ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
February 21st, 12:30 pm
ಭಾರತ-ಬ್ರೆಜಿಲ್ ಸಂಬಂಧಗಳು ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ. ಕಳೆದ ಕೆಲವು ವರ್ಷಗಳಿಂದ, ನಾನು ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಸೌಭಾಗ್ಯವನ್ನು ಪಡೆದಿದ್ದೇನೆ. ಅಂತಹ ಪ್ರತಿಯೊಂದು ಸಂವಾದದಲ್ಲೂ, ಭಾರತದ ಬಗ್ಗೆ ಅವರ ಆತ್ಮೀಯ ಸ್ನೇಹ ಮತ್ತು ಶಾಶ್ವತ ನಂಬಿಕೆಯನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ.ಫೆಬ್ರವರಿ 13ರಂದು ʻಸೇವಾ ತೀರ್ಥʼ ಮತ್ತು ʻಕರ್ತವ್ಯ ಭವನ-1 & 2ʼ ಕಟ್ಟಡಗಳನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 12th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 13ರಂದು ಮಧ್ಯಾಹ್ನ 1:30 ಗಂಟೆ ಸುಮಾರಿಗೆ ʻಸೇವಾ ತೀರ್ಥʼ ಕಟ್ಟಡ ಸಂಕೀರ್ಣದ ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆ. ನಂತರ ಪ್ರಧಾನಮಂತ್ರಿಯವರು ʻಸೇವಾ ತೀರ್ಥʼ ಮತ್ತು ʻಕರ್ತವ್ಯ ಭವನ-1 & 2’ ಕಟ್ಟಡಗಳಣ್ನು ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ. ಸಂಜೆ 6 ಗಂಟೆಗೆ ʻಸೇವಾ ತೀರ್ಥʼದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.2024ರ ಹಿಂಗಾರು ಹಂಗಾಮಿನಲ್ಲಿ(01.10.2024ರಿಂದ 31.03.2025ರ ವರೆಗೆ) ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ ದರ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ ಸಭೆ
September 18th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. 2024ರ ಹಿಂಗಾರು ಹಂಗಾಮಿನಲ್ಲಿ(01.10.2024ರಿಂದ 31.03.2025 ರ ವರೆಗೆ ಅನ್ವಯ) ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್(ಪಿ ಅಂಡ್ ಕೆ) ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ(ಎನ್|ಬಿಎಸ್) ದರ ನಿಗದಿಪಡಿಸುವಂತೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವಾಲಯ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸಂಪುಟ ಸಭೆ ಅನುಮೋದನೆ ನೀಡಿದೆ.