ಅಫ್ಸ್ಲೈಟ್‌ಡೈಕ್ (Afsluitdijk) ಅಣೆಕಟ್ಟಿಗೆ ಭೇಟಿ ನೀಡಿದ ಪ್ರಧಾನಮಂತ್ರಿ

May 17th, 03:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆದರ್‌ಲ್ಯಾಂಡ್ಸ್ ನ ಗೌರವಾನ್ವಿತ ಪ್ರಧಾನಮಂತ್ರಿ ರೋಬ್ ಜೆಟ್ಟನ್ ಅವರೊಂದಿಗೆ ಡಚ್ ಜಲ ನಿರ್ವಹಣೆಯ ಐತಿಹಾಸಿಕ ಸಂರಚನೆಯಾದ ಅಫ್ಸ್ಲೈಟ್‌ಡೈಕ್‌ಗೆ ಭೇಟಿ ನೀಡಿದರು.

ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ

May 17th, 03:45 am

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.

ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)

May 17th, 03:15 am

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.

ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ

May 17th, 02:47 am

ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಅವರ ಜೊತೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ

May 17th, 02:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರೊಂದಿಗೆ ಹೇಗ್ ನಲ್ಲಿರುವ ಡಚ್ ಪ್ರಧಾನಮಂತ್ರಿಯವರ ಅಧಿಕೃತ ನಿವಾಸದಲ್ಲಿ (ಕ್ಯಾಟ್ಶುಯಿಸ್) ಅಧಿಕೃತ ಮಾತುಕತೆ ನಡೆಸಿದರು.

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ರಾಬ್ ಜೆಟ್ಟನ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

May 16th, 11:58 pm

ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸುಮಾರು 1 ದಶಕದ ನಂತರ ನೆದರ್‌ಲ್ಯಾಂಡ್ಸ್ ಗೆ ಭೇಟಿ ನೀಡಿರುವುದು ನನಗೆ ಸಂತೋಷ ತಂದಿದೆ. ಕಳೆದ 10 ವರ್ಷಗಳಲ್ಲಿ ಭಾರತ- ನೆದರ್‌ಲ್ಯಾಂಡ್ಸ್ ಪಾಲುದಾರಿಕೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ.

ಎಎಸ್ಎಂಎಲ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ನಡುವಿನ ಸೆಮಿಕಂಡಕ್ಟರ್ ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭಕ್ಕೆ ಪ್ರಧಾನಮಂತ್ರಿ ಅವರು ಸಾಕ್ಷಿಯಾದರು

May 16th, 10:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೆದರ್ಲ್ಯಾಂಡ್ಸ್ ದೇಶದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರೋಬ್ ಜೆಟ್ಟೆನ್ ಅವರೊಂದಿಗೆ ಇಂದು ಗುಜರಾತ್ನ ಧೋಲೇರಾದಲ್ಲಿ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾಪನೆಗೆ ಬೆಂಬಲ ನೀಡಲು ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಎಎಸ್ಎಂಎಲ್ ನಡುವೆ ನಡೆದ ಒಪ್ಪಂದಕ್ಕೆ ಸಹಿ ಹಾಕುವ ಪ್ರಕ್ರಿಯೆಗೆ ಸಾಕ್ಷಿಯಾದರು.

ಪ್ರಮುಖ ಡಚ್ ಕಂಪನಿಗಳ ʻಸಿಇಒʼಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

May 16th, 10:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರು ಇಂದು ಇಂಧನ, ಬಂದರುಗಳು, ಆರೋಗ್ಯ, ಕೃಷಿ ವ್ಯಾಪಾರ ಮತ್ತು ತಂತ್ರಜ್ಞಾನದಂತಹ ವಿವಿಧ ಕ್ಷೇತ್ರಗಳ ಪ್ರಮುಖ ಡಚ್ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜೊತೆ ಚರ್ಚೆ ನಡೆಸಿದರು. ಉದ್ಯಮ ಮುಖಂಡರು ಮೂರು ಕ್ಲಸ್ಟರ್‌ಗಳ ಬಗ್ಗೆ ಪ್ರಸ್ತುತಿಗಳನ್ನು ನೀಡಿದರು ಮತ್ತು ಭಾರತಕ್ಕಾಗಿ ತಮ್ಮ ಕಾರ್ಯತಂತ್ರಗಳನ್ನು ವಿವರಿಸಿದರು, ಅವುಗಳೆಂದರೆ: ಸೆಮಿಕಂಡಕ್ಟರ್‌ಗಳು, ತಂತ್ರಜ್ಞಾನ ಮತ್ತು ನಾವೀನ್ಯತೆ; ಮೂಲಸೌಕರ್ಯ, ಸರಕು-ಸಾಗಣೆ ಮತ್ತು ಕಡಲಯಾನ; ಸುಸ್ಥಿರತೆ, ಇಂಧನ ಮತ್ತು ಕೃಷಿ.

ಚೋಳರ ತಾಮ್ರದ ಫಲಕಗಳ ಮರುಸ್ಥಾಪನೆ

May 16th, 10:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ಲೆಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರ ಉಪಸ್ಥಿತಿಯಲ್ಲಿ, ಲೈಡನ್ ವಿಶ್ವವಿದ್ಯಾಲಯದ ಗ್ರಂಥಾಲಯವು ಇಂದು 11ನೇ ಶತಮಾನದ ಚೋಳ ತಾಮ್ರದ ಫಲಕಗಳನ್ನು ಭಾರತ ಸರ್ಕಾರಕ್ಕೆ ಮರುಸ್ಥಾಪಿಸಿದೆ.

ನೆದರ್‌ಲ್ಯಾಂಡ್ಸ್‌ನಲ್ಲಿ ನಡೆದ ಸಿಇಒಗಳ ದುಂಡುಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 16th, 10:00 pm

ವಿಶ್ವದ ಕೆಲವು ಅತ್ಯಂತ ನವೀನ ಕಂಪನಿಗಳ ನಾಯಕರ ಜತೆ ಇಂದು ನಾನು ಇಲ್ಲಿರುವುದು ನನಗೆ ತುಂಬಾ ಸಂತೋಷ ತಂದಿದೆ. ಇಂದು 300ಕ್ಕೂ ಹೆಚ್ಚು ಡಚ್ ಕಂಪನಿಗಳು ಭಾರತದ ಯಶೋಗಾಥೆಯ ಭಾಗವಾಗಿವೆ. ಭಾರತದ ಮೇಲಿನ ನಿಮ್ಮ ದೃಷ್ಟಿಕೋನ ಮತ್ತು ವಿಶ್ವಾಸದಿಂದಾಗಿ, ಯುರೋಪ್ ಪೈಕಿ ನೆದರ್‌ಲ್ಯಾಂಡ್ಸ್ ಭಾರತದ ಅತಿದೊಡ್ಡ ಹೂಡಿಕೆದಾರರಾಗಿ ಮತ್ತು 2ನೇ ಅತಿದೊಡ್ಡ ವ್ಯಾಪಾರ ಪಾಲುದಾರರಾಗಿ ಮಾರ್ಪಟ್ಟಿದೆ.

ಪ್ರಧಾನಮಂತ್ರಿ ಅವರು ನೆದರ್ ಲ್ಯಾಂಡ್ಸ್ ನ ಘನತೆವೆತ್ತ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಮತ್ತು ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದರು

May 16th, 08:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿ ಹೇಗ್ ನ ಪ್ಯಾಲೇಸ್ ಹೌಸ್ ಟೆನ್ ಬೋಷ್ನಲ್ಲಿ ನೆದರ್ ಲ್ಯಾಂಡ್ಸ್ ನ ಘನತೆವೆತ್ತ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಮತ್ತು ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದರು.

ನೆದರ್‌ಲ್ಯಾಂಡ್ಸ್ ನಲ್ಲಿ ನಡೆದ ಭಾರತೀಯ ಸಮುದಾಯದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 16th, 01:30 pm

ಇಲ್ಲಿ ತುಂಬಾ ಪ್ರೀತಿ, ತುಂಬಾ ಉತ್ಸಾಹ ಕಾಣುತ್ತಿದೆ. ನಿಜ ಹೇಳಬೇಕೆಂದರೆ, ನಾನು ನೆದರ್‌ಲ್ಯಾಂಡ್ಸ್‌ನಲ್ಲಿದ್ದೇನೆ ಎಂಬುದನ್ನು ಒಂದು ಕ್ಷಣ ಮರೆತೇ ಬಿಟ್ಟಿದ್ದೆ. ಭಾರತದಲ್ಲಿಯೇ ಎಲ್ಲೋ ಒಂದು ಹಬ್ಬ ನಡೆಯುತ್ತಿರುವಂತೆ ನನಗೆ ಭಾಸವಾಗುತ್ತಿದೆ!

ನೆದರ್ಲ್ಯಾಂಡ್ಸ್ ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 16th, 01:20 pm

ಇಂದು ನಡೆದ ಭಾರತೀಯ ವಲಸಿಗ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಗ್ ನಲ್ಲಿ ಭಾಗವಹಿಸಿದ್ದರು. ಆಗಮಿಸಿದಾಗ, ನೆದರ್ಲ್ಯಾಂಡ್ಸ್ ನಲ್ಲಿರುವ ಭಾರತೀಯ ವಲಸಿಗರು ಮತ್ತು ಭಾರತದ ಸ್ನೇಹಿತರ ದೊಡ್ಡ ಸಭೆಯಿಂದ ಅವರಿಗೆ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ದೊರೆಯಿತು.

ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್‌ಗೆ ಆಗಮಿಸಿದರು

May 15th, 11:35 pm

ಐದು ರಾಷ್ಟ್ರಗಳ ಪ್ರವಾಸದ ಎರಡನೇ ಹಂತದಲ್ಲಿ ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್‌ಗೆ ಆಗಮಿಸಿದರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಯುಎಇ, ನೆದರ್‌ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ

May 15th, 07:56 am

ಪ್ರಧಾನಿ ಮೋದಿ ಅವರು 2026 ರ ಮೇ 15 ರಿಂದ 20 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಅವರು ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಮತ್ತು ಪ್ರಮುಖ ವಲಯಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ ಕೈಗಾರಿಕೆಗಾಗಿ ಯುರೋಪಿಯನ್ ದುಂಡು ಮೇಜಿನ ಸಭೆಯಲ್ಲಿ ಮತ್ತು ಓಸ್ಲೋದಲ್ಲಿ ನಡೆಯುವ 3 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುವುದು ಈ ಭೇಟಿಯ ಪ್ರಮುಖ ಅಂಶಗಳಾಗಿವೆ.

ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)

May 11th, 09:00 pm

ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.

ಸಾಮಾಜಿಕ ಮಾಧ್ಯಮ ಕಾರ್ನರ್ 28 ಜೂನ್ 2017

June 28th, 07:44 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಭಾರತ ವೈವಿಧ್ಯತೆಗಳ ನಾಡಾಗಿದೆ ಎಂದು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆ ಪಡುತ್ತಾರೆ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

June 27th, 10:51 pm

ಪ್ರಧಾನಿ ನರೇಂದ್ರ ಮೋದಿ ಇಂದು ನೆದರ್ಲೆಂಡ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಿದ್ದಾರೆ. ಅವರ ಭಾಷಣದಲ್ಲಿ, ನೆದರ್ಲ್ಯಾಂಡ್ಸ್ ಮತ್ತು ಸುರಿನಾಮ್ ನಲ್ಲಿ ಭಾರತೀಯ ಸಮುದಾಯದ ಪಾತ್ರವನ್ನು ಮೋದಿ ಪ್ರಧಾನಿ ಶ್ಲಾಘಿಸಿದ್ದಾರೆ. ಇಡೀ ಯುರೋಪ್ ನಲ್ಲಿ ನೆದರ್ಲ್ಯಾಂಡ್ಸ್ ಎರಡನೇ ಅತಿ ದೊಡ್ಡ ಭಾರತೀಯ ಸಮುದಾಯ ಎಂದು ಅವರು ಗಮನಿಸಿದರು.

PM interacts with Indian community in the Netherlands

June 27th, 10:50 pm

Prime Minister Narendra Modi today interacted with Indian community in the Netherlands. During his address, PM Modi appreciated the role of Indian diaspora in Netherlands and Suriname. He noted that Netherlands had the second largest Indian diaspora in entire Europe.

"ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್ ರಾಣಿ ಮ್ಯಾಕ್ಸಿಮಾ ಮತ್ತು ರಾಜ ವಿಲ್ಲೆಮ್-ಅಲೆಕ್ಸಾಂಡರ್ ಭೇಟಿಯಾದರು "

June 27th, 09:26 pm

ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲೆಂಡ್ಸ್ ನ ರಾಣಿ ವಿಲ್ಲಾ ಮ್ಯಾಕ್ಸಿಮಾ ಮತ್ತು ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿಯಾದರು.