PM congratulates Monu Ghangas for winning silver in men's discus throw-F11 at Asian Para Games

October 27th, 12:27 am

The Prime Minister, Shri Narendra Modi, congratulated Monu Ghangas for winning a silver medal in the men's discus throw-F11 event at the Hangzhou Asian Para Games today.

ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಶಾಟ್ ಪುಟ್ ಎಫ್11 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮೋನು ಘಂಗಾಸ್ ರನ್ನು ಅಭಿನಂದಿಸಿದ ಪ್ರಧಾನಿ ಮೋದಿ

October 23rd, 01:16 pm

ಚೀನಾದ ಹ್ಯಾಂಗ್‌ಝೌನಲ್ಲಿ 2022ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಶಾಟ್‌ಪುಟ್ ಎಫ್ 11 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮೋನು ಘಂಗಾಸ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.