ಪ್ರಧಾನಮಂತ್ರಿ ಅವರಿಂದ ಮೇ 23 ರಂದು ರೋಜ್‌ಗಾರ್ ಮೇಳದಡಿಯಲ್ಲಿ ಸರ್ಕಾರದಲ್ಲಿ ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳ ವಿತರಣೆ
May 22nd, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 23 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 19ನೇ ರೋಜ್‌ಗಾರ್ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಅಬುಧಾಬಿಯ ಯುವರಾಜ ಘನತೆವೆತ್ತ ಶ್ರೀ ಹೈನೆಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ
February 19th, 05:45 pm
ಅಬುಧಾಬಿಯ ಯುವರಾಜ ಘನತೆವೆತ್ತ ಶ್ರೀ ಹೈನೆಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಫೆಬ್ರವರಿ 18-19, 2026 ರಂದು ಇತ್ತೀಚೆಗೆ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ. ಸೆಪ್ಟೆಂಬರ್ 2024 ರಲ್ಲಿ ಅವರ ಈ ಹಿಂದಿನ ಭೇಟಿಯ ನಂತರ ಇದು ಅವರ ಎರಡನೇ ಅಧಿಕೃತ ಭಾರತ ಭೇಟಿಯಾಗಿದೆ.ಸರ್ಕಾರದಲ್ಲಿ ಹೊಸದಾಗಿ ನೇಮಕಗೊಂಡ ಯುವಜನರಿಗೆ ರೋಜ್‌ಗಾರ್ ಮೇಳದ ಅಡಿಯಲ್ಲಿ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಜನವರಿ 24 ರಂದು ಪ್ರಧಾನಮಂತ್ರಿ ವಿತರಿಸಲಿದ್ದಾರೆ
January 23rd, 05:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ರ ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ 18 ನೇ ರೋಜ್‌ಗಾರ್ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಜನರಿಗೆ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.People from different walks of life support PM’s clarion call to fight obesity
January 31st, 06:25 pm
Prime Minister Shri Narendra Modi recently gave a clarion call to fight obesity and reduce oil consumption. This has received wide support from doctors, sportspersons as well as people from different walks of life.ಫಲಿತಾಂಶಗಳ ಪಟ್ಟಿ: ಇಂಡೋನೇಷ್ಯಾ ಅಧ್ಯಕ್ಷರ ಭಾರತ ಭೇಟಿ (ಜನವರಿ 23-26, 2025)
January 25th, 08:54 pm
ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಇಂಡೋನೇಷ್ಯಾದ ಆರೋಗ್ಯ ಸಚಿವಾಲಯದ ನಡುವೆ ಆರೋಗ್ಯ ಸಹಕಾರಕ್ಕಾಗಿ ತಿಳಿವಳಿಕಾ ಒಡಂಬಡಿಕೆ.ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ
December 22nd, 09:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆಅಧಿಕ ಹೊರೆಯ ಕ್ಷಯರೋಗ ಜಿಲ್ಲೆಗಳನ್ನು ಕೇಂದ್ರೀಕರಿಸಿ ಇಂದು 100 ದಿನಗಳ ವಿಶೇಷ ಅಭಿಯಾನವನ್ನು ಪ್ರಾರಂಭಿಸುವುದಾಗಿ ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ
December 07th, 02:38 pm
ಕ್ಷಯರೋಗದ ವಿರುದ್ಧ ಭಾರತದ ಹೋರಾಟ ಈಗಷ್ಟೇ ಬಲಗೊಂಡಿದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಅಧಿಕ ಹೊರೆಯಿರುವ ಕ್ಷಯರೋಗ ಜಿಲ್ಲೆಗಳನ್ನು ಕೇಂದ್ರೀಕರಿಸಿ ಇಂದು 100 ದಿನಗಳ ವಿಶೇಷ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಕೇಂದ್ರ ಆರೋಗ್ಯ ಸಚಿವ ಶ್ರೀ ಜೆ. ಪಿ. ನಡ್ಡಾ ಅವರು ಬರೆದ ಲೇಖನವನ್ನು ಓದುವಂತೆ ಅವರು ನಾಗರಿಕರನ್ನು ಪ್ರೇರೇಪಿಸಿದರು."ಉದ್ಯೋಗ ಮೇಳ (ರೋಜ್‌ಗಾರ್ ಮೇಳ)" ಯೋಜನೆಯಡಿಯಲ್ಲಿ, ಅಕ್ಟೋಬರ್ 29, 2024 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ
October 28th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 29 ಅಕ್ಟೋಬರ್, 2024 ರಂದು ಬೆಳಿಗ್ಗೆ 10:30 ಕ್ಕೆ ವಿಡಿಯೋ ಸಮಾವೇಶ ಮೂಲಕ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಯುವಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.