ಸಿಡಬ್ಲ್ಯೂಜಿ 2022 ರಲ್ಲಿ 125 ಕೆಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಮೋಹಿತ್ ಗ್ರೆವಾಲ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

August 06th, 11:16 am

2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 125 ಕೆಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಮೋಹಿತ್ ಗ್ರೆವಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.