ಪ್ರಧಾನಮಂತ್ರಿ ಅವರಿಗೆ ಸ್ಲೋವಾಕ್ ಗಣರಾಜ್ಯದ ಅತ್ಯುನ್ನತ ರಾಷ್ಟ್ರೀಯ ಗೌರವ ''ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್, ಫಸ್ಟ್ ಕ್ಲಾಸ್'' ಪ್ರದಾನ

June 15th, 11:35 pm

ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರು ವಿಶೇಷ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ಗೌರವವಾದ ದಿ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್, ಫಸ್ಟ್ ಕ್ಲಾಸ್ ಅನ್ನು ಪ್ರದಾನ ಮಾಡಿದರು.

ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 15th, 11:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಾಟಿಸ್ಲಾವಾದ ಅಧ್ಯಕ್ಷರ ಭವನದಲ್ಲಿ ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ಭೇಟಿ ಮಾಡಿದರು.

ಸ್ಲೋವಾಕ್ ದೇಶದ ವ್ಯವಹಾರ ಕ್ಷೇತ್ರದ ದಿಗ್ಗಜರೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

June 15th, 09:14 pm

ಸ್ಲೋವಾಕಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಲ್ವೆ, ರಕ್ಷಣೆ, ವಾಹನಗಳು, ಇಂಧನ, ಐಟಿ, ಆರೋಗ್ಯ ರಕ್ಷಣೆ ಸೇರಿದಂತೆ ಸ್ಲೋವಾಕಿಯಾದ ಪ್ರಮುಖ ವ್ಯವಹಾರ ಕ್ಷೇತ್ರದ ಮತ್ತು ಕೈಗಾರಿಕಾ ನಾಯಕರೊಂದಿಗೆ ಜಂಟಿಯಾಗಿ ಸಂವಾದ ನಡೆಸಿದರು.

ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ ಪ್ರಧಾನಮಂತ್ರಿ ಅವರಿಂದ ಪುಷ್ಪ ನಮನ

June 15th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಬ್ರಾಟಿಸ್ಲಾವಾದಲ್ಲಿರುವ ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ ಭೇಟಿ ನೀಡಿ ಸ್ಲೋವಾಕಿಯಾದ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.

ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

June 15th, 05:40 pm

ಐತಿಹಾಸಿಕ ಬ್ರಾಟಿಸ್ಲಾವಾ ಕೋಟೆ ಕಟ್ಟಡದಲ್ಲಿ ಇಂದು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಪಧಾನಮಂತ್ರಿಯವರು ಆಗಮಿಸಿದಾಗ, ಅವರಿಗೆ ಸಂಭ್ರಮದ ಔಪಚಾರಿಕ ಸ್ವಾಗತ ನೀಡಲಾಯಿತು.

ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ

June 15th, 05:32 pm

ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.

ಗೌರವಾನ್ವಿತ ಪ್ರಧಾನಮಂತ್ರಿಯವರ ಸ್ಲೋವಾಕಿಯಾ ಭೇಟಿಯ ಸಂದರ್ಭದಲ್ಲಿನ ಫಲಿತಾಂಶಗಳ ಪಟ್ಟಿ

June 15th, 05:17 pm

ಕಾರ್ಮಿಕ ವಲಸೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳುವಳಿಕಾ ಒಪ್ಪಂದ

India and Slovakia are moving forward in close coordination on the global stage: PM Modi at the India-Slovakia Joint Press Meet

June 15th, 03:00 pm

At the joint press meet in Bratislava, PM Modi and Slovak Prime Minister Robert Fico announced the elevation of India-Slovakia ties to a Comprehensive Partnership. PM Modi highlighted growing cooperation in trade, technology, defence, space, digital innovation and mobility, saying the upgraded partnership reflects shared priorities, shared trust and a shared vision for the future.

ಪ್ರಧಾನಿ ಮೋದಿ ಸ್ಲೋವಾಕಿಯಾಕ್ಕೆ ಆಗಮಿಸಿದರು

June 15th, 02:15 am

ಪ್ರಧಾನಿ ಮೋದಿ ಅವರು ಸ್ಲೋವಾಕಿಯಾದ ಬ್ರಾಟಿಸ್ಲಾವಾಗೆ ಆಗಮಿಸಿದ್ದು, ಭಾರತ-ಸ್ಲೋವಾಕಿಯಾ ಸಂಬಂಧದಲ್ಲಿ ಪ್ರಮುಖ ಮೈಲಿಗಲ್ಲು ಗುರುತಿಸಿದ್ದಾರೆ. ಆಗಮಿಸಿದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

June 13th, 10:03 am

ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ನಾನು 2026ರ ಜೂನ್ 13 ರಿಂದ 18 ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಳ್ಳುತ್ತಿದ್ದೇನೆ.