ಭಾರತ-ಓಮನ್ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 18th, 04:08 pm

ಈ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರ ಆತ್ಮೀಯ ಸ್ವಾಗತ ನನ್ನ ಉತ್ಸಾಹವನ್ನು ಮತ್ತಷ್ಟು ಬಲಪಡಿಸಿದೆ. ಇಂದಿನ ಶೃಂಗಸಭೆಯು ಭಾರತ-ಓಮನ್ ಪಾಲುದಾರಿಕೆಗೆ ಹೊಸ ನಿರ್ದೇಶನ ಮತ್ತು ಆವೇಗವನ್ನು ನೀಡುತ್ತದೆ, ಅದನ್ನು ಹೊಸ ಎತ್ತರಕ್ಕೆ ಏರಿಸಲು ಸಹಾಯ ಮಾಡುತ್ತದೆ. ಈ ಪ್ರಯತ್ನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಬೇಕು.

ಓಮನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 18th, 12:32 pm

ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.

ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 18th, 12:31 pm

ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.

ಭಾರತ-ಓಮನ್ ಉದ್ಯಮ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

December 18th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್‌ ನಲ್ಲಿ ನಡೆದ ಭಾರತ-ಓಮನ್ ಉದ್ಯಮ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಓಮನ್‌ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ಘನತೆವೆತ್ತ ಖೈಸ್ ಅಲ್ ಯೂಸೆಫ್; ಓಮನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಘನತೆವೆತ್ತ ಶೇಖ್ ಫೈಸಲ್ ಅಲ್ ರಾವಾಸ್; ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್; ಮತ್ತು ಸಿಐಐ ಅಧ್ಯಕ್ಷ ಶ್ರೀ ರಾಜೀವ್ ಮೆಮಾನಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಧನ, ಕೃಷಿ, ಲಾಜಿಸ್ಟಿಕ್ಸ್, ಮೂಲಸೌಕರ್ಯ, ತಯಾರಿಕೆ, ಆರೋಗ್ಯ, ಹಣಕಾಸು ಸೇವೆಗಳು, ಹಸಿರು ಅಭಿವೃದ್ಧಿ, ಶಿಕ್ಷಣ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪ್ರಮುಖ ಉದ್ಯಮ ಪ್ರತಿನಿಧಿಗಳು ವೇದಿಕೆಯಲ್ಲಿ ಭಾಗವಹಿಸಿದ್ದರು.

PM Modi arrives in Muscat, Oman to a warm welcome

December 17th, 07:19 pm

PM Modi arrived in Muscat, Oman, a short while ago. He was accorded a ceremonial welcome at the airport. The PM’s visit marks 70 years of the establishment of diplomatic ties between India and Oman. In Muscat, the PM will hold discussions with His Majesty the Sultan of Oman to further strengthen the Strategic Partnership.

ಜೋರ್ಡಾನ್, ಇಥಿಯೋಪಿಯಾ ಮತ್ತು ಓಮಾನ್ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

December 15th, 08:15 am

ಇಂದು, ನಾನು ಹಾಶೆಮೈಟ್ ಕಿಂಗ್ಡಂ ಆಫ್ ಜೋರ್ಡಾನ್ , ಫೆಡರಲ್ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಇಥಿಯೋಪಿಯಾ ಮತ್ತು ಒಮಾನ್ ಸುಲ್ತಾನೇಟ್ ಗೆ ಮೂರು ದೇಶಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ, ಈ ಮೂರು ದೇಶಗಳೊಂದಿಗೆ ಭಾರತವು ವ್ಯಾಪಕವಾದ ಸಮಕಾಲೀನ ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾಚೀನ ನಾಗರಿಕ ಸಂಬಂಧಗಳನ್ನು ಹೊಂದಿದೆ.

ಸಾಮಾಜಿಕ ಮಾಧ್ಯಮ ಕಾರ್ನರ್ 2 ಫೆಬ್ರವರಿ 2018

February 12th, 07:47 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಪ್ರಧಾನ ಮಂತ್ರಿ ಮಸ್ಕತ್ ನಲ್ಲಿನ ಸುಲ್ತಾನ್ ಖಬೂಸ್ ಗ್ರ್ಯಾಂಡ್ ಗೆ ಮಸೀದಿಗೆ ಭೇಟಿ ನೀಡಿದರು

February 12th, 02:35 pm

ಪ್ರಧಾನಿ ನರೇಂದ್ರ ಮೋದಿ ಇಂದು ಮಸ್ಕತ್ ನಲ್ಲಿ ಸುಲ್ತಾನ್ ಖಬೂಸ್ ಗ್ರ್ಯಾಂಡ್ ಮಸೀದಿಗೆ ಭೇಟಿ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ಪ್ರಧಾನಮಂತ್ರಿಯವರು ಭೇಟಿ ನೀಡಿದ ಕೆಲವು ಗ್ಲಿಂಪ್ಸ್ ಹಂಚಿಕೊಂಡಿದ್ದಾರೆ.

ಮಸ್ಕತ್ ನ ಶಿವ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು

February 12th, 01:35 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಓಮನ್ ನ ಮಸ್ಕತ್ ಶಿವ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ಮೋದಿ ಉಪ ಪ್ರಧಾನ ಮಂತ್ರಿ ಎಚ್.ಎಚ್. ಸಯ್ಯದ್ ಅಸಾದ್ ಬಿನ್ ಅಲ್ ಸೈದ್ ಅವರೊಂದಿಗೆ ಮಾತುಕತೆ

February 12th, 01:33 pm

ಪ್ರಧಾನಿ ನರೇಂದ್ರ ಮೋದಿ ಇಂದು ಕೌನ್ಸಿಲ್ ಉಪ ಪ್ರಧಾನ ಮಂತ್ರಿ ಎಚ್.ಹೆಚ್. ಸೈಯದ್ ಫಹ್ದ್ ಬಿನ್ ಮಹಮೂದ್ ಅಲ್ ಸೈದ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅವರು ಭಾರತ ಮತ್ತು ಓಮನ್ ನಡುವೆ ಸಹಕಾರವನ್ನು ಇನ್ನಷ್ಟು ವಿಸ್ತರಿಸಲು ಮಾರ್ಗಗಳನ್ನು ಚರ್ಚಿಸಿದ್ದಾರೆ.

ಓಮನ್ ನ ಅಂತರರಾಷ್ಟ್ರೀಯ ಸಂಬಂಧ ಮತ್ತು ಸಹಕಾರ ವ್ಯವಹಾರಗಳ ಉಪ ಪ್ರಧಾನಮಂತ್ರಿ , ಎಚ್.ಎಚ್. ಸಯ್ಯದ್ ಅಸಾದ್ ಬಿನ್ ತಾರಿಕ್ ಅಲ್ ಸೈದ್ ಅವರನ್ನು ಪ್ರಧಾನಿ ಮೋದಿ ಭೇಟಿ

February 12th, 12:35 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಓಮನ್ ನ ಅಂತರರಾಷ್ಟ್ರೀಯ ಸಂಬಂಧ ಮತ್ತು ಸಹಕಾರ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಎಚ್.ಎಚ್. ಸೈಯದ್ ಅಸಾದ್ ಬಿನ್ ತಾರಿಕ್ ಅಲ್ ಸಿದ್ ಅವರನ್ನು ಭೇಟಿ ಮಾಡಿದರು. ಭಾರತ-ಓಮನ್ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ನಾಯಕರು ಚರ್ಚಿಸಿದ್ದಾರೆ.

ಪ್ರಧಾನಿಯವರು ಓಮನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಿ ಹಾಕಲಾದ ಎಂ.ಓ.ಯು.ಗಳು / ಓಪ್ಪಂದಗಳ ಪಟ್ಟಿ (ಫೆಬ್ರವರಿ 11, 2018)

February 12th, 11:53 am

ಪ್ರಧಾನಿಯವರು ಓಮನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಿ ಹಾಕಲಾದ ಎಂ.ಓ.ಯು.ಗಳು / ಓಪ್ಪಂದಗಳ ಪಟ್ಟಿ (ಫೆಬ್ರವರಿ 11, 2018)

ಪ್ರಧಾನ ಮಂತ್ರಿ ಓಮನ್ ನ ಪ್ರಮುಖ ಉದ್ಯಮಿಗಳನ್ನು ಭೇಟಿಯಾದರು

February 12th, 11:35 am

ಭಾರತ-ಓಮನ್ ವ್ಯಾಪಾರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಓಮನ್ ನ ಪ್ರಮುಖ ಉದ್ಯಮಿಗಳನ್ನು ಭೇಟಿಯಾದರು ಮತ್ತು ಭಾರತದ ಆರ್ಥಿಕ ಬೆಳವಣಿಗೆಯ ಬಗ್ಗೆ ಮಾತನಾಡಿದರು. ಕಳೆದ 3.5 ವರ್ಷಗಳಲ್ಲಿ ವರ್ಧಿತ ವ್ಯಾಪಾರ ಪರಿಸರ ಮತ್ತು ಸುಧಾರಣಾ ಕ್ರಮಗಳನ್ನು ಹೈಲೈಟ್ ಮಾಡುವುದರ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲು ಓಮನ್ ವ್ಯಾಪಾರಿಗಳಿಗೆ ಪ್ರಧಾನಿ ಮನವಿ ಮಾಡಿದರು.

ಓಮನ್ ನ ಸುಲ್ತಾನ್ ಖಬೂಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾದರು

February 11th, 10:30 pm

ಪ್ರಧಾನಿ ನರೇಂದ್ರ ಮೋದಿ ಓಮನ್ ನ ಸುಲ್ತಾನ್ ಖಬೂಸ್ ಅನ್ನು ಭೇಟಿಯಾದರು. ನಾಯಕರು ಉತ್ಪಾದಕ ಮಾತುಕತೆ ನಡೆಸಿದರು.

Every Indian is working to realize the vision of a ‘New India’: PM Modi in Muscat

February 11th, 09:47 pm

The Prime Minister, Shri Narendra Modi today addressed the Indian community at Sultan Qaboos Stadium in Muscat, Oman.During his address, PM Modi appreciated the role of Indian diaspora in Oman and said that Indian diaspora has played an essential role in strengthening Indo-Oman ties

ಓಮನ್ ನ ಮಸ್ಕತ್ ನಲ್ಲಿ ಪ್ರಧಾನಿ ಮೋದಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು

February 11th, 09:46 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಭಾರತೀಯ ಸಮುದಾಯವನ್ನುದ್ದೇಶಿಸಿ ಓಮನ್ ನ ಮಸ್ಕತ್ ನಲ್ಲಿ ಸುಲ್ತಾನ್ ಖಬೂಸ್ ಕ್ರೀಡಾಂಗಣದಲ್ಲಿ ಮಾತನಾಡಿದರು.

ಓಮನ್ ನ ಮಸ್ಕತ್ ಗೆ ಪ್ರಧಾನಿ ಮೋದಿ ಆಗಮಿಸಿದರು

February 11th, 07:07 pm

ಓಮನ್ ನ ಮಸ್ಕತ್ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದರು . ಪ್ರಧಾನ ಮಂತ್ರಿ ಸಯೀದ್ ಖಬೂಸ್ ಬಿನ್ ಸೇದ್ ಅಲ್ ಸೈದ್, ಓಮನ್ ಸುಲ್ತಾನ್ ಅವರನ್ನು ಭೇಟಿಯಾದರು.

ಪ್ಯಾಲೆಸ್ಟೈನ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿ ಹೇಳಿಕೆ

February 08th, 11:05 pm

2015 ರಿಂದೀಚೆಗೆ ಐದನೇ ಬಾರಿಗೆ ಗಲ್ಫ್ ಮತ್ತು ಪಶ್ಚಿಮ ಏಷ್ಯಾದ ಪ್ರದೇಶವನ್ನು ಭೇಟಿ ಮಾಡಲು ನನಗೆ ಸಂತೋಷವಾಗಿದೆ . ನಮ್ಮ ಬಾಹ್ಯ ಸಂಬಂಧದಲ್ಲಿ ಈ ಪ್ರದೇಶವು ಪ್ರಮುಖ ಆದ್ಯತೆಯಾಗಿದೆ. ಇಲ್ಲಿ ದೇಶಗಳೊಂದಿಗೆ ಸ್ಪಂದನಶೀಲ ಬಹು-ಆಯಾಮದ ಸಂಬಂಧಗಳನ್ನು ನಾವು ಆನಂದಿಸುತ್ತೇವೆ.