ಮಾಲ್ಡೀವ್ಸ್ ದೇಶದ ಸ್ವಾತಂತ್ರ್ಯದ 60ನೇ ವಾರ್ಷಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ ಪ್ರಧಾನಮಂತ್ರಿ
July 26th, 06:47 pm
ರಾಜಧಾನಿ ಮಾಲೆ ಭೇಟಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲ್ಡೀವ್ಸ್ ನ ಸ್ವಾತಂತ್ರ್ಯದ 60 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ 'ಗೌರವ ಅತಿಥಿ'ಯಾಗಿ ಭಾಗವಹಿಸಿದರು. ಮಾಲ್ಡೀವ್ಸ್ ನಲ್ಲಿ ಈತನಕದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ಪ್ರಧಾನಮಂತ್ರಿಯೊಬ್ಬರು ಭಾಗವಹಿಸುತ್ತಿರುವುದು ಇದೇ ಮೊದಲು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಲ್ಡೀವ್ಸ್ ಅಧ್ಯಕ್ಷರಾದ ಶ್ರೀ ಮುಯಿಝು ಅವರು ಆತಿಥ್ಯ ವಹಿಸಿದ ರಾಷ್ಟ್ರ ಅಥವಾ ಸರ್ಕಾರದ ಮುಖ್ಯಸ್ಥರ ಮಟ್ಟದ ವಿಶೇಷ ಸಭೆಯಲ್ಲಿ ಭಾಗವಹಿಸಿದ ಮೊದಲ ವಿದೇಶಿ ನಾಯಕರಾಗಿದ್ದಾರೆ.ಮಾಲ್ಡೀವ್ಸ್‌ಗೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ಪಟ್ಟಿ
July 26th, 07:19 am
ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್‌ಒಸಿ) ವಿಸ್ತರಣೆಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ
July 25th, 09:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಝು ಅವರು, ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವದ ಅಂಗವಾಗಿ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು.ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 25th, 08:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲೆಯಲ್ಲಿರುವ ಅಧ್ಯಕ್ಷರ ಕಚೇರಿಯಲ್ಲಿ ಮಾಲ್ಡೀವ್ಸ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಝು ಅವರನ್ನು ಭೇಟಿಯಾದರು. ಸಭೆಗೂ ಮುನ್ನ, ಅಧ್ಯಕ್ಷ ಮುಯಿಝು ಅವರು ಪ್ರಧಾನ ಮಂತ್ರಿಯವರನ್ನು ಬರಮಾಡಿಕೊಂಡು ಗಣರಾಜ್ಯ ಚೌಕದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಿದರು. ಸಭೆಯು ಆತ್ಮೀಯವಾಗಿತ್ತು ಮತ್ತು ಎರಡೂ ದೇಶಗಳ ನಡುವಿನ ಆಳವಾದ ಸ್ನೇಹವನ್ನು ದೃಢೀಕರಿಸಿತು.ಭಾರತದ ಪ್ರಧಾನಮಂತ್ರಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಿಂದ ಮಾಲ್ಡೀವ್ಸ್ ನ ರಕ್ಷಣಾ ಸಚಿವಾಲಯದ ಕಟ್ಟಡ ಜಂಟಿಯಾಗಿ ಉದ್ಘಾಟನೆ
July 25th, 08:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಮಾನ್ಯ ಡಾ||ಮೊಹಮ್ಮದ್ ಮುಯಿಝು ಅವರು ಜಂಟಿಯಾಗಿ ಇಂದು ಮಾಲೆಯಲ್ಲಿ ಮಾಲ್ಡೀವ್ಸ್ ನ ರಕ್ಷಣಾ ಸಚಿವಾಲಯದ (MoD) ಅತ್ಯಾಧುನಿಕ ಕಟ್ಟಡವನ್ನು ಉದ್ಘಾಟಿಸಿದರು.ಮಾಲ್ಡೀವ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 25th, 06:00 pm
ಮೊಟ್ಟ ಮೊದಲನೆಯದಾಗಿ ಎಲ್ಲಾ ಭಾರತೀಯರ ಪರವಾಗಿ, 60ನೇ ಸ್ವಾತಂತ್ರ್ಯೋತ್ಸವದ ಐತಿಹಾಸಿಕ ಸಂದರ್ಭದಲ್ಲಿ ಮಾಲ್ಡೀವ್ಸ್‌ನ ಗೌರವಾನ್ವಿತ ಅಧ್ಯಕ್ಷರು ಮತ್ತು ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಿ ಮೋದಿ ಮಾಲ್ಡೀವ್ಸ್‌ನ ಮಾಲೆಗೆ ಆಗಮಿಸಿದರು
July 25th, 10:28 am
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಮಾಲ್ಡೀವ್ಸ್‌ಗೆ ಆಗಮಿಸಿದರು. ಅವರನ್ನು ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ವಿಮಾನ ನಿಲ್ದಾಣದಲ್ಲಿ ವೈಯಕ್ತಿಕವಾಗಿ ಬರಮಾಡಿಕೊಂಡರು. ಪ್ರಧಾನಿಯವರು ಮಾಲ್ಡೀವ್ಸ್‌ನ 60 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಬ್ರಿಟನ್ ಮತ್ತು ಮಾಲ್ಡೀವ್ಸ್ ಗೆ ಅಧಿಕೃತ ಭೇಟಿ ಮುನ್ನಾದಿನದಂದು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
July 23rd, 01:05 pm
ಭಾರತ ಮತ್ತು ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಹಂಚಿಕೊಂಡಿದ್ದು, ಇತ್ತೀಚಿನ ವರ್ಷಗಳಲ್ಲಿ ಅದು ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ. ನಮ್ಮ ಸಹಯೋಗವು ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಶಿಕ್ಷಣ, ಸಂಶೋಧನೆ, ಸುಸ್ಥಿರತೆ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳನ್ನು ವ್ಯಾಪಿಸಿದೆ. ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರೊಂದಿಗಿನ ನನ್ನ ಭೇಟಿಯ ವೇಳೆ, ಉಭಯ ದೇಶಗಳ ಸಮೃದ್ಧಿ, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ನಮ್ಮ ಆರ್ಥಿಕ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ನಮಗೆ ಅವಕಾಶ ಸಿಗಲಿದೆ. ಈ ಭೇಟಿಯ ವೇಳೆ ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ.PM Modi addresses Maldives Parliament
June 08th, 08:14 pm
Addressing the Malpian Parliament Prime Minister Narendra Modi called state-sponsored terrorism the biggest threat today and added that it is important for the world community to come together to fight the challenge of terrorism. PM Modi also announced that India will contribute to the conservation of Malpes' Friday Mosque.ಪ್ರಧಾನ ಮಂತ್ರಿ ಅವರ ಮಾಲ್ದೀವ್ಸ್ ಭೇಟಿಯ ಅವಧಿಯಲ್ಲಿ ಸಹಿ ಹಾಕಲಾದ ಒಪ್ಪಂದಗಳು/ ತಿಳುವಳಿಕಾ ಒಡಂಬಡಿಕೆಗಳ ಪಟ್ಟಿ.
June 08th, 07:38 pm
PM Modi conferred with Maldives' highest honour, Order of Nishanizzuddeen
June 08th, 07:11 pm
PM Narendra Modi today was honoured with Malpes' highest honour, Order of Nishanizzuddeen. It is the highest honour given to foreign nationals.Remarks by PM Modi at joint press meet with President of Maldives
June 08th, 07:11 pm
At the joint press meet with President Ibrahim Solih, PM Modi thanked Malpes for the highest honour for foreign dignitary, stating it to be an honour for every Indian. PM Modi spoke about strengthening the partnership between the two countries, with focus on business, ports, cleanliness, sports, fishery, agriculture and tourism. Maritime and defence ties are a top priority, the PM added.ಮಾಲ್ಡೀವ್ಸ್ ಮತ್ತು ಶ್ರೀಲಂಕಾ ಭೇಟಿಗೆ ಮೊದಲು ಪ್ರಧಾನಿಯವರ ಹೇಳಿಕೆ
June 07th, 04:20 pm
ಅಧ್ಯಕ್ಷ ಇಬ್ರಾಹಿಂ ಮೊಹಮದ್ ಸೊಲಿಹ್ ಮತ್ತು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಆಹ್ವಾನದ ಮೇರೆಗೆ ನಾನು ಜೂನ್ 8 ಮತ್ತು 9 ರಂದು ಮಾಲ್ಡೀವ್ಸ್ ಮತ್ತು ಶ್ರೀಲಂಕಾ ದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಪುನರಾಯ್ಕೆಯಾದ ನಂತರ ಇದು ನನ್ನ ಮೊದಲ ವಿದೇಶಿ ಭೇಟಿಯಾಗಿದೆ.