2025-26ನೇ ಹಣಕಾಸು ವರ್ಷಕ್ಕೆ ಮಾರ್ಪಡಿಸಿದ ಬಡ್ಡಿ  ಸಹಾಯಧನ  ಯೋಜನೆ (ಎಂ.ಐ.ಎಸ್.ಎಸ್.) ಅನ್ನು ಅಸ್ತಿತ್ವದಲ್ಲಿರುವ 1.5% ಬಡ್ಡಿ ಸಹಾಯ ಧನ (ಐ.ಎಸ್.)ದೊಂದಿಗೆ ಮುಂದುವರಿಸಲು ಸಚಿವ ಸಂಪುಟದ ಅನುಮೋದನೆ

2025-26ನೇ ಹಣಕಾಸು ವರ್ಷಕ್ಕೆ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆ (ಎಂ.ಐ.ಎಸ್.ಎಸ್.) ಅನ್ನು ಅಸ್ತಿತ್ವದಲ್ಲಿರುವ 1.5% ಬಡ್ಡಿ ಸಹಾಯ ಧನ (ಐ.ಎಸ್.)ದೊಂದಿಗೆ ಮುಂದುವರಿಸಲು ಸಚಿವ ಸಂಪುಟದ ಅನುಮೋದನೆ

May 28th, 03:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇಂದು 2025-26ನೇ ಹಣಕಾಸು ವರ್ಷಕ್ಕೆ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆ (ಎಂ.ಐ.ಎಸ್.ಎಸ್.) ಅಡಿಯಲ್ಲಿ ಬಡ್ಡಿಸಹಾಯಧನ (ಐ.ಎಸ್.)ವನ್ನು ಮುಂದುವರಿಸಲು ಅನುಮೋದನೆ ನೀಡಿತು ಮತ್ತು ಅಗತ್ಯವಿರುವ ಸಹಾಯನಿಧಿ ವ್ಯವಸ್ಥೆಗಳನ್ನು ಅನುಮೋದಿಸಿತು.