ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್‌ಡಮ್‌ ನ ಮಹಾರಾಜ ಚಾರ್ಲ್ಸ್ III ಅವರನ್ನು ಭೇಟಿಯಾದರು

July 24th, 11:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜರ ಬೇಸಿಗೆಯ ನಿವಾಸವಾದ ಸ್ಯಾಂಡ್ರಿಂಗ್‌ಹ್ಯಾಮ್ ಎಸ್ಟೇಟ್‌ ನಲ್ಲಿ ಮಹಾರಾಜ ಮೂರನೇ ಚಾರ್ಲ್ಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಭಾರತದ ಪ್ರಧಾನಮಂತ್ರಿ ಮತ್ತು ಯುಕೆ ಪ್ರಧಾನಮಂತ್ರಿ ಅವರು ಭಾರತೀಯ ಮತ್ತು ಯುಕೆ ಉದ್ಯಮ ಪ್ರಮುಖರನ್ನು ಭೇಟಿಯಾದರು

July 24th, 07:38 pm

'ಐತಿಹಾಸಿಕ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ'ಕ್ಕೆ (CETA) ಸಹಿ ಹಾಕಿದ ಬಳಿಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್‌ ನ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರು, ಇಂದು ಭಾರತ ಮತ್ತು ಯುಕೆಯ ಉದ್ಯಮ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಗ್ಯ, ಫಾರ್ಮಾಸ್ಯುಟಿಕಲ್ಸ್, ರತ್ನ ಮತ್ತು ಆಭರಣ, ಆಟೋಮೊಬೈಲ್, ಇಂಧನ, ಉತ್ಪಾದನೆ, ದೂರಸಂಪರ್ಕ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ (ಐ.ಟಿ.), ಲಾಜಿಸ್ಟಿಕ್ಸ್, ಜವಳಿ ಮತ್ತು ಹಣಕಾಸು ಸೇವೆಗಳ ವಲಯಗಳನ್ನು ಪ್ರತಿನಿಧಿಸುವ ಉಭಯ ದೇಶಗಳ ಪ್ರಮುಖ ಉದ್ಯಮ ದಿಗ್ಗಜರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವಲಯಗಳು ಎರಡೂ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಆರ್ಥಿಕ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ.

ಭಾರತ-ಯುಕೆ (ಯುನೈಟೆಡ್‌ ಕಿಂಗ್‌ಡಮ್‌) ವಿಷನ್‌ 2035

July 24th, 07:12 pm

ಭಾರತ ಮತ್ತು ಯುನೈಟೆಡ್‌ ಕಿಂಗ್‌ಡಮ್‌ನ ಪ್ರಧಾನ ಮಂತ್ರಿಗಳು 2025 ರ ಜುಲೈ 24ರಂದು ಲಂಡನ್‌ನಲ್ಲಿ ನಡೆದ ಸಭೆಯಲ್ಲಿ ಹೊಸ ಭಾರತ-ಯುಕೆ ವಿಷನ್‌ 2035 ಅನ್ನು ಅನುಮೋದಿಸಿದರು. ಇದು ಪುನರುಜ್ಜೀವನಗೊಂಡ ಪಾಲುದಾರಿಕೆಯ ಸಂಪೂರ್ಣ ಸಾಮರ್ಥ್ಯ‌ವನ್ನು ಮುಕ್ತಗೊಳಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ಮಹತ್ವಾಕಾಂಕ್ಷೆಯ ಮತ್ತು ಭವಿಷ್ಯದ ಕೇಂದ್ರಿತ ಒಪ್ಪಂದವು ಪರಸ್ಪರ ಬೆಳವಣಿಗೆ, ಸಮೃದ್ಧಿಗಾಗಿ ಮತ್ತು ತ್ವರಿತ ಜಾಗತಿಕ ಬದಲಾವಣೆಯ ಸಮಯದಲ್ಲಿಸಮೃದ್ಧ, ಸುರಕ್ಷಿತ ಮತ್ತು ಸುಸ್ಥಿರ ಜಗತ್ತನ್ನು ರೂಪಿಸಲು ಒಟ್ಟಾಗಿ ಕೆಲಸ ಮಾಡುವ ಉಭಯ ರಾಷ್ಟ್ರಗಳ ಸಂಕಲ್ಪವನ್ನು ಒತ್ತಿಹೇಳುತ್ತದೆ.

ಬ್ರಿಟನ್ ಪ್ರಧಾನಮಂತ್ರಿಯವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 24th, 04:20 pm

ಮೊದಲನೆಯದಾಗಿ, ಪ್ರಧಾನಿ ಸ್ಟಾರ್ಮರ್ ಅವರ ಆತ್ಮೀಯ ಸ್ವಾಗತ ಮತ್ತು ಸೌಹಾರ್ದಯುತ ಆತಿಥ್ಯಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇಂದು ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು. ಹಲವು ವರ್ಷಗಳ ಸಮರ್ಪಿತ ಪ್ರಯತ್ನಗಳ ನಂತರ, ಇಂದು ನಮ್ಮ ಎರಡೂ ದೇಶಗಳ ನಡುವೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ನನಗೆ ಸಂತೋಷವಾಗಿದೆ.

ಯುಕೆ ಪ್ರಧಾನಮಂತ್ರಿ ಭೇಟಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಹೇಳಿಕೆ

July 24th, 04:00 pm

ಈ ಆತ್ಮೀಯ ಸ್ವಾಗತ ಮತ್ತು ಅದ್ಧೂರಿ ಗೌರವಕ್ಕೆ ನಾನು ಕೃತಜ್ಞನಾಗಿದ್ದೇನೆ. ಇಂದು ಚೆಕರ್ಸ್‌ನಲ್ಲಿ, ನಾವು ಹೊಸ ಇತಿಹಾಸ ಸೃಷ್ಟಿಸಲಿದ್ದೇವೆ. ಭಾರತ ಮತ್ತು ಯುಕೆ ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಒಟ್ಟಾಗಿ ಬರುತ್ತಿವೆ.

ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿಯನ್ನು ಭೇಟಿಯಾದರು

July 24th, 03:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜುಲೈ 23-24, 2025 ರಂದು ಯುನೈಟೆಡ್ ಕಿಂಗ್ ಡಮ್ ಗೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾದರು. ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ ಯುಕೆ ಪ್ರಧಾನಮಂತ್ರಿಗಳ ನಿವಾಸವಾದ ಚೆಕರ್ಸ್‌ನಲ್ಲಿ ಪ್ರಧಾನಿ ಸ್ಟಾರ್ಮರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ನಂತರ ಇಬ್ಬರು ನಾಯಕರು ಮುಖಾಮುಖಿ ಸಭೆ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು.

PM Modi arrives in London, United Kingdom

July 24th, 12:15 pm

Prime Minister Narendra Modi arrived in United Kingdom a short while ago. In United Kingdom, PM Modi will hold discussions with UK PM Starmer on India-UK bilateral relations and will also review the progress of the Comprehensive Strategic Partnership.

ಬ್ರಿಟನ್ ಮತ್ತು ಮಾಲ್ಡೀವ್ಸ್ ಗೆ ಅಧಿಕೃತ ಭೇಟಿ ಮುನ್ನಾದಿನದಂದು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

July 23rd, 01:05 pm

ಭಾರತ ಮತ್ತು ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಹಂಚಿಕೊಂಡಿದ್ದು, ಇತ್ತೀಚಿನ ವರ್ಷಗಳಲ್ಲಿ ಅದು ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ. ನಮ್ಮ ಸಹಯೋಗವು ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಶಿಕ್ಷಣ, ಸಂಶೋಧನೆ, ಸುಸ್ಥಿರತೆ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳನ್ನು ವ್ಯಾಪಿಸಿದೆ. ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರೊಂದಿಗಿನ ನನ್ನ ಭೇಟಿಯ ವೇಳೆ, ಉಭಯ ದೇಶಗಳ ಸಮೃದ್ಧಿ, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ನಮ್ಮ ಆರ್ಥಿಕ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ನಮಗೆ ಅವಕಾಶ ಸಿಗಲಿದೆ. ಈ ಭೇಟಿಯ ವೇಳೆ ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ.

ಗ್ಲಾಸ್ಗೋದಲ್ಲಿ ಏರ್ಪಟ್ಟ ಸಿ.ಒ.ಪಿ.26 ಶೃಂಗದಲ್ಲಿ “ಸ್ವಚ್ಛ ತಂತ್ರಜ್ಞಾನ ಅನ್ವೇಷಣೆಯ ವೇಗವರ್ಧನೆ ಮತ್ತು ಅಭಿವೃದ್ಧಿ” ಕುರಿತ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಅವರ ಪ್ರತಿಕ್ರಿಯೆಯ ಕನ್ನಡ ಭಾಷಾಂತರ

November 02nd, 07:45 pm

ಇಂದು ನೀವು “ಒಂದು ಸೂರ್ಯ, ಒಂದು ವಿಶ್ವ, ಒಂದು ಜಾಲ” ಆರಂಭಕ್ಕೆ ಸ್ವಾಗತಿಸಲ್ಪಡುತ್ತಿದ್ದೀರಿ. ಅಂತಾರಾಷ್ಟ್ರೀಯ ಸೌರ ಮಿತ್ರಕೂಟ ಮತ್ತು ಯು.ಕೆ.ಯ ಹಸಿರು ಜಾಲ ಉಪಕ್ರಮಗಳಿಂದ ಆಯೋಜನೆಯಾಗಿರುವ, ನನ್ನ ಹಲವು ವರ್ಷಗಳ ಹಳೆಯ ಕನಸಾದ “ಒಂದು ಸೂರ್ಯ, ಒಂದು ವಿಶ್ವ, ಒಂದು ಜಾಲ” ಯೋಜನೆಗೆ ದೃಢವಾದ ರೂಪವಿಂದು ಲಭಿಸಿದೆ. ಗೌರವಾನ್ವಿತರೇ, ಕೈಗಾರಿಕಾ ಕ್ರಾಂತಿಗೆ ಶಕ್ತಿ ತುಂಬಿದ್ದು ಪಳೆಯುಳಿಕೆ ಇಂಧನಗಳು. ಹಲವು ದೇಶಗಳು ಈ ಪಳೆಯುಳಿಕೆ ಇಂಧನ ಬಳಕೆಯಿಂದ ಸಮೃದ್ಧಿ ಸಾಧಿಸಿದವು. ಆದರೆ ನಮ್ಮ ಭೂಮಿ, ನಮ್ಮ ಪರಿಸರ ಮಾತ್ರ ಬಡವಾಯಿತು. ಪಳೆಯುಳಿಕೆ ಇಂಧನಕ್ಕಾಗಿ ಓಟ, ಸ್ಪರ್ಧೆ ಭೂ-ರಾಜಕೀಯ ಉದ್ವಿಗ್ನತೆಗಳನ್ನು ಉಂಟು ಮಾಡಿತು. ಆದರೆ ಇಂದು ತಂತ್ರಜ್ಞಾನ ನಮಗೆ ಬಹಳ ದೊಡ್ಡ ಪರ್ಯಾಯವನ್ನು ಒದಗಿಸಿಕೊಟ್ಟಿದೆ.

ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ವೇಳೆ “ದ್ವೀಪ ರಾಷ್ಟ್ರಗಳ ಸ್ಥಿತಿಸ್ಥಾಪಕತ್ವ ಮೂಲಸೌಕರ್ಯ” ಉಪಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

November 02nd, 02:01 pm

“ದ್ವೀಪ ರಾಷ್ಟ್ರಗಳಿಗೆ ಸ್ಥಿತಿಸ್ಥಾಪಕತ್ವ ಮೂಲಸೌಕರ್ಯ’-ಐಆರ್ ಐಎಸ್ ನ ಆರಂಭ ಹೊಸ ಭರವಸೆ ಮತ್ತು ಹೊಸ ವಿಶ್ವಾಸವನ್ನು ಮೂಡಿಸುತ್ತದೆ. ಅದು ಅತ್ಯಂತ ದುರ್ಬಲ ರಾಷ್ಟ್ರಗಳಿಗೆ ಏನಾದರೂ ಮಾಡಿದರೂ ತೃಪ್ತಿ ನೀಡುತ್ತದೆ.

PM Modi launches IRIS- Infrastructure for Resilient Island States at COP26 Summit in Glasgow's

November 02nd, 02:00 pm

Prime Minister Narendra Modi launched the Infrastructure for the Resilient Island States (IRIS) initiative for developing infrastructure of small island nations. Speaking at the launch of IRIS, PM Modi said, The initiative gives new hope, new confidence and satisfaction of doing something for most vulnerable countries.

ಸಾಮಾಜಿಕ ಮಾಧ್ಯಮ ಕಾರ್ನರ್ 19 ಎಪ್ರಿಲ್ 2018

April 19th, 07:44 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

The 125 crore Indians are my family: Prime Minister Narendra Modi

April 19th, 05:15 am

In a unique town hall 'Bharat Ki Baat', PM Narendra Modi spoke about the positive change that has been ushered in the country in the last four years. He highlighted how the entire world today saw India with a new hope and credited the people for the country’s growing stand on the world stage. “125 crore people of India are my family”, said PM Narendra Modi.

ಲಂಡನ್ ನಲ್ಲಿ ನಡೆದ ಭಾರತ್ ಕಿ ಬಾತ್ ಸಬ್ ಕೆ ಸಾತ್ ಕಾರ್ಯಕ್ರಮದಲ್ಲಿ ವಿಶ್ವಾದ್ಯಂತದಿಂದ ಪಾಲ್ಗೊಂಡಿದ್ದವರೊಂದಿಗೆ ಪ್ರಧಾನಿ ನಡೆಸಿದ ಸಂವಾದದ ಆಯ್ದಭಾಗ

April 18th, 09:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುಕೆಯ ಲಂಡನ್ ನಲ್ಲಿ ನಡೆದ ಭಾರತ್ ಕಿ ಬಾತ್ ಸಬ್ಕೆ ಸಾತ್ ಕಾರ್ಯಕ್ರಮದಲ್ಲಿ ವಿಶ್ವಾದ್ಯಂತದಿಂದ ಪಾಲ್ಗೊಂಡಿದ್ದವರೊಂದಿಗೆ ಸಂವಾದ ನಡೆಸಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 18 ಎಪ್ರಿಲ್ 2018

April 18th, 07:43 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಪ್ರಧಾನಮಂತ್ರಿಯವರ ಯು.ಕೆ. ಭೇಟಿ ವೇಳೆ (ಏಪ್ರಿಲ್ 18, 2018) ಯುಕೆ – ಭಾರತ ಜಂಟಿ ಹೇಳಿಕೆ

April 18th, 07:02 pm



PM Modi pays floral tributes to Bhagwan Basaveshwara in London

April 18th, 04:02 pm

Prime Minister Modi today paid floral tributes to Bhagwan Basaveshwara in London.

Prime Minister Modi meets the Prince of Wales

April 18th, 03:54 pm

Prime Minister Narendra Modi today met the Prince of Wales. The leaders visited an exhibition at the Science Museum in London themed “5000 Years of Science and Innovation- Illuminating India”.

India-UK ties are diverse and extensive, says PM Modi

April 18th, 02:36 pm

Prime Minister Narendra Modi held productive talks with UK Prime Minister Theresa May. The leaders exchanged views on further enhancing India-UK ties in several sectors.

Prime Minister Modi calls on Her Majesty the Queen

April 18th, 10:50 am

Prime Minister Narendra Modi called on Her Majesty the Queen.