ಭಾರತದ ಪ್ರಧಾನಮಂತ್ರಿ ಭೂತಾನ್ ಭೇಟಿಯ ಕುರಿತು ಜಂಟಿ ಪತ್ರಿಕಾ ಪ್ರಕಟಣೆ
November 12th, 10:00 am
ಭೂತಾನ್ ನ ದೊರೆ ಗೌರವಾನ್ವಿತ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 11-12, ರವರೆಗೆ ಭೂತಾನ್‌ಗೆ ಎರಡು ದಿನಗಳ ಅಧಿಕೃತ ಭೇಟಿಯಲ್ಲಿದ್ದರು.ಭೂತಾನ್ ನ ನಾಲ್ಕನೇ ರಾಜರೋಂದಿಗೆ ಸಭಿಕರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು ಮತ್ತು ಜಾಗತಿಕ ಶಾಂತಿ ಪ್ರಾರ್ಥನಾ ಉತ್ಸವದಲ್ಲಿ ಭಾಗವಹಿಸಿದರು
November 12th, 09:54 am
ಪ್ರಧಾನಮಂತ್ರಿ ಅವರು ಥಿಂಪುವಿನ ನಾಲ್ಕನೇ ರಾಜರಿಗೆ ಅವರ 70ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದರು ಮತ್ತು ಅವರಿಗೆ ನಿರಂತರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಭಾರತ ಸರ್ಕಾರ ಮತ್ತು ಜನರ ಪರವಾಗಿ ಶುಭಾಶಯಗಳು ಹಾಗು ಹಾರೈಕೆಗಳನ್ನು ತಿಳಿಸಿದರು. ಭಾರತ-ಭೂತಾನ್ ಸ್ನೇಹವನ್ನು ಮತ್ತಷ್ಟು ಬಲಪಡಿಸುವಲ್ಲಿ ಅವರ ನಾಯಕತ್ವ, ಸಲಹೆ ಮತ್ತು ಮಾರ್ಗದರ್ಶನಕ್ಕಾಗಿ ಪ್ರಧಾನಮಂತ್ರಿ ಅವರು ಕೃತಜ್ಞತೆ ಸಲ್ಲಿಸಿದರು. ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳು ಮತ್ತು ಪರಸ್ಪರ ಆಸಕ್ತಿಯ ವಿಷಯಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ, ಎರಡೂ ದೇಶಗಳ ಜನರನ್ನು ಹತ್ತಿರ ತರುವ ಪರಸ್ಪರ ಹಂಚಿಕೆಯ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಬಾಂಧವ್ಯಗಳನ್ನು ಅವರು ಒತ್ತಿ ಹೇಳಿದರು.ಭೂತಾನ್ ನ ರಾಜರೊಂದಿಗೆ ಸಭಿಕರನ್ನು ಬರಮಾಡಿಕೊಂಡ ಪ್ರಧಾನಮಂತ್ರಿ
November 11th, 06:14 pm
ಉಭಯ ದೇಶಗಳ ನಡುವಿನ ಸ್ನೇಹ ಮತ್ತು ಸಹಕಾರದ ನಿಕಟ ಸಂಬಂಧಗಳನ್ನು ರೂಪಿಸುವಲ್ಲಿ ಸತತವಾಗಿ ಅಧಿಕಾರಕ್ಕೆ ಬಂದ ಡ್ರೂಕ್ ಗಯಾಲ್ಪೋಸ್ (ರಾಜರು) ಒದಗಿಸಿದ ಮಾರ್ಗದರ್ಶಿ ದೃಷ್ಟಿಕೋನದ ಕುರಿತಾಗಿ ಪ್ರಧಾನಮಂತ್ರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಭೂತಾನ್ ನ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಭಾರತ ಸರ್ಕಾರ ನೀಡಿದ ಅಮೂಲ್ಯ ಬೆಂಬಲಕ್ಕೆ ಘನತೆವೆತ್ತ ದೊರೆ ಮೆಚ್ಚುಗೆ ವ್ಯಕ್ತಪಡಿಸಿದರು.ಪ್ರಧಾನಮಂತ್ರಿ ಅವರ ಭೂತಾನ್ ಭೇಟಿಯ ಸಫಲತೆ ಪಟ್ಟಿ
November 11th, 06:10 pm
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ದ್ವಿಪಕ್ಷೀಯ ಒಪ್ಪಂದಗಳನ್ನು ಸಾಂಸ್ಥಿಕಗೊಳಿಸಲು ಈ ತಿಳಿವಳಿಕೆ ಒಪ್ಪಂದವು ಸಹಕರಿಸುತ್ತದೆ. ಈ ಒಪ್ಪಂದವು ಸೌರಶಕ್ತಿ, ಪವನ ಶಕ್ತಿ, ಜೀವರಾಶಿ, ಇಂಧನ ಸಂಗ್ರಹಣೆ, ಹಸಿರು ಹೈಡ್ರೋಜನ್ ಮತ್ತು ಸಾಮರ್ಥ್ಯ ವರ್ಧನೆ ಮುಂತಾದ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಗುರಿಯನ್ನು ಹೊಂದಿದೆ.ದೆಹಲಿ ಸ್ಫೋಟದ ಘಟನೆಯ ನಂತರ ಭೂತಾನ್ ನ ಒಗ್ಗಟ್ಟಿನ ಸಂದೇಶಕ್ಕೆ ಧನ್ಯವಾದ ತಿಳಿಸಿದ ಪ್ರಧಾನಮಂತ್ರಿ
November 11th, 03:01 pm
ಭೂತಾನಿನ ನಾಲ್ಕನೇ ರಾಜರ 70ನೇ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾರತದೊಂದಿಗೆ ಒಗ್ಗಟ್ಟಿನ ಭಾವನೆಯನ್ನು ವ್ಯಕ್ತಪಡಿಸಿದ ಭೂತಾನ್ ಜನರಿಗೆ ಪ್ರಧಾನಮಂತ್ರ ಶ್ರೀ ನರೇಂದ್ರ ಮೋದಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದೆಹಲಿಯಲ್ಲಿ ನಡೆದ ದುರಂತ ಘಟನೆಯ ನಂತರ, ಭೂತಾನ್ ನ ಜನರು ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗಾಗಿ ವಿಶಿಷ್ಟ ಪ್ರಾರ್ಥನೆ ಸಲ್ಲಿಸಿದರು. ಜನರ ಪ್ರೀತಿ, ಸಹಾನುಭೂತಿಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳುವ ಮೂಲಕ ಪ್ರಧಾನಮಂತ್ರಿ ಏಕತೆಯ ಕಾರ್ಯವನ್ನು ಶ್ಲಾಘಿಸಿದರು.ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:00 pm
ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 11th, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.PM Modi arrives in Bhutan for a two-day state visit
November 11th, 10:42 am
PM Modi arrived in Bhutan a short while ago. His two-day visit seeks to strengthen the special ties of friendship and cooperation between the two countries. The PM was given a warm welcome by Prime Minister of Bhutan Mr. Tshering Tobgay at the airport.ಗ್ಯಾಲ್ಟ್‌ಸುಯೆನ್ ಜೆಟ್ಸನ್ ಪೆಮಾ ವಾಂಗ್‌ಚುಕ್ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ
March 23rd, 08:58 am
ಭಾರತ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಭೂತಾನಿನ ಥಿಂಪುವಿನಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಗ್ಯಾಲ್ಟ್‌ಸುಯೆನ್ ಜೆಟ್ಸನ್ ಪೆಮಾ ವಾಂಗ್‌ಚುಕ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ಗೌರವಾನ್ವಿತ ಶೆರಿಂಗ್ ಟೋಬ್‌ಗೆ ಅವರು ಉದ್ಘಾಟಿಸಿದರು.Joint Statement on the State Visit of Prime Minister of India to Bhutan
March 22nd, 07:18 pm
Over centuries, Bharat and Bhutan have enjoyed close bonds of friendship and cooperation anchored in mutual trust, goodwill and understanding. PM Modi said that our development partnership is a confluence of India’s approach of ‘Sabka Saath, Sabka Vikas, Sabka Vishwas’ and the philosophy of Gross National Happiness in Bhutan.ಪ್ರಧಾನ ಮಂತ್ರಿಗಳು ಭೂತಾನಿನ ಮಹಾರಾಜರನ್ನು ಭೇಟಿಯಾದರು
March 22nd, 06:32 pm
ಪಾರೊದಿಂದ ಥಿಂಪುವಿನವರೆಗಿನ ಪ್ರಯಾಣದ ಉದ್ದಕ್ಕೂ ಜನರು ಅವರನ್ನು ಸ್ವಾಗತಿಸುವ ಮೂಲಕ, ತಮಗೆ ನೀಡಿದ ಅಸಾಧಾರಣ ಸಾರ್ವಜನಿಕ ಸ್ವಾಗತಕ್ಕಾಗಿ ಪ್ರಧಾನಮಂತ್ರಿಯವರು ಮಹಾರಾಜರಿಗೆ ಧನ್ಯವಾದಗಳನ್ನು ಅರ್ಪಿಸಿದರು.Bilateral meeting of Prime Minister with Prime Minister of Bhutan and Exchange of MoUs
March 22nd, 06:30 pm
Prime Minister Narendra Modi met H.E. Tshering Tobgay, Prime Minister of Bhutan in Thimphu over a working lunch hosted in his honour. The Prime Minister thanked Prime Minister Tobgay for the exceptional public welcome accorded to him, with people greeting him all along the journey from Paro to Thimphu. The two leaders held discussions on various aspects of the multi- faceted bilateral relations and forged an understanding to further enhance cooperation in sectors such as renewable energy, agriculture, youth exchange, environment and forestry, and tourism.Joint Vision Statement on India - Bhutan Energy Partnership
March 22nd, 05:20 pm
India and Bhutan share an exemplary bilateral relationship characterized by trust, goodwill and mutual understanding at all levels. The two leaders noted the stellar contribution of clean energy partnership in the development of hydro-power sector of Bhutan, and in providing energy security to the regionಪ್ರಧಾನಮಂತ್ರಿ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ' ಪ್ರದಾನ
March 22nd, 03:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಅನ್ನು ಭೂತಾನ್ ರಾಜ ಅವರು ಥಿಂಪುವಿನ ತೆಂಡ್ರೆಲ್‌ಥಾಂಗ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನ ಮಾಡಿದರು. ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೊದಲ ವಿದೇಶಿ ನಾಯಕ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು.List of Outcomes : State visit of Prime Minister Shri Narendra Modi to Bhutan
March 22nd, 03:10 pm
Both India and Bhutan agreed on MoUs ranging across sectors also having agreed on and initialled the text of the MoU on Establishment of Rail Links between India and Bhutan. The MoU provides for establishment of two proposed rail links between India and Bhutan, including the Kokrajhar-Gelephu rail link and Banarhat-Samtse rail link and their implementation modalities.ಭೂತಾನ್‌ಗೆ ಆಗಮಿಸಿದ ಪ್ರಧಾನಿ
March 22nd, 09:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಮಾರ್ಚ್ 22-23ರಂದು ಭೂತಾನ್‌ಗೆ ಅಧಿಕೃತ ಭೇಟಿಯ ಭಾಗವಾಗಿ ಇಂದು ಪಾರೋಗೆ ಆಗಮಿಸಿದರು. ಈ ಭೇಟಿಯು ಭಾರತ ಮತ್ತು ಭೂತಾನ್ ನಡುವಿನ ನಿಯಮಿತವಾದ ಉನ್ನತ ಮಟ್ಟದ ವಿನಿಮಯ ಸಂಪ್ರದಾಯ ಹಾಗೂ ʻನೆರೆಹೊರೆಯವರಿಗೆ ಮೊದಲ ನೀತಿʼಗೆ ಭಾರತ ಸರ್ಕಾರ ನೀಡಿರುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುತ್ತದೆ.ಮಾರ್ಚ್ 21-22, 2024ರಂದು ಭೂತಾನ್ ದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 22nd, 08:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 21-22, 2024 ರಂದು ಭೂತಾನ್ ದೇಶಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಭಾರತ ಮತ್ತು ಭೂತಾನ್ ನಡುವೆ ಆಗಾಗ ನಡೆಯುವ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯಕ್ಕೆ ಅನುಗುಣವಾಗಿದೆ ಮತ್ತು ಭಾರತದ ನೆರೆಹೊರೆ ದೇಶಗಳ ಮೊದಲ ನೀತಿಗೆ ಪೂರಕವಾಗಿದೆ.ಭೂತಾನ್‌ಗೆ ಭಾರತದ ಪ್ರಧಾನಿ ಭೇಟಿ ನೀಡಿರುವ ಕುರಿತು ಜಂಟಿ ಹೇಳಿಕೆ
August 18th, 07:30 pm
ಭೂತಾನ್‌ಗೆ ಭಾರತದ ಪ್ರಧಾನಿ ಭೇಟಿ ನೀಡಿರುವ ಕುರಿತು ಜಂಟಿ ಹೇಳಿಕೆಥಿಂಪುವಿನ ಭೂತಾನ್ ರಾಯಲ್ ವಿಶ್ವವಿದ್ಯಾಲಯದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
August 18th, 09:50 am
ಕುಜೋ ಜಂಗ್ಪೋ ಲಾ. ನಮಸ್ಕಾರ್. ಈ ಬೆಳಗಿನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಅದ್ಭುತ ಅನುಭವ ನೀಡಿದೆ. ನೀವೆಲ್ಲರೂ ಇಂದು ಭಾನುವಾರ ಆದರೂ ಉಪನ್ಯಾಸಕ್ಕೆ ಹಾಜರಾಗಬೇಕು ಎಂದು ಚಿಂತಿಸುತ್ತಿದ್ದೀರಿ ಎಂಬುದನ್ನು ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ನಾನು ಸಂಕ್ಷಿಪ್ತವಾಗಿ ಮತ್ತು ನಿಮಗೆಲ್ಲರಿಗೂ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತ್ರ ಸೀಮಿತಗೊಳಿಸುತ್ತೇನೆ.PM Modi's remarks at joint press meet with PM of Bhutan
August 17th, 05:42 pm
At the joint press meet with PM of Bhutan, Prime Minister Modi said Bhutan has a special place in the hearts of 130 crore Indians. Highlighting about the various development cooperation between India and Bhutan, the PM added that it was an honour for India to be a part of Bhutan's development journey.