ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

September 02nd, 07:46 pm

ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ತೆಲಂಗಾಣದ ಸೂರ್ಯಪೇಟ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

August 26th, 02:21 pm

ತೆಲಂಗಾಣದ ಸೂರ್ಯಪೇಟೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.

ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

August 17th, 12:08 pm

ಬಿಹಾರದ ಲಖಿಸರೈನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಹಿಮಾಚಲ ಪ್ರದೇಶದ ಚಂಬಾದಲ್ಲಿ ಘಟಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

August 08th, 11:52 am

ಹಿಮಾಚಲ ಪ್ರದೇಶದ ಚಂಬಾದಲ್ಲಿ ಘಟಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

July 18th, 07:13 pm

ಗುಜರಾತ್ ನ ಅಹಮದಾಬಾದ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಎಲ್ಲ ಸಾಧ್ಯ ನೆರವನ್ನು ಒದಗಿಸುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಕರ್ನಾಟಕದ ಕಾರವಾರದಲ್ಲಿ ಸಂಭವಿಸಿದ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

July 09th, 02:17 pm

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

July 02nd, 04:32 pm

ಬೆಂಗಳೂರಿನ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಅವಘಡದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

June 25th, 11:13 am

ಕೋಲ್ಕತ್ತಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

June 21st, 10:08 pm

ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಬದಾಯೂನ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿ ಸಂತಾಪ

June 17th, 04:32 pm

ಉತ್ತರ ಪ್ರದೇಶದ ಬದಾಯೂನ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.

ಗುಜರಾತ್‌ನ ವಡೋದರಾ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

June 17th, 04:31 pm

ಗುಜರಾತ್‌ನ ವಡೋದರಾ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

June 14th, 11:40 am

ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಸಂತಾಪ

June 06th, 06:22 pm

ಪಂಜಾಬ್‌ ರಾಜ್ಯದ ಫಿರೋಜ್‌ಪುರ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಅಪಘಾತ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದರು. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಅವರು ಸಂತಾಪ ಸೂಚಿಸಿದರು ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

May 18th, 01:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

May 01st, 12:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

April 29th, 11:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

April 29th, 11:22 pm

ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರದೃಷ್ಟಕರ ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

April 23rd, 02:34 pm

ಪ್ರಧಾನಮಂತ್ರಿ ಅವರು, ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಈ ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸಿರುವ ಪ್ರಧಾನಮಂತ್ರಿ ಅವರು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಉಧಂಪುರದಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಶೋಕ ವ್ಯಕ್ತಪಡಿಸಿದ ಪ್ರಧಾನಮಂತ್ರಿ

April 20th, 01:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

April 19th, 06:46 pm

ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಕುಟುಂಬಸ್ಥರು ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಸಂತಾಪ ಸೂಚಿಸಿ, ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸಿದ್ದಾರೆ.