಿ ಸಂಭಾಷಣೆ ನಡೆಸಿದರು. ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳು ಹಾಗೂ ಜಾಗತಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡೆನ್ಮಾರ್ಕ್ ಪ್ರಧಾನಿ ಜೊತೆ ದೂರವಾಣಿ ಸಂಭಾಷಣೆ ನಡೆಸಿದರು
April 20th, 06:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವಾನ್ವಿತ ಡೆನ್ಮಾರ್ಕ್ ನ ಪ್ರಧಾನಿ ಶ್ರೀಮತಿ. ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನ ಮಂತ್ರಿಯವರಿಂದ ಡೆನ್ಮಾರ್ಕ್ ಪ್ರಧಾನ ಮಂತ್ರಿಗಳಾಗಿ ಮರು ಆಯ್ಕೆಯಾದ ಶ್ರೀಮತಿ. ಮೆಟ್ಟೆ ಫೆಡರಿಕ್ಸೆನ್ ರವರಿಗೆ ಅಭಿನಂದನೆ.
December 15th, 11:01 pm
ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಡೆನ್ಮಾರ್ಕ್ ಪ್ರಧಾನ ಮಂತ್ರಿಗಳಾಗಿ ಮರು ಆಯ್ಕೆಯಾದ ಶ್ರೀಮತಿ ಮೆಟ್ಟೆ ಫೆಡರಿಕ್ಸೆನ್ ರವರಿಗೆ ಅಭಿನಂದಿಸಿದ್ದಾರೆ.ಡೆನ್ಮಾರ್ಕ್ ನ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿಯವರು ನಡೆಸಿದ ಸಭೆಯ ಪತ್ರಿಕಾ ಪ್ರಕಟಣೆ
May 03rd, 06:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಡೆನ್ಮಾರ್ಕ್ ಪ್ರಧಾನ ಮಂತ್ರಿಯವರ ಭಾರತ ಭೇಟಿಯ ಸಮಯದಲ್ಲಿ ವಿನಿಮಯ ಮಾಡಿಕೊಳ್ಳಲಾದ ತಿಳಿವಳಿಕೆ ಒಪ್ಪಂದಗಳು/ ಒಪ್ಪಂದಗಳ ಪಟ್ಟಿ
October 09th, 03:54 pm
ಡೆನ್ಮಾರ್ಕ್ ಪ್ರಧಾನ ಮಂತ್ರಿಯವರ ಭಾರತ ಭೇಟಿಯ ಸಮಯದಲ್ಲಿ ವಿನಿಮಯ ಮಾಡಿಕೊಳ್ಳಲಾದ ತಿಳಿವಳಿಕೆ ಒಪ್ಪಂದಗಳು/ ಒಪ್ಪಂದಗಳ ಪಟ್ಟಿಡೆನ್ಮಾರ್ಕ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಮಿಟ್ಟೆ ಫ್ರೆಡ್ರಿಕ್ಸೆನ್ ರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಮೋದಿ ಅವರ ಭಾಷಣದ ಕನ್ನಡ ಭಾಷಾಂತರ
October 09th, 01:38 pm
ಕರೋನಾ ಸಾಂಕ್ರಾಮಿಕದ ಆರಂಭಕ್ಕೂ ಮೊದಲು, ಈ ಹೈದರಾಬಾದ್ ಹೌಸ್ ಸರ್ಕಾರದ ಮುಖ್ಯಸ್ಥರು ಮತ್ತು ದೇಶಗಳ ಮುಖ್ಯಸ್ಥರ ನಿಯಮಿತ ಆಗಮನಕ್ಕೆ ಸಾಕ್ಷಿಯಾಗುತ್ತಿತ್ತು. ಆದರೆ, ಕಳೆದ 18-20 ತಿಂಗಳುಗಳಿಂದ ಈ ಪದ್ಧತಿ ಸ್ಥಗಿತಗೊಂಡಿದೆ. ಇಂದು ಡ್ಯಾನಿಶ್ ಪ್ರಧಾನಮಂತ್ರಿಯವರ ಭೇಟಿಯೊಂದಿಗೆ ಹೊಸ ಆರಂಭವನ್ನು ಪಡೆಯುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ.ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಡೆನ್ಮಾರ್ಕ್ನ ಪ್ರಧಾನಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್ ನಡುವಿನ ವರ್ಚುವಲ್ ಸಭೆ
September 27th, 07:00 pm
ಭಾರತವು ಇಂದು ಸೆ.28 2020ರಂದು ಆಯೋಜಿಸಿರುವ ವರ್ಚುವಲ್ ಸಭೆಯಲ್ಲಿ ಭಾರತೀಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಡೆನ್ಮಾರ್ಕ್‌ನ ಪ್ರಧಾನಿ ಮೆಟ್ಟೆ ಫ್ರೆಡ್ರಿಕ್ಸನ್ ಪಾಲ್ಗೊಂಡರು.Phone call between Prime Minister Shri Narendra Modi and her Excellency Mette Frederiksen, Prime Minister of Denmark
May 14th, 08:18 pm
Prime Minister Narendra Modi had a telephone conversation with Her Excellency Mette Frederiksen, Prime Minister of Denmark. The leaders compared notes on the steps taken in the two countries to tackle the COVID-19 pandemic.