ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿಯ ಸಮಾರೋಪದಲ್ಲಿ ನೀಡಲಾದ ಜಂಟಿ ಹೇಳಿಕೆ
April 23rd, 12:44 pm
ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ಗೌರವಾನ್ವಿತ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಆಹ್ವಾನದ ಮೇರೆಗೆ ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಏಪ್ರಿಲ್ 22 ರಂದು ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ ನೀಡಿದರು.ನಿರ್ಣಯಗಳ ಪಟ್ಟಿ: ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ
April 23rd, 02:25 am
ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರಾತ್ಮಕ ಪಾಲುದಾರಿಕೆ ಮಂಡಳಿಯ (ಎಸ್ ಪಿಸಿ) ಎರಡನೇ ನಾಯಕರ ಸಭೆಯು ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಸಹ ಅಧ್ಯಕ್ಷತೆಯಲ್ಲಿ 2025 ರ ಏಪ್ರಿಲ್ 22 ರಂದು ಜೆಡ್ಡಾದಲ್ಲಿ ನಡೆಯಿತು. ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಕೃಷಿ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಒಳಗೊಂಡಿರುವ ಎಸ್ ಪಿಸಿ ಅಡಿಯಲ್ಲಿ ವಿವಿಧ ಸಮಿತಿಗಳು, ಉಪಸಮಿತಿಗಳು ಮತ್ತು ಕಾರ್ಯ ಗುಂಪುಗಳ ಕೆಲಸವನ್ನು ಮಂಡಳಿ ಪರಿಶೀಲಿಸಿತು. ಚರ್ಚೆಗಳ ನಂತರ ಉಭಯ ನಾಯಕರು ಸಂಕ್ಷಿಪ್ತ ಟಿಪ್ಪಣಿಗಳಿಗೆ ಸಹಿ ಹಾಕಿದರು.ಪ್ರಧಾನಮಂತ್ರಿಯವರನ್ನು ಮುಸ್ಲಿಂ ವರ್ಲ್ಡ್ ಲೀಗ್ ನ ಪ್ರಧಾನ ಕಾರ್ಯದರ್ಶಿ ಭೇಟಿ ಮಾಡಿದರು
April 23rd, 02:23 am
ಮುಸ್ಲಿಂ ವರ್ಲ್ಡ್ ಲೀಗ್ ನ ಪ್ರಧಾನ ಕಾರ್ಯದರ್ಶಿ ಶೇಖ್ ಡಾ. ಮೊಹಮ್ಮದ್ ಬಿನ್ ಅಬ್ದುಲ್ಕರೀಮ್ ಅಲ್-ಇಸ್ಸಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಜೆಡ್ಡಾದಲ್ಲಿ ಭೇಟಿ ಮಾಡಿದರು. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದರು ಮತ್ತು ಜೀವ ಕಳೆದುಕೊಂಡ ಅಮಾಯಕರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದರು.ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಅವರನ್ನು ಪ್ರಧಾನಮಂತ್ರಿಯವರು ಭೇಟಿ ಮಾಡಿದರು ಮತ್ತು ಭಾರತ-ಸೌದಿ ಅರೇಬಿಯಾ ವ್ಯೂಹಾತ್ಮಕ ಪಾಲುದಾರಿಕೆ ಮಂಡಳಿಯ ಸಹ-ಅಧ್ಯಕ್ಷತೆ ವಹಿಸಿದರು
April 23rd, 02:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 22, 2025 ರಂದು ಸೌದಿ ಅರೇಬಿಯಾ ರಾಜ್ಯಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿ ಅವರನ್ನು ಜೆಡ್ಡಾದ ಮಹಾರಾಜರ ಅರಮನೆಯಲ್ಲಿ ಸೌದಿ ಅರೇಬಿಯಾದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ವಿಧ್ಯುಕ್ತ ಸ್ವಾಗತವನ್ನು ನೀಡಿದರು.ಪ್ರಧಾನಿ ಮೋದಿ ಸೌದಿ ಅರೇಬಿಯಾದ ಜೆಡ್ಡಾಗೆ ಆಗಮಿಸಿದರು
April 22nd, 04:29 pm
ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಸೌದಿ ಅರೇಬಿಯಾದ ಜೆಡ್ಡಾಗೆ ಆಗಮಿಸಿದರು. ವಿಶೇಷ ಸನ್ನೆಯಲ್ಲಿ, ಸೌದಿ ವಾಯುಪಡೆಯ ಜೆಟ್‌ಗಳು ಪ್ರಧಾನಿ ಮೋದಿ ಅವರ ವಿಮಾನವನ್ನು ಸೌದಿ ವಾಯುಪ್ರದೇಶಕ್ಕೆ ಪ್ರವೇಶಿಸಿದಾಗ ಬೆಂಗಾವಲು ಮಾಡಿ ಜೆಡ್ಡಾಗೆ ಕರೆದೊಯ್ದವು. ಪ್ರಧಾನಿ ಮೋದಿಗೆ ಜೆಡ್ಡಾದಲ್ಲಿ ಭವ್ಯ ಸ್ವಾಗತ ದೊರೆಯಿತು. ಅವರು ಸೌದಿ ಅರೇಬಿಯಾದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಸೌದಿ ಅರೇಬಿಯಾ ಭೇಟಿಗೂ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನ ಹೇಳಿಕೆ
April 22nd, 08:30 am
ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಮಂತ್ರಿ ಘನತೆವೆತ್ತ ಮೊಹಮ್ಮದ್ ಬಿನ್ ಸಲ್ಮಾನ್ ರಾಜಕುಮಾರರ ಆಹ್ವಾನದ ಮೇರೆಗೆ, ಇಂದು ನಾನು ಸೌದಿ ರಾಜ್ಯಕ್ಕೆ ಎರಡು ದಿನಗಳ ಅಧಿಕೃತ ಭೇಟಿಗೆ ತೆರಳುತ್ತಿದ್ದೇನೆ.ಪ್ರಧಾನಿ ಮೋದಿ ಏಪ್ರಿಲ್ 22-23, 2025 ರಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ
April 19th, 01:55 pm
ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಸೌದಿ ಅರೇಬಿಯಾ ನಿಕಟ ಮತ್ತು ಸ್ನೇಹಪರ ಸಂಬಂಧಗಳನ್ನು ಹೊಂದಿವೆ. ಈ ಭೇಟಿಯು ನಮ್ಮ ಬಹುಮುಖ ಪಾಲುದಾರಿಕೆಯನ್ನು ಮತ್ತಷ್ಟು ಗಾಢವಾಗಿಸಲು ಮತ್ತು ಬಲಪಡಿಸಲು ಹಾಗೂ ಪರಸ್ಪರ ಆಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ.ರಿಯಾದ್ ನಲ್ಲಿ ಪ್ರಧಾನ ಮಂತ್ರಿಗಳು ಸೌದಿ ಅರೇಬಿಯಾದ ರಾಜ ಕುಮಾರನನ್ನು ಭೇಟಿಯಾದರು
October 29th, 08:05 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ರಾಜಕುಮಾರ, ಹಿಸ್ ರಾಯಲ್ ಹೈನೆಸ್ ಅಬ್ದುಲ್ಅಜೀಜ್ ಬಿನ್ ಸಲ್ಮಾನ್ ಅಲ್ ಸೌದ್ ಅವರೊಂದಿಗೆ ಸಂವಾದ ನಡೆಸಿದರು. ಭಾರತ ಮತ್ತು ಸೌದಿ ಅರೇಬಿಯಾ ಸ್ನೇಹಕ್ಕೆ ಇನ್ನಷ್ಟು ಪುಷ್ಠಿ ನೀಡಲು ಸಭೆಯಲ್ಲಿ, ಇಂಧನ ಸಂಬಂಧಿತ ವಿಷಯಗಳೂ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು. ಇಂಧನ ನಮ್ಮ ಸಂಬಂಧಗಳ ಪ್ರಮುಖ ಆಧಾರ ಸ್ಥಂಭವಾಗಿದೆಯೆಂದು ಪ್ರಧಾನ ಮಂತ್ರಿ ಹೇಳಿದರು.ರಿಯಾದ್‌ನಲ್ಲಿ ಸೌದಿ ಅರೇಬಿಯಾದ ರಾಜರನ್ನು ಪ್ರಧಾನ ಮಂತ್ರಿಯವರು ಭೇಟಿ ಮಾಡಿದರು.
October 29th, 08:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ರಿಯಾದ್‌ನಲ್ಲಿ ಸೌದಿ ಅರೇಬಿಯಾದ ರಾಜ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರನ್ನು ಭೇಟಿಯಾದರು. ಅವರು ಅತ್ಯಂತ ಹೆಚ್ಚು ಗೌರವಿಸಲ್ಪಟ್ಟ ನಾಯಕರಲ್ಲಿ ಒಬ್ಬರು. ಸೌದಿ ಅರೇಬಿಯಾದೊಂದಿಗಿನ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಸಂಬಂಧಿಸಿದ ಅನೇಕ ಅಂಶಗಳನ್ನು ಚರ್ಚಿಸಿದ್ದೇವೆ ಎಂದು ಪ್ರಧಾನ ಮಂತ್ರಿ ಹೇಳಿದರು.PM highlights 5 Big Trends for Global Business at Future Investment Initiative Forum in Riyadh!
October 29th, 07:21 pm
PM Modi delivered the keynote address at the Future Investment Initiative Forum in Riyadh, Saudi Arabia. The PM highlighted five major trends as the keys to future prosperity: the impact of technology, the importance of infrastructure, the revolution in human resources, care for the environment and business-friendly governance.ನನ್ನ ಉದ್ದೇಶ ಕಡುಬಡವರನ್ನು ಸಬಲೀಕರಣಗೊಳಿಸುವುದು ಮತ್ತು ಅವರು ಘನತೆಯ ಜೀವನವನ್ನು ನಡೆಸುವುದನ್ನು ಖಚಿತಪಡಿಸಿಕೊಳ್ಳುವುದು: ಪ್ರಧಾನ ಮಂತ್ರಿ
October 29th, 07:20 pm
ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಭವಿಷ್ಯದ ಹೂಡಿಕೆ ಉಪಕ್ರಮಗಳು ಕುರಿತ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮುಖ್ಯ ಭಾಷಣ ಮಾಡಿದರು.ರಿಯಾದ್‌ನಲ್ಲಿ ಪ್ರಧಾನಿ ಮತ್ತು ಜೋರ್ಡಾನ್ ದೊರೆ ಭೇಟಿ
October 29th, 02:18 pm
ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಭವಿಷ್ಯದ ಹೂಡಿಕೆ ಉಪಕ್ರಮದ (ಎಫ್‌ಐಐ) ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್‌ನ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ಅ ವರನ್ನು ಭೇಟಿಯಾದರು. ಫೆಬ್ರವರಿ 27ರಿಂದ ಮಾರ್ಚ್ 01, 2018 ರವರೆಗೆ ದೊರೆಯ ಭಾರತ ಭೇಟಿಯ ಸಮಯದಲ್ಲಿ ಸಹಿ ಮಾಡಿದ ಒಪ್ಪಂದಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಅವರು ಮಧ್ಯಪ್ರಾಚ್ಯ ಶಾಂತಿ ಪ್ರಕ್ರಿಯೆ ಮತ್ತು ಇತರ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಉಭಯ ನಾಯಕರು ಭಯೋತ್ಪಾದನೆ ನಿಗ್ರಹದಲ್ಲಿ ಸಹಕಾರದ ಬಗ್ಗೆಯೂ ಚರ್ಚಿಸಿದರು.ಸೌದಿ ಅರೆಬಿಯಾದೊಂದಿಗಿನ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ಒಪ್ಪಂದ ದ್ವಿಪಕ್ಷೀಯ ಸಂಬಂಧಗಳ ಇನ್ನಷ್ಟು ಬಲವರ್ಧನೆಗೆ ಉತ್ತೇಜನ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ
October 29th, 11:08 am
ಸೌದಿ ಅರೆಬಿಯಾದೊಂದಿಗಿನ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದು ಈಗಾಗಲೇ ಇರುವ ಎರಡೂ ರಾಷ್ಟ್ರಗಳ ನಡುವಿನ ಸಂಬಂಧ ಇನ್ನಷ್ಟು ಬಲವರ್ಧನೆಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.PM Modi arrives in Riyadh, Saudi Arabia
October 29th, 09:36 am
PM Narendra Modi arrived at Riyadh, Saudi Arabia, where he will hold bilateral talks as well as attend several programmes.ಸೌದಿಅರೇಬಿಯಾಕ್ಕೆತೆರಳುವ ಮೊದಲು ಪ್ರಧಾನ ಮಂತ್ರಿ ಅವರ ಹೇಳಿಕೆ
October 28th, 03:36 pm
ನಾನು 29 ಅಕ್ಟೋಬರ್ 2019 ರಂದು ಒಂದು ದಿನದ ಅಧಿಕೃತ ಭೇಟಿಗಾಗಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಿದ್ದೇನೆ. ರಿಯಾದ್‌ನಲ್ಲಿ ನಡೆಯುವ 3 ನೇ ಭವಿಷ್ಯದ ಹೂಡಿಕೆ ಉಪಕ್ರಮದ ಸಮಗ್ರ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸೌದಿ ಅರೇಬಿಯಾದ ರಾಜರಾದ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡುತ್ತಿದ್ದೇನೆ.PM Modi conferred Saudi Arabia's highest civilian honour, the King Abdulaziz Sash
April 03rd, 10:26 pm
PM Modi meets HM King Salman bin Abdulaziz Al Saud
April 03rd, 10:00 pm
Prime Minister Modi meets business leaders in Saudi Arabia
April 03rd, 01:40 pm
Celebrating Nari Shakti: PM visits TCS centre in Riyadh
April 03rd, 11:56 am
PM Modi shares snacks with L&T workers in Riyadh
April 03rd, 12:35 am