ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05th, 07:20 pm
ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು
June 05th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 13th, 11:15 am
ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.When the government is sensitive, then it is the society that reaps the biggest benefit: PM Modi
October 11th, 07:01 pm
PM Modi laid the foundation stones and dedicated to the nation, various healthcare facilities around Rs. 1275 crore in Civil Hospital, Ahmedabad. The PM said that the newly inaugurated health infrastructure projects were the symbols of the capabilities of the people of Gujarat.ಅಹ್ಮದಾಬಾದ್‌ನ ಅಸರ್ವದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 1275 ಕೋಟಿ ರೂ.ಗಳ ವಿವಿಧ ಆರೋಗ್ಯ ಸೌಲಭ್ಯಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ
October 11th, 02:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್‌ನ ಅಸರ್ವದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 1275 ಕೋಟಿ ರೂ. ಮೌಲ್ಯದ ವಿವಿಧ ಆರೋಗ್ಯ ಸೌಲಭ್ಯಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.Today our focus is not only on health, but equally on wellness: PM Modi
February 26th, 02:08 pm
PM Narendra Modi inaugurated the post Union Budget webinar of Ministry of Health and Family Welfare. The Prime Minister said, The Budget builds upon the efforts to reform and transform the healthcare sector that have been undertaken during the last seven years. We have adopted a holistic approach in our healthcare system. Today our focus is not only on health, but equally on wellness.”ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬಜೆಟ್ ನಂತರದ ವೆಬಿನಾರ್ ಉದ್ಘಾಟಿಸಿದ ಪ್ರಧಾನಿ
February 26th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಉದ್ದೇಶಿಸಿ ಮಾತನಾಡಿದ ಬಜೆಟ್ ನಂತರದ ವೆಬಿನಾರ್ಗಳ ಸರಣಿಯಲ್ಲಿ ಇದು ಐದನೇ ವೆಬಿನಾರ್ ಆಗಿದೆ. ಕೇಂದ್ರ ಸಚಿವರು, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಆರೋಗ್ಯ ವೃತ್ತಿಪರರು ಮತ್ತು ಅರೆ ವೈದ್ಯಕೀಯ, ನರ್ಸಿಂಗ್, ಆರೋಗ್ಯ ನಿರ್ವಹಣೆ, ತಂತ್ರಜ್ಞಾನ ಮತ್ತು ಸಂಶೋಧನೆಯ ವೃತ್ತಿಪರರು ಈ ಸಂದರ್ಭದಲ್ಲಿ ಹಾಜರಿದ್ದರು.Double Engine Government of Uttar Pradesh is the result of decades of hard work of many Karma Yogis: PM
October 25th, 01:33 pm
Prime Minister Narendra Modi launched PM Ayushman Bharat Health Infrastructure Mission. Addressing a gathering he said, Those whose governments remained in the country for a long time, instead of the all-around development of the country's healthcare system, kept it deprived of facilities.ಪಿಎಂ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್ ಗೆ ಪ್ರಧಾನಮಂತ್ರಿ ಚಾಲನೆ
October 25th, 01:30 pm
ಪಿಎಂ ಆಯುಷ್ಮಾನ್ ಭಾರತ್ ಮೂಲಸೌಕರ್ಯ ಯೋಜನೆಯ ಗುರಿ ಈ ಕೊರತೆಗಳನ್ನು ನೀಗಿಸುವುದಾಗಿದೆ ಎಂದು ಪ್ರಧಾನ ಮಂತ್ರಿ ಹೇಳಿದರು. ಮುಂದಿನ ನಾಲ್ಕೈದು ವರ್ಷಗಳಲ್ಲಿ ಗ್ರಾಮದಿಂದ ಬ್ಲಾಕ್ ಮಟ್ಟದವರೆಗೆ, ಬ್ಲಾಕ್ ಮಟ್ಟದಿಂದ ಜಿಲ್ಲಾಮಟ್ಟ ಹಾಗೂ ಪ್ರಾದೇಶಿಕ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ನಿರ್ಣಾಯಕ ಆರೋಗ್ಯ ರಕ್ಷಣಾ ಜಾಲವನ್ನು ಬಲವರ್ಧನೆಗೊಳಿಸುವ ಗುರಿ ಇದೆ. ಹೊಸ ಮಿಷನ್ ಅಡಿ ಸರ್ಕಾರ ಕೈಗೊಂಡಿರುವ ಉಪಕ್ರಮಗಳನ್ನು ವಿವರಿಸಿದ ಪ್ರಧಾನ ಮಂತ್ರಿ ಅವರು ದೇಶದ ಆರೋಗ್ಯ ವಲಯದಲ್ಲಿನ ನಾನಾ ಅಂತರಗಳನ್ನು ತುಂಬಲು ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿ ಮೂರು ಪ್ರಮುಖ ಅಂಶಗಳಿಗೆ ಗಮನ ನೀಡಲಾಗಿದೆ ಎಂದರು. ಮೊದಲನೆಯದಾಗಿ ರೋಗ ಪತ್ತೆ (ಡಯಾಗ್ನೋಸ್ಟಿಕ್) ಮತ್ತು ಚಿಕಿತ್ಸೆಗೆ ವ್ಯಾಪಕ ಸೌಕರ್ಯಗಳನ್ನು ಸೃಷ್ಟಿಸುವುದಾಗಿದೆ. ಇದರಡಿ ನಗರ ಮತ್ತು ಗ್ರಾಮಗಳಲ್ಲಿ ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳನ್ನು ಆರಂಭಿಸಲಾಗುವುದು. ಅದರಲ್ಲಿ ರೋಗಗಳನ್ನು ಮುಂಚಿತವಾಗಿಯೇ ಪತ್ತೆ ಹಚ್ಚುವಂತಹ ಸೌಕರ್ಯಗಳನ್ನು ಒದಗಿಸಲಾಗುವುದು. ಅಲ್ಲದೆ ಉಚಿತ ವೈದ್ಯಕೀಯ ಸಮಾಲೋಚನೆ, ಉಚಿತ ಪರೀಕ್ಷೆ, ಉಚಿತ ಔಷಧಗಳು ಈ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಗಂಭೀರ ಕಾಯಿಲೆಗಳಿಗೆ 35 ಸಾವಿರ ಹೊಸ ಗಂಭೀರ ಆರೈಕೆ ಸಂಬಂಧಿ ಹಾಸಿಗೆಗಳನ್ನು 125 ಜಿಲ್ಲೆಗಳಲ್ಲಿನ 600 ಜಿಲ್ಲಾ ಮತ್ತು ರೆಫರೆಲ್ ಆಸ್ಪತ್ರೆಗಳಲ್ಲಿ ಸೃಷ್ಟಿಸಲಾಗುವುದು.In addition to rights, we must give as much importance to our duties as citizens: PM
December 25th, 02:54 pm
PM Modi unveiled a plaque to mark the laying of foundation stone of Atal Bihari Vajpayee Medical University in Lucknow. Speaking on the occasion, PM Modi said that from Swachh Bharat to Yoga, Ujjwala to Fit India and to promote Ayurveda - all these initiatives contribute towards prevention of diseases.ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವ ವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
December 25th, 02:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಕ್ನೋದಲ್ಲಿಂದು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯ ಫಲಕವನ್ನು ಅನಾವರಣಗೊಳಿಸಿದರು. ಈ ವೇಳೆ ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ , ಉಪಮುಖ್ಯಮಂತ್ರಿಗಳು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.ಭಾರತೀಯ ಆರ್ಥಿಕತೆಯ ಔಪಚಾರಿಕರಣ ಮತ್ತು ಅಧುನೀಕರಣಕ್ಕೆ ಪ್ರಾಶಸ್ತ್ಯ ನೀಡುತ್ತೇವೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 20th, 11:01 am
ಅಸ್ಸೋಚಾಮ್‌ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರುವ್ಯವಹಾರವನ್ನು ಸುಗಮಗೊಳಿಸುವುದು ಕೇವಲ ನಾಲ್ಕು ಪದಗಳಂತೆ ಕಾಣಿಸಬಹುದು, ಆದರೆ ಅದರ ಶ್ರೇಯಾಂಕಗಳನ್ನು ಸುಧಾರಿಸುವ ಸಲುವಾಗಿ ತಳಮಟ್ಟದಲ್ಲಿ ನೀತಿಗಳು ಮತ್ತು ನಿಯಮಗಳನ್ನು ಬದಲಾಯಿಸುವುದು ಸೇರಿದಂತೆ ಸಾಕಷ್ಟು ಪ್ರಯತ್ನಗಳು ನಡೆಯುತ್ತವೆ ಎಂದರು.ಭಾರತವು ಒಂದು ಅತ್ಯಂತ ವ್ಯಾಪಾರಿ ಸ್ನೇಹಶೀಲ ರಾಷ್ಟ್ರವಾಗಿದೆ, ಮತ್ತು ವ್ಯಾಪಾರಕ್ಕೆ ಅನುಕೂಲಕರ ವ್ಯವಸ್ಥೆಯಲ್ಲಿ ಭಾರತವು 63 ನೇ ಸ್ಥಾನ ಪಡೆದಿದೆ.ಅಸ್ಸೋಚಾಮ್‌ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
December 20th, 11:00 am
ಅಸ್ಸೋಚಾಮ್‌ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರುವ್ಯವಹಾರವನ್ನು ಸುಗಮಗೊಳಿಸುವುದು ಕೇವಲ ನಾಲ್ಕು ಪದಗಳಂತೆ ಕಾಣಿಸಬಹುದು, ಆದರೆ ಅದರ ಶ್ರೇಯಾಂಕಗಳನ್ನು ಸುಧಾರಿಸುವ ಸಲುವಾಗಿ ತಳಮಟ್ಟದಲ್ಲಿ ನೀತಿಗಳು ಮತ್ತು ನಿಯಮಗಳನ್ನು ಬದಲಾಯಿಸುವುದು ಸೇರಿದಂತೆ ಸಾಕಷ್ಟು ಪ್ರಯತ್ನಗಳು ನಡೆಯುತ್ತವೆ ಎಂದರು.ಭಾರತವು ಒಂದು ಅತ್ಯಂತ ವ್ಯಾಪಾರಿ ಸ್ನೇಹಶೀಲ ರಾಷ್ಟ್ರವಾಗಿದೆ, ಮತ್ತು ವ್ಯಾಪಾರಕ್ಕೆ ಅನುಕೂಲಕರ ವ್ಯವಸ್ಥೆಯಲ್ಲಿ ಭಾರತವು 63 ನೇ ಸ್ಥಾನ ಪಡೆದಿದೆ.India has transformed from Nation wants to know to Nation First: PM
November 26th, 07:34 pm
Prime Minister Shri Narendra Modi delivered - keynote address in Republic Summit here today. Theme of this year’s summit is “India’s Moment Nation First”.PM addresses Republic TV Summit
November 26th, 07:33 pm
Prime Minister Shri Narendra Modi delivered - keynote address in Republic Summit here today. Theme of this year’s summit is “India’s Moment Nation First”.We strengthened our anti-terrorist laws within 100 days of government: PM
September 12th, 12:20 pm
Prime Minister Narendra Modi today inaugurated several key development projects in Jharkhand. Among the projects that Shri Modi inaugurated include the new building of the Jharkhand Legislative Assembly, the Sahebganj Multi-Modal terminal and hundreds of Eklavya Model Schools. PM Modi also laid the foundation stone for a new building of Jharkhand’s new Secretariat building while also launching the PM Kisan Man Dhan Yojana and a National Pension Scheme for Traders at this occasion.ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಉದ್ಘಾಟಿಸಿದ ಪ್ರಧಾನ ಮಂತ್ರಿ
September 12th, 12:11 pm
ರೈತರ ಬದುಕು ಸುರಕ್ಷಿತಗೊಳಿಸುವ ಮತ್ತೊಂದು ಪ್ರಮುಖ ಪ್ರಯತ್ನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯನ್ನು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಉದ್ಘಾಟಿಸಿದರು.